Home Posts tagged #mahammayi frends

ನವರಾತ್ರಿ ಹುಲಿವೇಷ ಸ್ತಬ್ಧಚಿತ್ರದಿಂದ ಬಂದ ಹಣ ಅಶಕ್ತ ಕುಟುಂಬಗಳಿಗೆ ವಿತರಣೆ

ಬಿರುವೆರ್ ಫ್ರೆಂಡ್ಸ್ ಮಂಡಾಡಿ ಮತ್ತು ಮಹಾಮ್ಮಾಯಿ ಫ್ರೆಂಡ್ಸ್ ಮಂಡಾಡಿ ಇವರ ಸಹ ಭಾಗಿತ್ವದಲ್ಲಿ ನವರಾತ್ರಿಯ ಶಾರದಾ ಶೋಭಾಯಾತ್ರೆಗೆ ಹುಲಿವೇಶದ ಸ್ತಬ್ಧ ಚಿತ್ರ ಪ್ರದರ್ಶನ ಮಾಡಲಾಯಿತು. ಬಂದ ಹಣವನ್ನು ಅಶಕ್ತ ಕುಟುಂಬಗಳಿಗೆ ಧನದ ರೂಪದಲ್ಲಿ, ಮತ್ತು ಮಕ್ಕಳಿಗೆ ಪುಸ್ತಕದ ರೂಪದಲ್ಲಿ ವಿತರಿಸಲಾಯಿತು. ಅರ್ಬಿಗುಡ್ಡೆ ನಿವಾಸಿಗಳಾದ ಲೋಕೇಶ ಮತ್ತು ಶ್ರೀಮತಿ ಭವಾನಿ ಅವರ