Home Posts tagged #mahatobara putturu mahalingeshwala temple

ಆ.26 : ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನ ಪರಿಹಾರ ಪ್ರಾಯಶ್ಚಿತ ಕಾರ್ಯಕ್ರಮ

ಇತಿಹಾಸ ಪ್ರಸಿದ್ಧ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕೆಲ ತಿಂಗಳುಗಳ ಹಿಂದೆ ಅಷ್ಟಮಂಗಲ ಪ್ರಶ್ನಾಚಿಂತನೆ ನಡೆದಿತ್ತು. ಆಗ ದೈವಜ್ಞರು ಸೂಚಿಸಿದ ವಿವಿಧ ಪರಿಹಾರ ಕಾರ್ಯಕ್ರಮಗಳು ಆ.26ರ ಬೆಳಗ್ಗೆ ಗಂಟೆ 9 ರಿಂದ ದೇಗುಲದಲ್ಲಿ ನಡೆಯಲಿದೆ. ಬ್ರಹ್ಮಶ್ರೀ ವೇ ಮೂ ರವೀಶ ತಂತ್ರಿ, ಕುಂಟಾರುರವರ ನೇತೃತ್ವದಲ್ಲಿ ಈ ಕಾರ್ಯಕ್ರಮ ಜರಗಲಿರುವುದು ಎಂದು ದೇವಳದ