Home Posts tagged mahaveera jayanthi

ಮೂಡುಬಿದಿರೆ: ಆಳ್ವಾಸ್‌ನಲ್ಲಿ ಮಹಾವೀರ ಜಯಂತಿ ಆಚರಣೆ

ಮೂಡುಬಿದಿರೆ: ಆಳ್ವಾಸ್  ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಭಗವಾನ್ ಮಹಾವೀರ ಜಯಂತಿಯನ್ನು ಭಾನುವಾರ ಕೃಷಿ ಸಿರಿ ವೇದಿಕೆಯಲ್ಲಿ ಆಚರಿಸಲಾಯಿತು.  ಶ್ರೀ ಕ್ಷೇತ್ರ ಧರ್ಮಸ್ಥಳದ ಹೇಮಾವತಿ ಹೆಗ್ಗಡೆ ಅವರು  ಮಾತನಾಡಿ ಜೈನ ಧರ್ಮದಲ್ಲಿ ಸಂಯಮಕ್ಕೆ ಹೆಚ್ಚಿನ ಪ್ರಾಶಸ್ತ್ಯವಿದೆ. ಬದುಕಿನಲ್ಲಿ ತಾಳ್ಮೆ ಬಹು ಮುಖ್ಯ. ಇಲ್ಲವಾದರೆ ವ್ಯಕ್ತಿಯ ಜೀವನ