Home Posts tagged #malathi shetty manooru

ಡಾ.ಮಾಲತಿ ಶೆಟ್ಟಿ ಮಾಣೂರು ರವರು “ರಾಷ್ಟ್ರೀಯ ಕಣ್ಮಣಿ ರಾಷ್ಟ್ರ ಪ್ರಶಸ್ತಿ ” ಗೆ ಆಯ್ಕೆ

ಅಮೃತ ಪ್ರಕಾಶ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕಿ,ಸಾಹಿತಿ,ಸಮಾಜ ಸೇವಕಿ ಡಾ.ಮಾಲತಿ ಶೆಟ್ಟಿ ಮಾಣೂರುರವರು ಬೆಂಗಳೂರಿನ ಭಾರತ ರತ್ನ ಸರ್.ಎಂ.ವಿಶ್ವೇಶ್ವರಯ್ಯ ಇಂಜಿನಿಯರಿಂಗ್ ಪ್ರತಿಷ್ಠಾನ ನೀಡುವ ” ರಾಷ್ಟ್ರೀಯ ಕಣ್ಮಣಿ” ರಾಷ್ಟ್ರ ಪ್ರಶಸ್ತಿಗೆ ಪತ್ರಿಕೋದ್ಯಮ ಕ್ಷೇತ್ರದ ಸಾಧನೆಗಾಗಿ ಆಯ್ಕೆಯಾಗಿದ್ದಾರೆ. ಪ್ರಶಸ್ತಿ ಪ್ರಧಾನ ಸಮಾರಂಭವು ಸೆಪ್ಟೆಂಬರ್ 25