Home Posts tagged #malikarjun karge

ಹಾಸನ : ಎ.ಐ.ಸಿ.ಸಿ ರಾಷ್ಟಿಯ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಆಯ್ಕೆ

ಹಾಸನ ಜಿಲ್ಲೆ ಆಲೂರು ತಾಲೂಕಿನಲ್ಲಿ ಪ್ರಪ್ರಥಮವಾಗಿ ಕರ್ನಾಟಕ ರಾಜ್ಯದಿಂದ ಎ.ಐ.ಸಿ.ಸಿ ರಾಷ್ಟಿçÃಯ ಅಧ್ಯಕ್ಷರಾಗಿ ದಲಿತ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಬಹುಮತದೊಂದಿಗೆ ಆಯ್ಕೆ ಮಾಡಿರುವುದಕ್ಕೆ ನಗರದ ಕೇಂದ್ರ ಭಾಗದಲ್ಲಿ ಪಟಾಕಿ ಸಿಡಿಸಿ ,ಸಿಹಿ ಹಂಚುವ ಮೂಲಕ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದರು.ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ರಂಗನಾಥ್