Home Posts tagged #MALLURU

ಮಂಗಳೂರು ತಾಲೂಕಿನ ಮಲ್ಲೂರು ಗ್ರಾಮ ಪಂಚಾಯತ್ ಎರಡನೇ ಬಾರಿಗೆ SDPI ತೆಕ್ಕೆಗೆ

ಮಂಗಳೂರು : ಮಂಗಳೂರು ತಾಲೂಕಿನ ಮಲ್ಲೂರು ಗ್ರಾಮ ಪಂಚಾಯತಿಯ ಎರಡನೇ ಅವಧಿಗೆ ನಡೆದ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಚುನಾವಣೆಯಲ್ಲಿ SDPI ಬೆಂಬಲಿತ ಅಭ್ಯರ್ಥಿಗಳಾದ ಪ್ರೇಮ ಅದ್ಯಕ್ಷರಾಗಿ ಇಲ್ಯಾಸ್ ಪಾದೆ ಉಪಾಧ್ಯಕ್ಷ ರಾಗಿ ಅವಿರೋದವಾಗಿ ಆಯ್ಕೆಯಾಗಿ ಪಂಚಾಯತ್ ಅಧಿಕಾರದ ಚುಕ್ಕಾಣಿ ಹಿಡಿದಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ ಪರಿಶಿಷ್ಟ ಜಾತಿ ಮಹಿಳೆ ಹಾಗೂ ಉಪಾಧ್ಯಕ್ಷ

ಮಳೆಗೆ ಗುಡ್ಡ ಕುಸಿತ : ಮನೆ ಗೋಡೆ ಕುಸಿದು ಮಹಿಳೆಗೆ ಗಾಯ

ಮಂಗಳೂರು : ಕರಾವಳಿ ಭಾಗದಲ್ಲಿ ಕಳೆದ ಕೆಲದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಭಾನುವಾರ ರಾತ್ರಿ ಕೂಡ ಬಿಡದೇ ಮಳೆ ಸುರಿದಿದೆ. ಇದರಿಂದ ಸೋಮವಾರ ಬೆಳಗ್ಗೆ 5.30ರ ವೇಳೆಗೆ ಮಂಗಳೂರು ಹೊರವಲಯದಮಲ್ಲೂರು ಜಂಕ್ಷನ್ ಸಮೀಪ ಝುಬೇರ್ ಎಂಬುವವರ ಮನೆಯ ಹಿಂಭಾಗವಿದ್ದ ಭಾರೀ ಗಾತ್ರದ ಗುಡ್ಡ ಮನೆಯ ಮೇಲೆ ಕುಸಿದು ಬಿದ್ದು ಮನೆಯಲ್ಲಿದ್ದ ಮಹಿಳೆಯೊಬ್ಬರಿಗೆ ಗಾಯವಾಗಿದೆ.ಘಟನೆಯಿಂದ ಮಹಿಳೆಯೊಬ್ಬರು ಗಾಯಗೊಂಡಿದ್ದಾರೆ. ಗಾಯಗೊಂಡ ಮಹಿಳೆಯನ್ನು ಬೀಪಾತುಮ್ಮ (72) ಎಂದು