Home Posts tagged #mangalore congress protest

ಮಂಗಳೂರಿನಲ್ಲಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ರಾಹುಲ್ ಗಾಂಧಿ ಅವರನ್ನು ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಿದ್ದನ್ನು ವಿರೋಧಿಸಿ ಮತ್ತು ಬಿಜೆಪಿಯು ಸರ್ಕಾರಿ ಯಂತ್ರವನ್ನು ದುರುಪಯೋಗಪಡಿಸುತ್ತಿದೆ ಎಂದು ಆರೋಪಿಸಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ವತಿಯಿಂದ ನಗರದ ಲಾಲ್‍ಭಾಗ್ ಬಳಿಯ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ನಡೆಸಿದರು. ವಿಧಾನಪರಿಷತ್ ವಿಪಕ್ಷ