ದಸರಾ ಪ್ರಯುಕ್ತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಮಂಗಳೂರು ವಿಭಾಗದಿಂದ ಮಂಗಳೂರು ಸುತ್ತಮುತ್ತಲಿನ ದೇವಸ್ಥಾನಗಳ ದರ್ಶನದ ವಿಶೇಷ ಪ್ಯಾಕೇಜ್ ಪ್ರವಾಸ ಕಾರ್ಯಚರಣೆಗೆ ಸೆ.26ರ ಸೋಮವಾರ ಶಾಸಕರಾದ ಡಿ. ವೇದವ್ಯಾಸ ಕಾಮತ್ ಅವರು ನಗರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಆವರಣದಲ್ಲಿ ಚಾಲನೆ ನೀಡಿದರು. ಮಂಗಳೂರು ಬಸ್ ನಿಲ್ದಾಣದಿಂದ ಬೆಳಿಗ್ಗೆ 8-9ಗಂಟೆಗೆ ಹೊರಟು
ಮಂಗಳೂರು ದಸರಾ ಮಹೋತ್ಸವಕ್ಕೆ ಇಂದು ಅದ್ಧೂರಿಯಾಗಿ ಚಾಲನೆ ಸಿಕ್ಕಿತ್ತು. ಮಂಗಳೂರಿನ ಕುದ್ರೋಳಿಯ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನದಲ್ಲಿ ಗಣಪತಿ, ನವದುರ್ಗೆ ಸಹಿತ ಶಾರದೆ ಪ್ರತಿಷ್ಠಾಪನೆ ಮೂಲಕ ಮಂಗಳೂರು ದಸರಾ ವ್ಯಭವಕ್ಕೆ ಚಾಲನೆ ನೀಡಲಾಯಿತು. ದಸರಾ ಉತ್ಸವಕ್ಕೆ ಕುದ್ರೋಳಿ ಕ್ಷೇತ್ರದಲ್ಲಿ ಮಂಗಳೂರು ದಸರಾ ವೈಭವಕ್ಕೆ ಸಂಸದ ನಳಿನ್ ಕುಮಾರ್ ಕಟೀಲು ಚಾಲನೆಯನ್ನು ನೀಡಿದರು. ಬಳಿಕ ಮಾತನಾಡಿದ ಅವರು, ಮಂಗಳೂರು ದಸರಾ ವೈಭವಕ್ಕೆ ಚಾಲನೆ ನೀಡಲಾಗಿದೆ. ಈ ಉತ್ಸವವು