ದಾಖಲೆಗಳಲ್ಲಿ ‘ಮ್ಯಾಂಗಲೋರ್’ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದಿರುವ ಹೆಸರನ್ನು ‘ಮಂಗಳೂರು’ ಎಂದು ಬದಲಾವಣೆ ಮಾಡಿ ವಿಮಾನ ನಿಲ್ದಾಣ ಪ್ರಾಧಿಕಾರ ಆದೇಶಿಸಿದೆ. ವಿಮಾನ ನಿಲ್ದಾಣದಲ್ಲಿರುವ ಬೋರ್ಡ್ ಸಹಿತ ಸ್ವಾಗತ ಕಮಾನುಗಳಲ್ಲಿ ಈಗಾಗಲೇ ‘ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಬರೆಯಲಾಗಿದೆ. ಆದರೆ, ಪ್ರಾಧಿಕಾರದ ದಾಖಲೆಗಳಲ್ಲಿ ಮಾತ್ರ ‘ಮ್ಯಾಂಗಲೋರ್’
ಮಂಗಳೂರು, ಅ. 17: ಸುರತ್ಕಲ್ ಅಕ್ರಮ ಟೋಲ್ ಗೇಟ್ ವಿರುದ್ದ ಅಕ್ಟೋಬರ್ 18 ರಂದು ನಡೆಯುವ ಹೋರಾಟವನ್ನು ಪೊಲೀಸರ ಮೂಲಕ ಹತ್ತಿಕ್ಕಲು ಸಾಧ್ಯವಿಲ್ಲ. ಹೋರಾಟಗಾರರಿಗೆ ಪೊಲೀಸ್ ನೋಟೀಸ್ ಜಾರಿಗೊಳಿಸಿ ಬೆದರಿಸುವ ತಂತ್ರಗಳಿಗೆ ನಾವು ಯಾವುದೇ ಕಾರಣಕ್ಕೂ ಹಿಂಜರಿಯುವುದಿಲ್ಲ ಎಂದು ಸಿಪಿಐಎಂ ಜಿಲ್ಲಾ ಮುಖಂಡರಾದ ಸುನೀಲ್ ಕುಮಾರ್ ಬಜಾಲ್ ಇಂದು 17-10-2022 ನಗರದ ಮಿನಿವಿಧಾನ ಸೌಧದ ಮುಂಭಾಗ ಸಮಾನ ಮನಸ್ಕ ಸಂಘಟನೆಗಳಿಂದ ಪೊಲೀಸರ ಕ್ರಮವನ್ನು ಖಂಡಿಸಿ , ನ್ಯಾಯಯುತ ಹೋರಾಟವನ್ನು