Home Posts tagged #mangalore premier kabaddi league

ಮಂಗಳೂರು ಪ್ರೀಮಿಯರ್ ಕಬಡ್ಡಿಲೀಗ್ : ಖಾದ್ಯ ಪ್ರಿಯರಿಗಾಗಿ ಫುಡ್ ಫೆಸ್ಟಿವಲ್

ವಿ.ಆರ್. ಯುನೈಟೆಡ್ ಮಂಗಳೂರು ಸಂಸ್ಥೆ ವತಿಯಿಂದ ಅ. 18ರಿಂದ 20ರ ವರೆಗೆ ಮಧ್ಯಾಹ್ನ 2ರಿಂದ ರಾತ್ರಿ 10ರವರೆಗೆ ನಗರದ ಲಾಲ್ ಬಾಗ್ ಕರಾವಳಿ ಉತ್ಸವ ಮೈದಾನದಲ್ಲಿರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟ ಹಾಗೂ ಆಹಾರ ಉತ್ಸವ ಏರ್ಪಡಿಸಲಾಗಿದೆ. ಪ್ರೊಕಬಡ್ಡಿ ಆಟಗಾರರನ್ನೊಳ ಗೊಂಡಂತೆ ಒಟ್ಟು 8 ತಂಡಗಳು ಈ ಕಬಡ್ಡಿ ಲೀಗ್‌ನಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ವಿ ಆರ್ ಯುನೈಟೆಡ್