Home Posts tagged #mangalore red alert

ಭಾರೀ ಮಳೆ : ದಕ್ಷಿಣ ಕನ್ನಡ ಆರೆಂಜ್ ಅಲರ್ಟ್ ಘೋಷಣೆ

ಕರಾವಳಿಯಲ್ಲಿ ಮುಂಗಾರು ಮಳೆ ಆರ್ಭಟ ಮುಂದುವರೆದಿದ್ದು, ದಕ್ಷಿಣಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ. ಇನ್ನು ನಾಲ್ಕು ದಿನಗಳ ಕಾಲ ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಪೂರ್ವ ಅರಬ್ಬಿ ಸಮುದ್ರ ಹಾಗೂ ಕಚ್ ವಾಯುಭಾರ ಕುಸಿತ