ಮಂಗಳೂರಿನ ಸ್ಮಾರ್ಟ್ ಸಿಟಿ ಕಾಮಗಾರಿ ಅವೈಜ್ಞಾನಿಕವಾಗಿದ್ದು, ಇದೀಗ ಜನತೆಗೆ ತೊಂದರೆ ಉಂಟಾಗಿದೆ. ಅಧಿಕಾರಿಗಳು ತಪ್ಪು ಮಾಡಿದ್ದಲ್ಲಿ ಜನಪ್ರತಿನಿಧಿಗಳು ಕೇಳಬೇಕು, ಸಾಮಾನ್ಯ ಜನರಿಗೆ ನ್ಯಾಯ ಎಲ್ಲಿದೆ ಎಂದು ಮಾಜಿ ಶಾಸಕ ಜೆ.ಆರ್. ಲೋಬೋ ಹೇಳಿದರು. ಅವರು ಮಂಗಳೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ಪೂರ್ವ ಆಲೋಚನೆ, ಪೂರ್ವ ಯೋಜನೆ ಬೇಕು.ನಗರದಲ್ಲಿ ಚರಂಡಿ,
ಮಂಗಳೂರು ಪಾಲಿಕೆಯ ಪೌರಕಾರ್ಮಿಕರನ್ನು ಖಾಯಂಗೊಳಿಸಿ ಅವರಿಗೆ ಸರ್ಕಾರದಿಂದ ಸಿಗುವ ಎಲ್ಲಾ ಸೌಲಭ್ಯಗಳನ್ನು ಒದಗಿಸಬೇಕು ಎಂದು ಮಾಜಿ ಶಾಸಕ ಜೆ.ಆರ್. ಲೋಬೋ ಹೇಳಿದರು. ಅವರು ಮಂಗಳೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ಗುತ್ತಿಗೆ ಆಧಾರದಲ್ಲಿ ಸಿಬ್ಬಂದಿ ತೆಗೆದುಕೊಳ್ಳುವುದು ಸರಿಯಾದ ಕ್ರಮವಲ್ಲ. ಪೌರಕಾರ್ಮಿಕರು ಸರಿಯಾದ ಕೆಲಸ ಮಾಡಿದ್ದಲ್ಲಿ ಅವರನ್ನು ಖಾಯಂಗೊಳಿಸಿ. ಖಾಸಗಿ ಕಚೇರಿ ಕೆಲಸ ನಡೆಸುದಾದಲ್ಲಿ ಲೇಬರ್ ಡಿಪಾರ್ಟ್‍ಮೆಂಟ್ ಇದೆ. ಹಾಗಿರುವಾಗ