Home Posts tagged #mangalore traffic police

ಮಂಗಳೂರಿನಲ್ಲಿ ವೀಕೆಂಡ್ ಕರ್ಫ್ಯೂ: ಪೊಲೀಸರಿಂದ ತಪಾಸಣೆ

ಕೊರೋನ ಹೆಚ್ಚಳ ಭೀತಿಯ ಹಿನ್ನೆಲೆಯಲ್ಲಿ ದ.ಕ. ಜಿಲ್ಲೆಯಲ್ಲಿ ವೀಕೆಂಡ್ ಕರ್ಫ್ಯೂ ಘೋಷಣೆ ಮಾಡಲಾಗಿದ್ದು, ನಗರದ ಪ್ರಮುಖ ರಸ್ತೆಗಳಲ್ಲಿ ವಾಹನ ಹಾಗೂ ಜನ ಸಂಚಾರ ವಿರಳವಾಗಿದೆ. ದಿನಸಿ, ತರಕಾರಿ, ಮಾಂಸ, ಹಾಲು ಸೇರಿದಂತೆ ಅಗತ್ಯ ವಸ್ತುಗಳ ಅಂಗಡಿಗಳು, ಬೀದಿ ಬದಿ ವ್ಯಾಪಾರಕ್ಕೆ ಬೆಳಗ್ಗೆ 5 ರಿಂದ ಮಧ್ಯಾಹ್ನ 2ಗಂಟೆಯವರೆಗೆ ಅವಕಾಶ ನೀಡಲಾಗಿದೆ. ಆದರೆ ಗ್ರಾಹಕರ ಸಂಖ್ಯೆ