Home Posts tagged #mangalore university college

ಮಂಗಳೂರು ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕ ಪ್ರೊ. ಉದಯ ಬಾರ್ಕೂರು ನಿಧನ

ಉಳ್ಳಾಲ: ಮಂಗಳೂರು ವಿವಿ ಇತಿಹಾಸ ವಿಭಾಗದ ಹಿರಿಯ ಪ್ರಾಧ್ಯಾಪಕ ಪ್ರೊ.ಉದಯ ಬಾರ್ಕೂರು(59) ಅವರು ಶುಕ್ರವಾರ ಸಂಜೆ‌ ನಿಧನರಾದರು.ಮೃತರಿಗೆ ಪತ್ನಿ ಹಾಗೂ ಇಬ್ಬರು ಪುತ್ರಿಯರು ಇದ್ದಾರೆ. ಮಂಗಳೂರು ವಿಶ್ವವಿದ್ಯಾಲಯದಲ್ಲಿ ಕಳೆದ 34 ವರ್ಷಗಳಿಂದ(1989)ರಿಂದ ಇತಿಹಾಸ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿರುವ ಅವರು ವಿಭಾಗದ ಅಧ್ಯಕ್ಷರಾಗಿ, ವಿವಿಯ ಸಿಂಡಿಕೇಟ್ ಸದಸ್ಯರಾಗಿ,

ಮಂಗಳೂರು ವಿವಿ ಕಾಲೇಜ್ : ಮಾನವ ಕಳ್ಳ ಸಾಗಾಣಿಕೆ ಕುರಿತು ಕಾರ್ಯಾಗಾರ

ಮಂಗಳೂರು ವಿಶ್ವ ವಿದ್ಯಾಲಯದ ಆ್ಯಂಟಿ ಹ್ಯೂಮನ್ ಟ್ರಾಫಿಕಿಂಗ್ ಕ್ಲಬ್ ವತಿಯಿಂದ ಮಾನವ ಕಳ್ಳ ಸಾಗಾಣಿಕೆ ವಿರೋಧಿ: ಕಾಳಜಿ ಹಾಗೂ ಕಾರ್ಯಯೋಜನೆ ಎಂಬ ಕಾರ್ಯಾಗಾರ ಮಂಗಳೂರು ವಿಶ್ವ ವಿದ್ಯಾಲಯ ಕಾಲೇಜ್‌ನ ರವೀಂದ್ರ ಕಲಾಭವನದಲ್ಲಿ ಬುಧವಾರ ನಡೆಯಿತು. ಮಂಗಳೂರು ಉತ್ತರ ಉಪವಿಭಾಗ ಸಹಾಯಕ ಆಯುಕ್ತರಾದ ಮಹೇಶ್ ಕುಮಾರ್ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ, ಭಾರತದಲ್ಲಿ ಇರುವಷ್ಟು ಕಾನೂನು ಬೇರೆಲ್ಲಿಯೂ ಇಲ್ಲ ಆದರೆ ಸರಿಯಾಗಿ ಬಳಸಿಕೊಳ್ಳಲು ಆಗುತ್ತಿಲ್ಲ, ಹೊಸ ಕಾನೂನು

ಸೆಮಿಸ್ಟರ್ ಪರೀಕ್ಷೆಯ ಫಲಿತಾಂಶ ವಿಳಂಬ ವಿರೋಧಿಸಿ ಎಬಿವಿಪಿ ಪ್ರತಿಭಟನೆ

ಪಿಜಿ ಮತ್ತು ಯುಜಿ ಸೆಮಿಸ್ಟರ್ ಪರೀಕ್ಷೆಯ ಫಲಿತಾಂಶ ವಿಳಂಬ ವಿರೋಧಿಸಿ ಎಬಿವಿಪಿ ಕಾರ್ಯಕರ್ತರು ಕೊಣಾಜೆಯಲ್ಲಿರುವ ಮಂಗಳೂರು ವಿಶ್ವವಿದ್ಯಾನಿಲಯದ ಎದುರು ಪ್ರತಿಭಟನೆ ನಡೆಸಿದರು. ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸಭೆ ಆರಂಭವಾಗುವ ವೇಳೆ ಮುತ್ತಿಗೆ ಹಾಕಲು ಯತ್ನಿಸಿದ ಎಬಿವಿಪಿ ಕಾರ್ಯಕರ್ತರನ್ನು ಪೊಲೀಸರು ತಡೆದರು. ಈ ವೇಳೆ ಪೊಲೀಸರ ಹಾಗೂ ಪ್ರತಿಭಟನಾನಿರತರ ನಡುವೆ ತಳ್ಳಾಟ, ನೂಕಾಟ ನಡೆಯಿತು.ಪ್ರತಿಭಟನೆ ನಿರತ ಕಾರ್ಯಕರ್ತರು ತಮ್ಮ ಬೇಡಿಕೆ ಈಡೇರಿಸಬೇಕೆಂದು

ಭವಿಷ್ಯದ ಭಾರತಕ್ಕೆ ನಮ್ಮ ಕೊಡುಗೆ ನೀಡೋಣ: ಲೆಫ್ಟಿನೆಂಟ್‌ ಕಮಾಂಡರ್‌ ಭರತ್‌ ಕುಮಾರ್‌

ಮಂಗಳೂರು: ಸಮಗ್ರಅಭಿವೃದ್ಧಿಯೊಂದಿಗೆಜಗತ್ತಿನಸೂಪರ್‌ ಪವರ್‌ ಆಗುವತ್ತದಿಟ್ಟಹೆಜ್ಜೆಇಟ್ಟಿರುವಭಾರತಕ್ಕೆ, ದೇಶದನಾಗರಿಕತನ್ನದೇಆದರೀತಿಯಲ್ಲಿಕೊಡುಗೆನೀಡಬಹುದು, ಎಂದುಎನ್‌ಸಿಸಿ ಯ ನೌಕಾದಳದ (5  ಕರ್ನಾಟಕನೌಕಾದಳಘಟಕ) ಕಮಾಂಡಿಂಗ್‌ ಆಫೀಸರ್‌ ಲೆಫ್ಟಿನೆಂಟ್‌ ಕಮಾಂಡರ್‌ ಭರತ್‌ ಕುಮಾರ್‌ ಅಭಿಪ್ರಾಯಪಟ್ಟಿದ್ದಾರೆ. ನಗರದವಿಶ್ವವಿದ್ಯಾನಿಲಯಕಾಲೇಜಿನಲ್ಲಿ 75ನೇ ಸ್ವಾತಂತ್ರೋತ್ಸವದಂದು ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಸ್ಪರ್ಧಾತ್ಮಕ ಯುಗದಲ್ಲಿ ಭವಿಷ್ಯದ