ಮಂಗಳೂರು ವಿವಿಯಿಂದ ವಿದ್ಯಾರ್ಥಿಗಳಿಗೆ ಹಲವಾರು ಸಮಸ್ಯೆಗಳು ಉಂಟಾಗುತ್ತಿದ್ದು, ವಿಶ್ವವಿದ್ಯಾಲಯ ಈ ಕೂಡಲೇ ಸಮಸ್ಯೆಗಳನ್ನು ಬಗೆ ಹರಿಸಬೇಕೆಂದು ಒತ್ತಾಯಿಸಿ ಶುಕ್ರವಾರ ಮಂಗಳೂರು ಕ್ಲಾಕ್ ಟವರ್ ಮುಂಭಾಗ ಎಬಿವಿಪಿಯಿಂದ ಬೃಹತ್ ಪ್ರತಿಭಟನೆ ನಡೆಯಿತು. ಹಲವು ಕಾಲೇಜ್‍ನ ವಿದ್ಯಾರ್ಥಿಗಳು ಅಪಾರ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಎಬಿವಿಪಿ ಮುಖಂಡ ಮಣಿಕಂಠ
ಮಂಗಳೂರು ವಿಶ್ವವಿದ್ಯಾನಿಲಯ ತುಳು ಭಾಷೆಯ ಬಲವರ್ಧನೆಗೆ ಶೈಕ್ಷಣಿಕ ಪ್ರೋತ್ಸಾಹ ನೀಡುತ್ತಾ ಬರುತ್ತಿದೆ. ತುಳು ಪದವಿ, ಸ್ನಾತಕೋತ್ತರ ಪದವಿಗಳಲ್ಲಿ ತುಳುವಿಗೆ ಅವಕಾಶವನ್ನು ಕಲ್ಪಿಸಿದ್ದು ಮಾತ್ರವಲ್ಲ ತುಳುವಿಗೆ ಸಂಬಂಧಿಸಿದ ಮೌಲಿಕ ರಚನೆಗಳನ್ನು ಪಠ್ಯಪುಸ್ತಕಗಳಲ್ಲಿ ಸೇರ್ಪಡೆಗೊಳಿಸಿ ಪ್ರಸಾರಾಂಗದ ಮೂಲಕ ಇದನ್ನು ಪ್ರಕಟಿಸುವ ಕಾರ್ಯದಲ್ಲಿ ತೊಡಗಿದೆ, ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ.ಎಸ್ ಯಡಪಡಿತ್ತಾಯ ಹೇಳಿದರು. ಅವರು ಶುಕ್ರವಾರ ಮಂಗಳೂರು