Home Posts tagged #mangalore weekend curfrew

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ವಾರವೂ ವೀಕೆಂಡ್ ಕರ್ಫ್ಯೂ

ಶುಕ್ರವಾರ ರಾತ್ರಿ 9ರಿಂದ ಸೋಮವಾರ ಬೆಳಗ್ಗೆ 5ರವರೆಗೆ ವೀಕೆಂಡ್ ಕರ್ಫ್ಯೂ ಜಾರಿಯಲ್ಲಿರುತ್ತದೆ. ಅಗತ್ಯ ವಸ್ತುಗಳ ಖರೀದಿಗೆ ಈ ಎರಡೂ ದಿನ ಮಧ್ಯಾಹ್ನ 2ರವರೆಗೆ ಅವಕಾಶ ಕಲ್ಪಿಸಲಾಗಿದೆ. ಕೇರಳದಲ್ಲಿ ಕೊರೋನ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಮುಖ ಕಾಣದ ಹಿನ್ನೆಲೆಯಲ್ಲಿ, ಮುನ್ನೆಚ್ಚರಿಕೆಯ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ವಾರ ವಿಧಿಸಿದಂತೆ ಈ ವಾರವೂ