ಬಂಟರ ಯಾನೆ ನಾಡವರ ಮಾತ್ರ ಸಂಘದ ವತಿಯಿಂದ ನಡೆಸಲ್ಪಡುತ್ತಿರುವ ಶ್ರೀ ರಾಮಕೃಷ್ಣ ಶಾಲೆಯ ಕಿಂಡರ್ ಗಾರ್ಟನ್ ಮಕ್ಕಳಿಂದ ಬ್ಲೂಮಿಂಗ್ ಬಡ್ಸ್ ಇವೆಂಟ್ ಶನಿವಾರ 31.01.2026ರಂದು ಶಾಲೆಯ ಅಂಗಳದಲ್ಲಿ ನಡೆಯಿತು. ಇದರ ಉದ್ಘಾಟನೆಯನ್ನು ಅಮೇಜಿಂಗ್ ಕಿಡ್ಸ್ ಸಂಸ್ಥೆಯ ಪ್ರಿನ್ಸಿಪಾಲರಾದ ಮಿಸ್ಸಸ್ ಶಾಯಿನ್ ನೆರವೇರಿಸಿದರು ಅತಿಥಿಯಾಗಿ ಶಾಲಾ ಹಳೆ ವಿದ್ಯಾರ್ಥಿ ಶ್ರೀ. ಗೌರವ ಪಿ.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ (ರಿ) ಧರ್ಮಸ್ಥಳ. ಗ್ರಾಮೀಣ ಶ್ರೇಷ್ಠತಾ ಕೇಂದ್ರ ಬೆಳ್ತಂಗಡಿ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಪುತ್ತೂರು ತಾಲೂಕಿನ ಜಂಟಿ ಆಶ್ರಯದಲ್ಲಿ ಕೌಶಲ್ಯ ಅಭಿವೃದ್ಧಿ ತರಬೇತಿಯಡಿ ಯೋಜನೆ ಪಾಲುದಾರ ಬಂಧುಗಳಿಗೆ ಉಚಿತವಾಗಿ 5 ದಿನಗಳ ಸಾರಿ ಫೋಲ್ಡಿಂಗ್ ಹಾಗೂ ಸಾರಿಗೊಂಡೆ ತರಬೇತಿ ಕಾರ್ಯಕ್ರಮವನ್ನು ಆರಂಭಿಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಕೃಷಿ ಪತ್ತಿನ ಸಹಕಾರಿ ಸಂಘ
ಉಡುಪಿ:ಉಡುಪಿ ತಾಲೂಕು ಮಹಿಳಾ ಹಸಿಮೀನು ಮಾರಾಟಗಾರರ ಸಂಘ (ರಿ.) ಉಡುಪಿ ಇದರ 15ನೇ ವಾರ್ಷಿಕೋತ್ಸವ ಸಂಭ್ರಮ “ಬೃಹತ್ ಮಹಿಳಾ ಮೀನುಗಾರರ ಸಮಾವೇಶ ಇಂದು 01-02-2026 ರಂದು ಅಜ್ಜರಕಾಡು ಪುರಭವನದಲ್ಲಿ ನಡೆಯಿತು. ಸಮಾವೇಶದಲ್ಲಿ ಕಾಪು ವಿಧಾನಸಭಾ ಕ್ಷೇತ್ರ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ಹಿರಿಯ ಮಹಿಳಾ ಮೀನುಗಾರರಿಗೆ ಸನ್ಮಾನಿಸಿ ಕಾರ್ಯಕ್ರಮಕ್ಕೆ ಶುಭಹಾರೈಸಿದರು. ಈ ಸಂದರ್ಭದಲ್ಲಿ ಡಾ. ಜಿ.ಶಂಕರ್ ಅಧ್ಯಕ್ಷರು ಡಾ. ಜಿ.ಶಂಕರ್ ಫ್ಯಾಮಿಲಿ
ಮಂಗಳೂರು, ಫೆಬ್ರವರಿ 1, 2026 : – ವಿಶ್ವ ಕ್ಯಾನ್ಸರ್ ದಿನದ ಅಂಗವಾಗಿಮಂಗಳೂರಿನ ಕಸ್ತೂರ್ಬಾ ವೈದ್ಯಕೀಯ ಕಾಲೇಜು (ಕೆ.ಎಂ.ಸಿ), ಕೆ.ಎಂ.ಸಿ ಆಸ್ಪತ್ರೆ ಅತ್ತಾವರ ಮತ್ತು KMC ಅತ್ತಾವರ ಆಂಕೊಲಾಜಿ ಸೆಂಟರ್, ಇಂಡಿಯನ್ ಕ್ಯಾನ್ಸರ್ ಸೊಸೈಟಿ , ಮಂಗಳೂರು ರನ್ನರ್ಸ್ ಕ್ಲಬ್, ಡೆಕಾಥ್ಲಾನ್ ಮತ್ತು ಭಾರತ್ ಮಾಲ್ ಸಹಯೋಗದೊಂದಿದೆಆಯೋಜಿಸಲಾಗಿದ್ದ “ಮಂಗಳೂರು ಕ್ಯಾನ್-ವಾಕ್ 2026” ನಡಿಗೆಯು ಇಂದು ಬೆಳಿಗ್ಗೆ 6:00 ಗಂಟೆಗೆ ಯಶಸ್ವಿಯಾಗಿ ನಡೆಯಿತು.ಕ್ಯಾನ್ಸರ್
ಮೂಡುಬಿದಿರೆ : ಕಂಬಳಗಳು ಹಬ್ಬದ ವಾತಾವರಣ ಮೂಡಿಸುತ್ತವೆ. ಜಿಲ್ಲೆಗಳು ನಡೆಯುವ ಕಂಬಳಗಳಿಂದ ವ್ಯಾಪಾರ ವ್ಯವಹಾರಗಳು ಜಾಸ್ತಿಯಾಗುತ್ತದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ. ಅಭಿಪ್ರಾಯಪಟ್ಟರು. ಅವರು ಶಾಸಕ ಉಮಾನಾಥ ಎ. ಕೋಟ್ಯಾನ್ ಅವರ ಸಾರಥ್ಯದಲ್ಲಿ ಮೂಡುಬಿದಿರೆ ಒಂಟಿಕಟ್ಟೆಯ ಕಡಲಕೆರೆ ನಿಸರ್ಗಧಾಮದ ವೀರರಾಣಿ ಅಬ್ಬಕ್ಕ ಸಂಸ್ಕೃತಿ ಗ್ರಾಮದಲ್ಲಿ ನಡೆಯುವ 23ನೇ ವರ್ಷದ ಹೊನಲು ಬೆಳಕಿನ “ಕೋಟಿ-ಚೆನ್ನಯ” ಕಂಬಳೋತ್ಸವದ ಸಭಾ
Bangalore: Shweta Maurya, a renowned social worker, half marathon runner, and model, received a Doctorate honor from the Global Research Foundation, USA, for her social work and humanitarian services. She’s already won several awards, including International Woman Achiever Award 2021, Mrs. World Wide Award 2022, Model of the Year Award 2023, Karnataka Pride Award
ಪಡುಬಿದ್ರಿ:ಪಡುಬಿದ್ರಿಯ ದೀನ್ ಸ್ಟ್ರೀಟ್ ಎಂಬಲ್ಲಿ ಮನೆಯೊಂದಕ್ಕೆ ನುಗ್ಗಿದ ಕಳ್ಳರು ಸುಮಾರು 48 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಮತ್ತು 50 ಸಾವಿರ ಮೌಲ್ಯದ ರಾಡೋ ವಾಚನ್ನು ಕದ್ದೊಯ್ದ ಘಟನೆ ದಿನಾಂಕ 27/01/2026 ಮಂಗಳವಾರದಂದು ತಡರಾತ್ರಿ ನಡೆದಿದೆ. ಪಡುಬಿದ್ರಿಯ ದೀನ್ ಸ್ಟ್ರೀಟ್ ನಲ್ಲಿರುವ ಅಪ್ತಾಬ್ ಮಂಜಿಲ್ ಹೆಸರಿನ ಮನೆಯಲ್ಲಿ ಯಾರು ಇಲ್ಲದ ಸಮಯ ನೋಡಿ ಹೊಂಚು ಹಾಕಿ ಬಾಗಿಲಿನ ಬೀಗ ಮುರಿದು ಒಳಗೆ ಹೊಕ್ಕ ಕಳ್ಳರು ಕಬ್ಬಿಣದ ಕಪಾಟಿನಲ್ಲಿದ್ದ 3.5 ಪವನ್
ಮಂಗಳೂರಿನ ಮುಂಚೂಣಿಯ ನಿರ್ಮಾಣ ಸಂಸ್ಥೆ ಮುಕುಂದ್ ರಿಯಾಲ್ಟಿ ಅತ್ಯಪೂರ್ವ ರುದ್ರಾಕ್ಷ್ ಐಷಾರಾಮಿ ಅಪಾರ್ಟ್ಮೆಂಟ್‌ನÀ ನೂತನ ಯೋಜನೆಯನ್ನು ತಣ್ಣೀರುಬಾವಿ ಬೀಚ್‌ನಲ್ಲಿ ಜರುಗಿದ ಡೆನ್ ಡೆನ್ ಅಂತಾರಾಷ್ಟಿçÃಯ ಮುಕ್ತ ಈಜು ಚಾಂಪಿಯನ್‌ಶಿಪ್ ಸಂದರ್ಭ ಸಾಂಕೇತಿಕವಾಗಿ ಗಾಳಿಪಟ ಹಾರಿಸುವ ಮೂಲಕ ಅನಾವರಣಗೊಳಿಸಲಾಯಿತು. ಆಹ್ವಾನಿತ ಅತಿಥಿಗಳು, ಕ್ರೀಡಾಪಟುಗಳು ಮತ್ತು ಸಂಸ್ಥೆಗಳ ಪದಾಧಿಕಾರಿಗಳ ಸಮ್ಮುಖದಲ್ಲಿ ಮುಕುಂದ್ ರಿಯಾಲ್ಟಿಯ ವ್ಯವಸ್ಥಾಪಕ ಪಾಲುದಾರರಾದ ಗುರುದತ್ತ ಶೆಣೈ,
ಮಂಗಳೂರು ದಸರಾ ದಕ್ಷಿಣ ಕನ್ನಡ ಜಿಲ್ಲೆಯ ಹೆಮ್ಮೆಯ ಸಂಕೇತವಾಗಿದ್ದು ಪ್ರತೀ ವರ್ಷ ದೇಶ-ವಿದೇಶಗಳ ಲಕ್ಷಾಂತರ ಭಕ್ತರನ್ನು ಆಕರ್ಷಿಸುತ್ತಿದ್ದು ಇಂತಹ ವೈಭವದ ಹಬ್ಬಕ್ಕೆ ರಾಜ್ಯ ಸರ್ಕಾರವು ಈ ಬಾರಿಯ 2026-27 ನೇ ಸಾಲಿನ ಬಜೆಟ್ ನಲ್ಲಿ ರೂ.5 ಕೋಟಿ ಅನುದಾನ ಘೋಷಣೆ ಮಾಡುವಂತೆ ಶಾಸಕ ಡಿ.ವೇದವ್ಯಾಸ ಕಾಮತ್ ರವರು ಮುಖ್ಯಮಂತ್ರಿ ಸಿದ್ದರಾಮಯ್ಯ ನವರನ್ನು ಭೇಟಿ ಮಾಡಿ ಮನವಿ ಮಾಡಿದರು. ಮೈಸೂರು ನಂತರ ರಾಜ್ಯದಲ್ಲೇ ಅತೀ ಹೆಚ್ಚು ಜನ ಸೇರುವ ಹಬ್ಬ ಮಂಗಳೂರು ದಸರಾ. ನವರಾತ್ರಿಯ
ಮಂಗಳೂರು ವಾಮಂಜೂರಿನ ಸಂತ ಜೋಸೆಫ್ ಎಂಜಿನಿಯರಿಂಗ್ ಕಾಲೇಜಿನ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ಎಂಜಿನಿಯರಿಂಗ್ ವಿಭಾಗದ ಬಿಇ ವಿದ್ಯಾರ್ಥಿನಿ ಹಾಗೂ ಎನ್‌ಸಿಸಿ ಪಿಒ ಕ್ಯಾಡೆಟ್ ಲಿಷಾ ಡಿ. ಸುವರ್ಣ ಅವರಿಗೆ ರಾಷ್ಟ್ರ ಮಟ್ಟದ ಅತ್ಯುನ್ನತ ಗೌರವವಾದ ರಕ್ಷಣಾ ಸಚಿವರ ಪ್ರಶಂಸಾ ಪ್ರಶಸ್ತಿ ಪ್ರದಾನವಾಗಿದೆ. ಎನ್‌ಸಿಸಿ ಸಂಘಟನೆಯಲ್ಲಿ ಅವರು ತೋರಿದ ಅಪೂರ್ವ ನಾಯಕತ್ವ, ಶಿಸ್ತು, ಸಮರ್ಪಣೆ ಮತ್ತು ಸೇವೆಯನ್ನು ಗುರುತಿಸಿ ಈ ಗೌರವ ನೀಡಲಾಗಿದೆ. ಈ ಪ್ರತಿಷ್ಠಿತ




























