ಉಡುಪಿ:ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ವತಿಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಉಡುಪಿ ಜಿಲ್ಲೆ ಇದರ ಉಡುಪಿ ಕಾಪು ಬ್ರಹ್ಮಾವರ ಶೌರ್ಯ ವಿಪತ್ತು ನಿರ್ವಹಣಾ ತಾಲೂಕು ಸಮಿತಿಯ ಸ್ವಯಂಸೇವಕರಿಗೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಎನ್ ಡಿ ಆರ್ ಎಫ್ (NDRF) 10th ಬೆಟಾಲಿಯನ್ ವತಿಯಿಂದ ವಿಶೇಷ ತರಬೇತಿ ಕಾರ್ಯಗಾರವನ್ನು ಕರಾವಳಿ
ಹದಿನಾಲ್ಕು ವರ್ಷದ ಬಾಲಕಿಯೊಬ್ಬಳಿಗೆ ಕಿಬ್ಬೊಟ್ಟೆಯ ನೋವು ಕಾಣಿಸಿಕೊಂಡಿದ್ದರಿಂದ ಕೆ.ಎಸ್. ಹೆಗ್ಡೆ ಆಸ್ಪತ್ರೆಯ ಮಕ್ಕಳ ಶಸ್ತ್ರಚಿಕಿತ್ಸಾ ವಿಭಾಗಕ್ಕೆ ಕರೆತರಲಾಗಿತ್ತು. ಅಲ್ಲಿನ ವೈದ್ಯಕೀಯ ತಂಡವು ಆಕೆಯನ್ನು ಸಂಪೂರ್ಣ ಪರಿಶೀಲನೆ ಮಾಡಿದಾಗ ಆಕೆಗೆ ಯಕೃತ್ತಿನಲ್ಲಿ (ಕಾಡೇಟ್ ಲೋಬ್) ದೊಡ್ಡ ಗೆಡ್ಡೆ ಉಂಟಾಗಿರುವುದು ಪತ್ತೆಯಾಯಿತು. ಈ ಥರದ ದೊಡ್ಡ ಪಿತ್ತಜನಕಾಂಗದ ಗೆಡ್ಡೆಗಳಿಗೆ ಸಮಯಕ್ಕೆ ಸರಿಯಾಗಿ ಚಿಕಿತ್ಸೆ ನೀಡದಿದ್ದರೆ
ಮಂಗಳೂರು:ಎ.ಜೆ. ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಅಧೀನದಲ್ಲಿರುವ ಸಮಗ್ರ ಕ್ಯಾನ್ಸರ್ ಆರೈಕೆ ಕೇಂದ್ರವಾದ ಎ.ಜೆ. ಕ್ಯಾನ್ಸರ್ ಇನ್‌ಸ್ಟಿಟ್ಯೂಟ್ ವತಿಯಿಂದ ಶನಿವಾರ, 7 ಫೆಬ್ರವರಿ 2026ರಂದು ಬೆಳಿಗ್ಗೆ 9.00ರಿಂದ ಸಂಜೆ 4.00ರವರೆಗೆ ಕೂದಲು ದಾನ ಶಿಬಿರವನ್ನು ಆಯೋಜಿಸಲಾಗಿದೆ. ಈ ಶಿಬಿರವು ಎ.ಜೆ. ಆಸ್ಪತ್ರೆಯ 2ನೇ ಮಹಡಿಯ ಸಭಾಂಗಣದಲ್ಲಿ (ಕಾನ್ಫರೆನ್ಸ್ ಹಾಲ್) ನಡೆಯಲಿದೆ. ಈ ಕಾರ್ಯಕ್ರಮವನ್ನು ಇಂಡಿಯನ್ ಕ್ಯಾನ್ಸರ್ ಸೊಸೈಟಿ ಹಾಗೂ ಕಪೆಲಿ ಸ್ಯಾಲೂನ್ (Capeli
ಉಚ್ಚಿಲ:ಸುಮಾರು ಸಾವಿರ ವರ್ಷಗಳ ಇತಿಹಾಸವಿರುವ ಮೊಗವೀರ ಸಮಾಜದ ಗುರುಪರಂಪರೆಯಲ್ಲಿ ಒಂಭತ್ತು ತಲೆಮಾರಿನ ಗುರುಗಳು ಸಮಾಜದ ಧಾರ್ಮಿಕ, ಸಾಮಾಜಿಕ, ಅಧ್ಯಾತ್ಮಿಕ ಹಾಗೂ ಸಾಂಸ್ಕೃತಿಕ ಬದುಕಿಗೆ ಅಮೂಲ್ಯ ಕೊಡುಗೆ ನೀಡಿದ್ದಾರೆ.ಅಂತಹ ಮಹಾನುಭಾವರಲ್ಲಿ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ಸ್ಥಾಪಕರಾಗಿದ್ದ ಹಾಗೂ ಮಾರ್ಚ್ 31, 1966ರಂದು ಕೀರ್ತಿಶೇಷರಾದ ಶ್ರೀ ಮಾಧವ ಮಂಗಳ ಪೂಜಾರ್ಯರು ಸದ್ರಿ ಗುರುಪರಂಪರೆಯ ಕೊನೆಯ ಗುರುಗಳಾಗಿದ್ದಾರೆ.ಉಚ್ಚಿಲ ಶ್ರೀ ಮಹಾಲಕ್ಷ್ಮೀ
ಕೋಳಿಅಂಕ ವಿಚಾರದಲ್ಲಿ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ವಿರುದ್ಧ ಪೋಲೀಸರು ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಆದೇಶ ನೀಡಿದೆ. ಪುತ್ತೂರು :ಬಂಟ್ವಾಳ ತಾಲೂಕಿನ ವಿಟ್ಲ ಪೋಲೀಸ್ ಢಾಣಾ ವ್ಯಾಪ್ತಿಯ ಕೇಪು ಉಳ್ಳಾಲ್ತಿ ದೈವಸ್ಥಾನದಲ್ಲಿ ಡಿಸೆಂಬರ್ 20, 2025 ರಂದು ಮುರಳೀಧರ ರೈ ಎಂಬವರ ಜಾಗದಲ್ಲಿ ಕಾನೂನುಬಾಹಿರವಾಗಿ ಕೋಳಿ ಅಂಕ ನಡೆಯುತ್ತಿದ್ದ ಸಂದರ್ಭದಲ್ಲಿ ವಿಟ್ಲ ಪೋಲೀಸರು ಕೋಳಿ ಅಂಕವನ್ನು ತಡೆಯಲು ಮುಂದಾದ ಸಂದರ್ಭದಲ್ಲಿ ಪುತ್ತೂರು ಶಾಸಕ ಅಶೋಕ್ ಕುಮಾರ್
ಉಡುಪಿಯ:ಉಡುಪಿಯ ಪ್ರತಿಷ್ಠಿತ ಕಾಲೇಜು ನೇತ್ರ ಜ್ಯೋತಿ ಕಾಲೇಜಿನಲ್ಲಿ ಫಿಸಿಯೋಥೆರಪಿ ಕ್ಲಿನಿಕ್ ಅನ್ನು ಮಣಿಪಾಲ ಕಾಲೇಜು ಆಫ್ ಹೆಲ್ತ್ ಸೈನ್ಸ್ ನ ಡೀನ್ ಡಾ. ಅರುಣ್ ಮಯ್ಯರವರು ದೀಪ ಬೆಳಗಿಸಿ ಉದ್ಘಾಟಿಸಿದರು. ಉದ್ಘಾಟಿಸಿ ಮಾತನಾಡಿದ ಅವರು ಮಾನವನಿಗೆ ಮೊದಲ ಉಸಿರಿನಿಂದ ಕೊನೆಯ ಉಸಿರು ಇರುವವರೆಗೆ ಫಿಸಿಯೋಥೆರಪಿ ಚಿಕಿತ್ಸೆಯ ಅವಶ್ಯಕತೆ ಇದೆ. ಮನುಷ್ಯ ಎಷ್ಟು ವರ್ಷ ಬದುಕಿದ್ದೇನೆ ಎನ್ನುವುದುಕಿಂತ ಎಷ್ಟು ವರ್ಷ ಆರೋಗ್ಯವಂತನಾಗಿ ಬದುಕಿದ್ದೇನೆ ಎನ್ನುವುದು ಬಹಳ
ಪುತ್ತೂರು: ಪುತ್ತೂರಿನ ನೃತ್ಯೋಪಾಸನಾ ಕಲಾ ಅಕಾಡೆಮಿ(ರಿ.) ಪ್ರಸ್ತುತಿಯಲ್ಲಿ ನೃತ್ಯಗುರು ಶಾಲಿನಿ ಆತ್ಮಭೂಷಣ್ ಶಿಷ್ಯೆ ಭಾರತಿ ಎಂ. ಇವರ ಭರತನಾಟ್ಯ ರಂಗಪ್ರವೇಶ ಫೆ.7 ರಂದು ಪುತ್ತೂರಿನ ಮಹತೋಭಾರ ಶ್ರೀಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯ ತೆರೆದ ರಂಗಸ್ಥಳದಲ್ಲಿ ಇದೇ ಮೊದಲ ಬಾರಿಗೆ ನಡೆಯಲಿದೆ. ಸಂಜೆ 5.45ಕ್ಕೆ ನಾಟ್ಯ ನಿಕೇತನ ಕೊಲ್ಯ ಇಲ್ಲಿನ ಕರ್ನಾಟಕ ಕಲಾಶ್ರೀ ಪುರಸ್ಕೃತ ಗುರು ರಾಜಶ್ರೀ ಉಳ್ಳಾಲ್ ದೀಪ ಪ್ರಜ್ವಲನೆ ನೆರವೇರಿಸಲಿದ್ದಾರೆ. ಬಳಿಕ
ಮೂಡುಬಿದಿರೆ : ಆಥಿ೯ಕ ಸಮಸ್ಯೆಯಿಂದ ಬಳಲುತ್ತಿದ್ದ ವಿವಾಹಿತನೋವ೯ ತಮ್ಮ ದಖಾ೯ಸಿನಲ್ಲಿರುವ ಮಾವಿನ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೂಡುಬಿದಿರೆ ಪೊಲೀಸ್ ಠಾಣಾ ವ್ಯಾಪ್ತಿಯ ಮೂಡುಮಾನಾ೯ಡಿನಲ್ಲಿ ಮಂಗಳವಾರ ಸಂಜೆ ನಡೆದಿದೆ.ಪಡುಮಾನಾ೯ಡು ಗ್ರಾ. ಪಂಚಾಯತ್ ವ್ಯಾಪ್ತಿಯ ತಿರುಮಲಬೆಟ್ಟು ನಿವಾಸಿ ದಿ. ಮುತ್ತಯ್ಯ ಪೂಜಾರಿ ಅವರ ಪುತ್ರ ಅಗೋಟಿ ಯಾನೆ ರಮೇಶ್ (38) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.ಮೇಸ್ತ್ರಿ ಕೆಲಸವನ್ನು ಮಾಡುತ್ತಿದ್ದ ರಮೇಶ್
ಸುರತ್ಕಲ್:ಜೆಸಿಐ ಸುರತ್ಕಲ್ ವತಿಯಿಂದ ಸರಕಾರಿ ಪದವಿಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗ ಚೇಳಾಯರ ಇಲ್ಲಿನ ಎಸ್ ಎಸ್ ಎಲ್ ಸಿ ಮಕ್ಕಳಿಗೆ ಪರೀಕ್ಷಾ ಪೂರ್ವ ತಯಾರಿಯ ಬಗ್ಗೆ ತರಬೇತಿಯನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜೆಸಿಐ ಸುರತ್ಕಲ್ ಇದರ ಇದರ ಅಧ್ಯಕ್ಷರಾದ ಜೆಸಿ ಅಶೋಕ್ ಎನ್ ರವರು ವಹಿಸಿದ್ದರು. ಮುಖ್ಯ ಅತಿಥಿಯಾಗಿ ಫೇಮಸ್ ಯೂತ್ ಕ್ಲಬ್ಬಿನ ನಿಕಟ ಪೂರ್ವ ಅಧ್ಯಕ್ಷರಾದ ಶ್ರೀ ಭಾಸ್ಕರ್ ಅಮೀನ್ ತೋಕೂರು ಅವರು ಸ್ವಾಮಿ ವಿವೇಕಾನಂದರ ಜೀವನ
ಮಂಗಳೂರು ಸಂತ ಜೋಸೆಫ್ ಎಂಜಿನಿಯರಿಂಗ್ ಕಾಲೇಜು (ಎಸ್‌ಜೆಇಸಿ) 2026ರ ಫೆಬ್ರವರಿ 03ರಂದು ಭಾರತಕ್ಕೆ ಸ್ಪೇನ್ ರಾಯಭಾರಿ ಗೌರವಾನ್ವಿತ ಶ್ರೀ ಜುವಾನ್ ಅಂಟೋನಿಯೊ ಮಾರ್ಚ್ ಪುಜೋಲ್ ಅವರನ್ನು ಆತ್ಮೀಯವಾಗಿ ಆತಿಥ್ಯ ವಹಿಸುವ ಗೌರವವನ್ನು ಪಡೆದಿತು. ಈ ಭೇಟಿ ವಿದ್ಯಾರ್ಥಿಗಳು ಮತ್ತು ಬೋಧಕ ವೃಂದದೊಂದಿಗೆ ನಡೆದ ಶೈಕ್ಷಣಿಕ ಹಾಗೂ ಬೌದ್ಧಿಕ ಸಂವಾದವಾಗಿ ಆಯೋಜಿಸಲ್ಪಟ್ಟಿದ್ದು, ಜಾಗತಿಕ ದೃಷ್ಟಿಕೋನ, ರಾಜತಾಂತ್ರಿಕತೆ, ಶಿಕ್ಷಣ ಮತ್ತು ಕೃತಕ ಬುದ್ಧಿಮತ್ತೆಯ (ಎಐ) ಭವಿಷ್ಯಪರ



























