ಮೂಡುಬಿದಿರೆ : ಅವಿಭಜಿತ ದ.ಕ ಜಿಲ್ಲೆಯಲ್ಲಿ ಈ ವರ್ಷದ ಋತುವಿನ ಕಂಬಳಗಳು ಮುಕ್ತಾಯದ ಹಂತದಲ್ಲಿದ್ದು ಮೂರ್‍ನಾಲ್ಕು ಕಂಬಳಗಳು ಮಾತ್ರ ಬಾಕಿಯುಳಿದಿದ್ದು ಈ ಕಂಬಳಗಳನ್ನಾದರೂ ಗೊಂದಲರಹಿತವಾಗಿ ನಡೆಸುವಂತೆ ಜಿಲ್ಲಾ ಕಂಬಳ ಸಮಿತಿಯು ಬೇಡಿಕೊಂಡಿದೆ. ಜಿಲ್ಲಾ ಕಂಬಳ ಸಮಿತಿಯ ಅಧ್ಯಕ್ಷ ದೇವಿಪ್ರಸಾದ್ ಶೆಟ್ಟಿ ಅಧ್ಯಕ್ಷತೆಯಲ್ಲಿ ಇಲ್ಲಿನ ಸೃಷ್ಠಿ ಗಾರ್ಡನ್‌ನಲ್ಲಿ ಬುಧವಾರ ನಡೆದ ಪರಾಮಶೆ೯ ಸಭೆಯಲ್ಲಿ ಮಾತನಾಡಿದ ಅಧ್ಯಕ್ಷರು ಈಗಾಗಲೇ ನಡೆದಿರುವಒಂದೆರಡು ಕಂಬಳಗಳಲ್ಲಿ ಗೊಂದಲಗಳು
ದರೆಗುಡ್ಡೆ ಗ್ರಾಮ ಪಂಚಾಯತ್‌ದ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಶಾಸಕ ಉಮಾನಾಥ ಎ. ಕೋಟ್ಯಾನ್ ಉದ್ಘಾಟಿಸಿದರು.17ಲಕ್ಷ ರೂ. ವೆಚ್ಚದ ಸಂಜೀವಿನಿ ಕಟ್ಟಡ, 20ಲಕ್ಷ ರೂ. ವೆಚ್ಚದಲ್ಲಿ ಘನತ್ಯಾಜ್ಯ ವಿಲೇವಾರಿ ಘಟಕ, ರಸ್ತೆ, 12ಲಕ್ಷ ರೂ. ವೆಚ್ಚದಲ್ಲಿ ಕೆಲ್ಲಪುತ್ತಿಗೆಯಲ್ಲಿ ರುದ್ರಭೂಮಿ ಹಾಗೂ 15ಲಕ್ಷ ರೂ ವೆಚ್ಚದಲ್ಲಿ ದರೆಗುಡ್ಡೆ ನರಂಗೊಟ್ಟು ಎಂಬಲ್ಲಿ ರುದ್ರಭೂಮಿ ಹಾಗೂ ರಸ್ತೆ ಕಾಮಗಾರಿಗಳನ್ನು ಅವರು ಉದ್ಘಾಟಿಸಿದರು. ನಂತರ ಸಭೆಯನ್ನುದ್ದೇಶಿಸಿ
ಮಂಗಳೂರು : ಸಮರ ವೀರ ಕೆದಂಬಾಡಿ ರಾಮಯ್ಯ ಗೌಡ್ರ ಮುಂದಾಳತ್ವದಲ್ಲಿ ನಡೆದ ಅಮರ ಸುಳ್ಯ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಗೆದ್ದು ಮಂಗಳೂರಿನ ಬಾವುಟ ಗುಡ್ಡೆಯಲ್ಲಿ ವಿಜಯ ದ್ವಜ ಹಾರಿಸಿ ಮತ್ತು 13 ದಿವಸ ಆಡಳಿತ ನಡೆಸಿದ ಸಂಸ್ಮರಣಾ ದಿನ ಆಚರಣೆಯ ಅಂಗವಾಗಿ ತುಳುನಾಡ ಅಮರ ಸುಳ್ಯ ಸಮರ – 1837 ಸಂಸ್ಮರಣಾ ಮತ್ತು ವಿಜಯದಿನಾಚರಣೆ ಕಾರ್ಯಕ್ರಮ ಪ್ರಯುಕ್ತ ಸಮರ ವೀರ ಕೆದಂಬಾಡಿ ರಾಮಯ್ಯ ಗೌಡ ಸ್ಥಾಪನ ಸಮಿತಿ ಮಂಗಳೂರು ವತಿಯಿಂದ ಚಿತ್ರಕಲಾ ಸ್ಪರ್ಧೆ ಏ.5 ರಂದು ಬೆಳಗ್ಗೆ 9 […]
ಮಂಗಳೂರು ದೇರಳಕಟ್ಟೆಯ ಯೆನೆಪೊಯ ಡೆಂಟಲ್ ಕಾಲೇಜಿನ ಆರ್ಥೊಡಾಂಟಿಕ್ಸ್ ವಿಭಾಗದ ಪ್ರಾಧ್ಯಾಪಕ ಮತ್ತು ಮುಖ್ಯಸ್ಥರಾದ ಡಾ. ಸಂದೀಪ್ ಶೆಟ್ಟಿ ಅವರು, ಕ್ಲಾಸ್ III ಮ್ಯಾಲೋಕ್ಲೂಷನ್ ಚಿಕಿತ್ಸೆಗಾಗಿ ಹೊಸತು SAVE ಸಾಧನವನ್ನು ಅಭಿವೃದ್ಧಿಪಡಿಸಿ ಹೊಸ ತಂತ್ರವನ್ನು ಪರಿಚಯಿಸಿದ್ದಾರೆ. ಡಾ. ಸಂದೀಪ್ ಶೆಟ್ಟಿ ಅವರ ಪಿಎಚ್ಡಿ ಪ್ರಬಂಧ "SAVE: A Novel Appliance and Its Finite Evaluation for Correction of Deficient Maxilla" ನಲ್ಲಿ ಪ್ರಸ್ತಾಪಿಸಿದ ಅವರ
ಮೂಡುಬಿದಿರೆ: ಹಲ್ಲೆ ಪ್ರಕರಣವೊಂದಕ್ಕೆ ಸಂಬಂಧಿಸಿ ಕಳೆದ 26 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಕಲ್ಲಮುಂಡ್ಕೂರು ಗ್ರಾಮದ ಮಾಣಿಲ ಮನೆಯ ರಿಚಾರ್ಡ್ ನೊರೊನ್ಹ ಎಂಬ ಆರೋಪಿಯನ್ನು ಮೂಡುಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ.ನೇತೃತ್ವದ ಪೊಲೀಸರು ಬಂಧಿಸಿದ್ದಾರೆ. 1999 ರಲ್ಲಿ ಮಾಣಿಲ ಮನೆಯಲ್ಲಿ ನಡೆದ ಹಲ್ಲೆ ಹಾಗೂ ಕೊಲೆ ಬೆದರಿಕೆಗೆ ಸಂಬಂಧಿಸಿ ತೆರೆಸಾ ಸಿಕ್ವೇರಾ ಅವರು ರಿಚಾರ್ಡ್ ಸಹಿತ ನಾಲ್ಕು ಮಂದಿಯ ವಿರುದ್ಧ ಮೂಡುಬಿದಿರೆ ಠಾಣೆಗೆ ದೂರು
ಬ್ರಹ್ಮಶ್ರೀ ನಾರಾಯಣಗುರು ಬಿಲ್ಲವ ಸಂಘ ಬಾಳೆಹೊನ್ನೂರು ಸಂಘದ ಗೌರವಯುತ ಸತೀಶ್ ಪೂಜಾರಿಯವರ ನೇತೃತ್ವದಲ್ಲಿ ನೂತನ ಅಧ್ಯಕ್ಷರ ಆಯ್ಕೆಯನ್ನು ಚೀಟಿ ಎತ್ತುವ ಮೂಲಕ ನಡೆಸಲಾಯಿತು. ಈ ಪ್ರಕ್ರಿಯೆಯಲ್ಲಿ ಎನ್ ಎ ಸಂಜೀವ ಪೂಜಾರಿಯವರು ಆಯ್ಕೆಗೊಂಡರು. ನೂತನ ಅಧ್ಯಕ್ಷರನ್ನು ಬ್ರಹ್ಮಶ್ರೀ ನಾರಾಯಣಗುರು ಬಿಲ್ಲವ ಸಂಘ ಬಾಳೆಹೊನ್ನೂರು ಸಂಘದ ಎಲ್ಲಾ ಸದಸ್ಯರುಗಳು ಒಮ್ಮತದ ಒಪ್ಪಿಗೆಯೊಂದಿಗೆ ಶುಭ ಹಾರೈಸಿದರು.
ಮಲ್ಪೆ ಬಂದರಿನಲ್ಲಿ ಮಹಿಳೆಯನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಮೀನುಗಾರರ ಬಂಧನ ವಿರೋಧಿಸಿ ಮಾ 22ರಂದು ಪ್ರತಿಭಟನಾ ಸಭೆಯಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಹಿಂದೂ ಯುವಸೇನೆಯ ಮಾಜಿ ಜಿಲ್ಲಾಧ್ಯಕ್ಷ ಮಂಜುಕೊಳ ವಿರುದ್ಧ ಸುಮೊಟೋ ಪ್ರಕರಣ ದಾಖಲಾಗಿದೆ. ದಯಮಾಡಿ ಬಂಧಿತ ನಾಲ್ಕು ಮಹಿಳೆಯರನ್ನು ಬಿಡಬೇಕು ಎಂದ ವೇದಿಕೆ ಮಂಜು ಕೊಳ ಭಾಷಣ ಮಾಡುವ ನೆಪದಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆಗಟ್ಟುವ ಮಾತನಾಡುತ್ತಾ ಸಾರ್ವಜನಿಕರಿಂದ ಇಂತಹ ಅಪರಾಧ ಮಾಡಿಸಲು
ಯಮಹಾದ ಅಧಿಕೃತ ಡೀಲರ್‌ಗಳಾದ ಮೊಟೊ ವರ್ಲ್ಡ್ ತೊಕ್ಕೊಟ್ಟು ವತಿಯಿಂದ ದ್ವಿಚಕ್ರ ವಾಹನ ಖರೀದಿಯ ಮೇಲೆ ವಿಶೇಷ ಆಫರ್‌ಗಳನ್ನು ಘೋಷಿಸಿದ್ದಾರೆ.ಯಮಹಾದ ಯಾವುದೇ ಮಾದರಿಯ ಸ್ಕೂಟರ್ ಖರೀದಿಸಿದರೆ ನಾಲ್ಕು ಸಾವಿರ ಕ್ಯಾಶ್‌ಬ್ಯಾಕ್, ಪುಲ್ ಟ್ಯಾಂಕ್ ಪೆಟ್ರೋಲ್, ಉಚಿತ ಹೆಲ್ಮೆಟ್ ಮತ್ತು ಕಡಿಮೆ ಡೌನ್ ಪೇಮೆಂಟ್ ವ್ಯವಸ್ಥೆಯೂ ಇದೆ.ಇನ್ನು ಯಮಹಾದ ಯಾವುದೇ ಮಾದರಿಯ ಮೋಟಾರ್ ಬೈಕ್ ಖರೀದಿಸಿದರೆ, ೩ ಸಾವಿರ ರೂಪಾಯಿ ಕ್ಯಾಶ್‌ಬ್ಯಾಕ್, ಕಡಿಮೆ ಡೌನ್‌ಪೇಮೆಂಟ್, ಉಚಿತ ಹೆಲ್ಮೆಟ್,
ಉಡುಪಿಯ ಗೋವಿಂದ ಪೈ ಸಂಶೋಧನಾ ಕೇಂದ್ರದ ಆವರಣದಲ್ಲಿ ಹಿರಿಯ ಸಂಶೋಧಕ ಹಂಪ ನಾಗರಾಜಯ್ಯ ಅವರಿಗೆ ಗೋವಿಂದ ಪೈ ಸಂಶೋಧನಾ ಪ್ರಶಸ್ತಿ ಸಂದಿತು. ಅರುವತ್ತು ವರುಷಗಳ ಹಿಂದೆ ಗೋವಿಂದ ಪೈಗಳ ಗ್ರಂಥ ಭಂಡಾರವನ್ನು ಎಂಜಿಎಂ ಕಾಲೇಜಿಗೆ ತಂದು ಅವರ ಹೆಸರಿನ ಸಂಶೋಧನಾ ಕೇಂದ್ರ ಸ್ಥಾಪಿಸಲಾಗಿತ್ತು. ಅಲ್ಲಿನ ಹಲವು ಸಂಶೋಧನೆಗಳ ನಡುವೆ ಪೈಗಳ ಕೃತಿ ಸಂಪುಟವನ್ನು ಸಹ ತರಲಾಗಿತ್ತು. ಇಂದು ಎರಡನೆಯ ಸಂಪುಟ ಬಿಡುಗಡೆ ಆಯಿತು. ಈ ಸಂದರ್ಭದಲ್ಲಿ ಹಂಪನಾ ಅವರನ್ನು ಪ್ರಶಸ್ತಿ ನೀಡಿ




























