ಮಂಗಳೂರಿನ ನಾರಾಯಣ ಗುರು ಪದವಿ ಕಾಲೇಜಿನಲ್ಲಿ ಜುಲೈ 25ರಿಂದ 31ರ ವರೆಗೆ ಬಿಕಾಂ ತರಗತಿಗೆ ದಾಖಲಾಗುವ ಎಲ್ಲಾ ವಿದ್ಯಾರ್ಥಿನಿಯರಿಗೆ ಸಂಪೂರ್ಣ ಉಚಿತ ಶಿಕ್ಷಣವನ್ನು ನೀಡುವುದಾಗಿ ಕಾಲೇಜಿನ ಪ್ರಾಂಶುಪಾಲರು ತಿಳಿಸಿದ್ದಾರೆ.ನಗರದ ನಾರಾಯಣ ಗುರು ಪದವಿ ಕಾಲೇಜಿನಲ್ಲಿ ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಪ್ರೋತ್ಸಾಹವನ್ನು ನೀಡುತ್ತಿದ್ದು, ಅದರಂತೆ ಜುಲೈ 25ರಿಂದ ಜುಲೈ
“OPPORTUNITIES TO BUDDING HOTEL MANAGEMENT ENTREPRENEURS” by PADMANABHA K ASSOCIATE PROFESSOR SRININVAS UNIVERSITY COLLEGE OF HOTEL MANAGEMENT & TOURISM PANDESHWARM MANAGALURU. Ph. 9448696357 Email id: [email protected] Entrepreneurship is one of the emerging fields in all over the world. In last few decades many entrepreneurs raised their
ಕಾಂಗ್ರೆಸ್‌ನ ಹಿರಿಯ ಮುಖಂಡ ಆಸ್ಕರ್ ಫರ್ನಾಡೀಸ್ ಆಸ್ಪತ್ರೆಗೆ ದಾಖಲಾಗಿರುವ ಹಿನ್ನೆಲೆಯಲ್ಲಿ ಮಂಗಳೂರಿನ ಯೆನೆಪೋಯಾ ಆಸ್ಪತ್ರೆಗೆ ಮಾಜಿ ಸಚಿವ ಅಂಜನೇಯ ಭೇಟಿ ನೀಡಿ, ಆರೋಗ್ಯ ವಿಚಾರಿಸಿದ್ರು, ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಆಸ್ಕರ್ ಅವರ ಆರೋಗ್ಯದಲ್ಲಿ ಚೇತರಿಕೆ ಕಾಣುತ್ತಿದೆ. ಆಸ್ಕರ್ ಅವರು ಬಡವರ ಹಾಗೂ ಪಕ್ಷದ ಅಪಾರ ಕಾಳಜಿಹೊಂದಿಕೊಂಡಿದ್ದಾರೆ. ಶ್ರೀಘದಲ್ಲೇ ಆರೋಗ್ಯ ಸುಧಾರಿಸಿಕೊಳ್ಳಲಿ, ಎಂದು ದೇವರಲ್ಲಿ ಪ್ರಾರ್ಥನೆ ಮಾಡುತ್ತೇನೆ ಎಂದು ಅವರ
ಮಂಗಳೂರು: ಕಾಂಗ್ರೆಸ್‌ನ ಹಿರಿಯ ಮುಖಂಡ ಆಸ್ಕರ್ ಫರ್ನಾಂಡಿಸ್ ಆಸ್ಪತ್ರೆಗೆ ದಾಖಲಾಗಿರುವ ಹಿನ್ನೆಲೆಯಲ್ಲಿ ಮಂಗಳೂರಿನ ಯೆನೆಪೋಯಾ ಆಸ್ಪತ್ರೆಗೆ ಉಡುಪಿ ಅದಮಾರು ಮಠದ ವಿಶ್ವಪ್ರೀಯ ತಿರ್ಥ ಸ್ವಾಮೀಜಿ ಭೇಟಿ ನೀಡಿ ಅರೋಗ್ಯ ವಿಚಾರಿಸಿದ್ರು. ಇದೇ ವೇಳೆ ಆಸ್ಕರ್ ಕುಟುಂಬಿಕರಿಗೆ ಧೈರ್ಯ ತುಂಬಿದರು. ಅದಮಾರು ಮಠ, ಗುರುಗಳು ಅಂದರೆ ಅಸ್ಕರ್ ಅವರಿಗೆ ಬಹಳ ಗೌರವ, ಇವರ ತಂದೆಯವರು ನಮ್ಮ ಗುರುಗಳಿಗೆ ಹೆಡ್ ಮಾಸ್ಟರ್ ಅಗಿದ್ದವರು. ಆಸ್ಕರ್ ಅವರು ಮಾಡಿದ ಸಮಾಜ ಸೇವೆ ಅನನ್ಯ.
ಕಿಕ್ಕಿರಿದು ತುಂಬಿದ್ದ ಬಸ್ ಚಲಾಯಿಸಿಕೊಂಡು ಹೋಗುತ್ತಿದ್ದ ವೇಳೆ ಬಸ್ ಚಾಲಕನಿಗೆ ರಕ್ತ ಒತ್ತಡ ಕಡಿಮೆಯಾದ ಪರಿಣಾಮ ಸ್ಟೇರಿಂಗ್ ಮೇಲ್ಗಡೆಯೇ ಉರುಳಿ ಬಿದ್ದ ಘಟನೆ ನಗರ ಹೊರವಲಯದ ಅಡ್ಯಾರ್ ನಲ್ಲಿ ನಡೆದಿದ್ದು ಪ್ರಯಾಣಿಕರು ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ. ಪುತ್ತೂರಿನಿಂದ ಮಂಗಳೂರಿನ ಸ್ಟೇಟ್ ಬ್ಯಾಂಕಿಗೆ ಬರುತ್ತಿದ್ದ ಸೇಫ್ ವೇ ಟ್ರಾವೆಲ್ಸ್ ಹೆಸರಿನ ಖಾಸಗಿ ಬಸ್ ಅಡ್ಯಾರ್ ಸಮೀಪಿಸುತ್ತಿದ್ದಂತೆ ಚಾಲಕನಿಗೆ ಕಣ್ಣು ಮಂಜಾಗಿದ್ದು ತಕ್ಷಣ ಬಸ್
ಮಂಗಳೂರು: ನಗರದ ನೀರುಮಾರ್ಗದ ಜಂಕ್ಷನ್ ಸಮೀಪದಲ್ಲಿರುವ ಶ್ರೀ ಸುಬ್ರಹ್ಮಣ್ಯ ಭಜನಾ ಮಂದಿರಕ್ಕೆ ನುಗ್ಗಿದ ಇಬ್ಬರು ಕಳ್ಳರು ಕಾಣಿಕೆ ಡಬ್ಬಿ ಕಳವುಗೈದಿರುವ ಘಟನೆ ಬುಧವಾರ ನಸುಕಿನ ವೇಳೆ ನಡೆದಿದೆ. ಇದರ ಸಂಪೂರ್ಣ ದೃಶ್ಯ ಭಜನಾ ಮಂದಿರದ ಸಿಸಿ ಕ್ಯಾಮರಾದಲ್ಲಿ ದಾಖಲಾಗಿದೆ. ಭಜನಾ ಮಂದಿರದ ಮುಂಭಾಗಕ್ಕೆ ನಸುಕಿನ ವೇಳೆ 1.45ರ ಸುಮಾರಿಗೆ ಆಗಮಿಸಿರುವ ಕಳ್ಳರು ಮುಂಬಾಗಿಲಿನ ಬೀಗ ಮುರಿದು ಒಳಪ್ರವೇಶಿಸಿದ್ದಾರೆ. ಬಳಿಕ ಉತ್ತರದ ಬಾಗಿಲು ತೆರೆದು ಪ್ರಧಾನ ಗುಡಿಯ
ಪಂಪ್‌ವೆಲ್‌ನಲ್ಲಿ ನೀರು ನಿಲ್ಲುವುದು ಮಾಧ್ಯಮದ ಸೃಷ್ಟಿ. ಅವರು ಕ್ಯಾಮರಾದಲ್ಲಿ ಝೂಮ್ ಮಾಡಿ ತೋರಿಸುತ್ತಿದ್ದಾರೆ ಹೀಗಂತ.ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಕಾರ್ಯಕಾರಿ ಇಂಜಿನಿಯರ್ ಶಿಶುಮೋಹನ್ ಅವರು ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಹೇಳಿಕೊಂಡಿದ್ದಾರೆ. ದ.ಕ. ಜಿಲ್ಲಾ ಪಂಚಾಯತ್‌ನ ನೇತ್ರಾವತಿ ಸಭಾಂಗಣದಲ್ಲಿ ಇಂದು ಸಂಸದ ನಳಿನ್ ಕುಮಾರ್ ಕಟೀಲ್ ಅಧ್ಯಕ್ಷತೆಯಲ್ಲಿ ದ.ಕ. ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ
ಎಂಡೋಸಲ್ಫಾನ್ ಸಂತ್ರಸ್ತರಿಗೆ ಸರ್ಕಾರದ ವತಿಯಿಂದ ನೀಡಲಾಗುತ್ತಿರುವ ಪಿಂಚಣಿ ಪ್ರತಿಯೊಬ್ಬರಿಗೂ ತಲುಪುವ ಬಗ್ಗೆ ಖಾತ್ರಿ ಪಡಿಸಿಕೊಳ್ಳಬೇಕು, ಇಲ್ಲದಿದ್ದಲ್ಲಿ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ರಾಜೇಂದ್ರ ಅವರು ಎಚ್ಚರಿಕೆ ನೀಡಿದರು.ಅವರು ಗುರುವಾರ ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಎಂಡೋಸಲ್ಫಾನ್ ಸಂತ್ರಸ್ತರ ಪುನರ್ವಸತಿ ಕಾರ್ಯಕ್ರಮ ಕುರಿತಂತೆ ಹಮ್ಮಿಕೊಳ್ಳಲಾಗಿದ್ದ ಸಭೆಯಲ್ಲಿ
ಮಂಗಳೂರು : ಉರ್ವ ಪೊಲೀಸ್ ಠಾಣೆಗೆ ಬಂದ ಮೂವರು ಅಲ್ಲಿನ ಸಿಬ್ಬಂದಿಯ ಜೊತೆಗೆ ಅನುಚಿತವಾಗಿ ವರ್ತಿಸಿದ್ದು, ಹಲ್ಲೆಗೆ ಯತ್ನಿಸಿದ್ದಾರೆ. ಈ ಪ್ರಕರಣದ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ ಎಂದು ನಗರ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ಮಾಹಿತಿ ನೀಡಿದ್ದಾರೆ. ಮಂಗಳೂರಿನ ಉರ್ವ ಠಾಣೆ ವ್ಯಾಪ್ತಿಯ ಅಪಾರ್ಟ್‍ಮೆಂಟ್‍ನಲ್ಲಿ ನಿರ್ವಹಣೆ ಶುಲ್ಕ ಕೊಡುವುದು ಹಾಗೂ ನೀರಿನ ಸಂಪರ್ಕ ಒದಗಿಸುವ ಕುರಿತು ಗಲಾಟೆ ನಡೆದಿತ್ತು. ಈ ಬಗ್ಗೆ ಮೇ ತಿಂಗಳಲ್ಲಿ ಎರಡು ಪ್ರತ್ಯೇಕ ಪ್ರಕರಣ
ಕಳೆದ ಸುಮಾರು ವರ್ಷಗಳಿಂದ ಸಮಾಜ ಸೇವೆಯ ಮೂಲಕ ಗುರುತಿಸಿಕೊಂಡಿರು ಲಯನ್ಸ್ ಕ್ಲಬ್ ಇಂಟರ್‌ನ್ಯಾಶನಲ್ ಇದರ ಲಯನ್ಸ್ ಕ್ಲಬ್ ಮಂಗಳೂರು ಕಂಕನಾಡಿ, ಪಡೀಲ್ ಡಿಸ್ಟ್ರಿಕ್ಟ್ 317ಡಿ ಇದರ 2021-22ನೇ ಸಾಲಿನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಮಂಗಳೂರಿನ ಮಲ್ಲಿಕಟ್ಟೆಯಲ್ಲಿರುವ ಲಯನ್ಸ್ ಸೇವಾ ಕೇಂದ್ರದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ 2021-22ನೇ ಸಾಲಿನ ಅಧ್ಯಕ್ಷರಾಗಿ ಆಯ್ಕೆಯಾದ ಲಯನ್ ವೇಣಿ ಮರೋಳಿಯವರಿಗೆ ಫಾಸ್ಟ್ ಡಿಸ್ಟ್ರಿಕ್ಟ್ ಗವರ್ನರ್ ಲಯನ್.ಎಂ.ಅರುಣ್ ಶೆಟ್ಟಿ


















