ಮಂಜೇಶ್ವರ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಬೈರಿಕಟ್ಟೆ ಎಂಬಲ್ಲಿ ರಸ್ತೆ ಸಂಪೂರ್ಣವಾಗಿ ಹೊಂಡ ಗುಂಡಿಗಳಿಂದ ಕೂಡಿದ್ದು, ವಾಹನ ಬಿಡಿ, ಪಾದಚಾರಿಗಳಿಗೆ ನಡೆದಾಡಲು ತೊಂದರೆಯಾಗುತ್ತಿದೆ. ಕೆಲವು ವರ್ಷಗಳ ಹಿಂದೆ ಈ ರಸ್ತೆಯ ಒಂದು ಬದಿಗೆ ಇಂಟರ್ ಲಾಕ್ ಅಳವಡಿಸಿದ್ದು, ಅದೀಗ ಕಿತ್ತು ಹೋಗಿದೆ. ಈ ರಸ್ತೆ ವಿಟ್ಲದಿಂದ ಕನ್ಯಾನ, ಬಾಯಾರು, ಉಪ್ಪಳ, ಆನೆಕಲ್ಲು, ಮಂಜೇಶ್ವರ
ಮೂಡುಬಿದಿರೆ: ಫಾರ್ಮಾಸಿಸ್ಟ್ ಗಳು ಸಮಾಜದ ಆರೋಗ್ಯ ರಕ್ಷಕರು ಹಾಗೂ ವೈದ್ಯಕೀಯ ವ್ಯವಸ್ಥೆಯ ಶ್ರದ್ಧಾವಂತ ಯೋಧರು ಎಂದು ಮಾಹೆ ಮಣಿಪಾಲ ಫಾರ್ಮಸೂಟಿಕಲ್ ಸೈನ್ಸ್ಸ್ ಕಾಲೇಜಿನ ಪ್ರಾಂಶುಪಾಲ ಡಾ. ಶ್ರೀನಿವಾಸ್ ಮುತಾಲಿಕ್ ನುಡಿದರು. ಅವರು ಆಳ್ವಾಸ್ ಫಾರ್ಮಾಸಿ ಕಾಲೇಜಿನ ವತಿಯಿಂದ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಅಭಿವಿನ್ಯಾಸ ಕಾರ‍್ಯಕ್ರಮದಲ್ಲಿ ಮಾತನಾಡಿದರು. ವಿಶ್ವದಲ್ಲಿ ಔಷಧೋದ್ಯಮ ಕ್ಷೇತ್ರವು ವೇಗವಾಗಿ ಬೆಳೆಯುತ್ತಿದೆ. ಔಷಧ ತಯಾರಿಕೆ, ಗುಣಮಟ್ಟದ
ಪುತ್ತೂರು: ಡಿ ಸಿ ಮನ್ನಾ ಉಳಿಕೆ ಜಮೀನನ್ನು ನಿವೇಶನ ರಹಿತ ಪ ಜಾತಿ ಮತ್ತು ಪಪಂಗಡದ ವರಿಗೆ ಮಂಜೂರು ಮಾಡುವಂತೆ ಸರಕಾರಕ್ಕೆ ಆಗ್ರಹಿಸುವಂತೆ ಪುತ್ತೂರು ಶಾಸಕ ಅಶೋಕ್ ರೈ ಅವರಿಗೆ ದ ಕ ಜಿಲ್ಲಾ ದಲಿತ ಸಂಘಟನೆಗಳ ಸಮನ್ವಯ ಸಮಿತಿ ವತಿಯಿಂದ ಮನವಿ ಮಾಡಿದರು.ಶಾಸಕರನ್ನು ಭೇಟಿಯಾದ ನಿಯೋಗ ಈ ವಿಚಾರದಲ್ಲಿ ನಾವು ಅನೇಕ ವರ್ಷಗಳಿಂದ ಹೋರಾಟ ಮಾಡುತ್ತಿದ್ದೇವೆ ಆದರೆ ಇದುವರೆಗೂ ಯಾವ ಜನಪ್ರತಿನಿಧಿಗಳೂ ನಮ್ಮ ಬೆಂಬಲಕ್ಕೆ ಬಂದಿಲ್ಲ. ಈ ಬಾರಿ ನಿಮ್ಮ ಮೂಲಕ ನಾವು ಮನವಿ ಮಾಡಿ […]
ಮಸ್ಕತ್:ಮಂಗಳೂರು–ಮಸ್ಕತ್ ನೇರ ವಿಮಾನಯಾನ ಸೇವೆಯನ್ನು ಕಳೆದ ಮೂರು ತಿಂಗಳಿಂದ ವಿಮಾನಯಾನ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿರುವುದರಿಂದ ಅನಿವಾಸಿ ಭಾರತೀಯರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಈ ಮಾರ್ಗದಲ್ಲಿ ಮೊದಲು ವಾರಕ್ಕೆ ನಾಲ್ಕು ವಿಮಾನಗಳು ನಿಯಮಿತವಾಗಿ ಸಂಚಾರ ಮಾಡುತ್ತಿದ್ದವು. ದಶಕಗಳಿಂದ ನಿರಂತರವಾಗಿ ನಡೆದಿದ್ದ ಈ ಸೇವೆ ಅಚಾನಕ್ ಸ್ಥಗಿತಗೊಂಡಿದ್ದು, ಮಸ್ಕತ್‌ನಲ್ಲಿ ನೆಲೆಸಿರುವ ಕರಾವಳಿ ಪ್ರದೇಶದ ಪ್ರಯಾಣಿಕರಿಗೆ ಸಂಕಷ್ಟ ಉಂಟುಮಾಡಿದೆ. ಗಲ್ಫ್‌ನ
ಮಂಗಳೂರು ಧರ್ಮಪ್ರಾಂತ್ಯದ ಸಿಓಡಿಪಿ ಸಂಸ್ಥೆಯು ನಿರ್ವಹಿಸುವ ಮೈಕೆಲ್ ಡಿ’ಸೋಜಾ ಮತ್ತು ಕುಟುಂಬ ಶಿಕ್ಷಣ ದತ್ತಿ ನಿಧಿಯ ಅಡಿಯಲ್ಲಿ ಆಯೋಜಿಸಲಾದ ಪ್ರೇರಣಾ ಕಾರ್ಯಕ್ರಮವು ಅಕ್ಟೋಬರ್ 5 ರ ಭಾನುವಾರದಂದು ಮಂಗಳೂರಿನ ರೊಸಾರಿಯೋ ಚರ್ಚ್ ಹಾಲ್‌ನಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಮಂಗಳೂರು ಧರ್ಮಪ್ರಾಂತ್ಯದ ಬಿಷಪ್ ಡಾ. ಪೀಟರ್ ಪೌಲ್ ಸಲ್ಡಾನಾ ಅವರು , ಎಜುಕೇರ್ ಎಂಡೋಮೆಂಟ್ ಫಂಡ್‌ನ ದೃಷ್ಟಿಕೋನ, ಉದ್ದೇಶ ಮತ್ತು ಮಹತ್ವದ ಸಾಧನೆಗಳನ್ನು
ಮಂಗಳೂರು: ಅಕ್ಟೋಬರ್ 5, 2025, ಮಂಗಳೂರಿನ ಬಿಷಪ್ಸ್ ಹೌಸ್‌ನಲ್ಲಿ ಸೆಂಟ್ ವಿನ್ಸೆಂಟ್ ಡಿ ಪಾಲ್ ಸೊಸೈಟಿಯು (SSVP) ತನ್ನ ಶತಮಾನೋತ್ಸವ ಕಾರ್ಯಕ್ರಮಗಳ ಹಾಗೂ ಶತಮಾನೋತ್ಸವ ಯೋಜನೆಗಳ ಉದ್ಘಾಟನೆ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿ ವಂದನೀಯ ಫಾ। ಫಾವುಸ್ಟಿನ್ ಲೋಬೋ (ಫ್ರಾ ಮುಲ್ಲರ್ಸ್ ಮೆಡಿಕಲ್ ಕಾಲೇಜ್ ಮತ್ತುಸಂಸ್ಥೆಗಳ ನಿರ್ದೇಶಕರು); ಶ್ರೀ ಲುವಿ ಪಿಂಟೋ (ಮಾಂಡ್ ಸೊಭಾಣ್, ಅಧ್ಯಕ್ಷರು); CA ವಲೇರಿಯನ್ ಅಡಾ (KCO ಅಬುಧಾಬಿ
ಎಂ.ಸಿ.ಸಿ. ಬ್ಯಾಂಕಿನ 21ನೇ ಶಾಖೆ ಮತ್ತು 13ನೇ ಎಟಿಎಮ್ ಅನ್ನು ಉಡುಪಿಯ ಕಲ್ಯಾಣಪುರ-ಸಂತೆಕಟ್ಟೆಯಲ್ಲಿ ಭಾನುವಾರ, 5 ನೇ ಅಕ್ಟೋಬರ್ 2025ರಂದು ಜೆಎಸ್ ಸ್ಕೇರ್ನ ನೆಲಮಹಡಿಯಲ್ಲಿ ಉದ್ಘಾಟಿಸಲಾಯಿತು. ನೂತನ ಶಾಖೆಯನ್ನು ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಅನಿಲ್ ಲೋಬೋ ಉದ್ಘಾಟಿಸಿದರು. ಸಂತೆಕಟ್ಟೆಯ ಮೌಂಟ್ ರೋಸರಿ ಚರ್ಚ್ನ ಧರ್ಮಗುರು ರೆ.ಡಾ.ರೋಕ್ ಡಿಸೋಜ ನೂತನ ಶಾಖೆಯನ್ನು ಆಶೀರ್ವಚಿಸಿದರು. ಉಡುಪಿ ಧರ್ಮಪ್ರಾಂತ್ಯದ ಪಿಆರ್ಒ ಮತ್ತು ತೊಟ್ಟಂ ಚರ್ಚ್ನ ಧರ್ಮಗುರು
ಸುಳ್ಯ:ಸುಳ್ಯ ತಾಲೂಕು ಮಹಿಳಾ ಮಂಡಲದ ಒಕ್ಕೂಟದ ವತಿಯಿಂದ ಗಾಂಧಿ ಜಯಂತಿಯ ಪ್ರಯುಕ್ತ ಸುಳ್ಯ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಹಣ್ಣು ಹಂಪಲು ವಿತರಣೆ ಮಾಡಲಾಯಿತು. ಒಕ್ಕೂಟದ ಅಧ್ಯಕ್ಷೆ ಪುಷ್ಪಾ ಡಿ ಪ್ರಸಾದ್ ಕಾನತ್ತೂರು ನೇತೃತ್ವದಲ್ಲಿ ಆಸ್ಪತ್ರೆಯ ಒಳ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ ಮಾಡಲಾಯಿತು. ಒಕ್ಕೂಟದ ಉಪಾಧ್ಯಕ್ಷೆ ಪುಷ್ಪಾ ರಾಧಾಕೃಷ್ಣ ಮಾಣಿಬೆಟ್ಟುಕಾರ್ಯದರ್ಶಿ ಹೇಮ ವೇಣುಗೋಪಾಲ್, ಕೋಶಾಧಿಕಾರಿ ಚಂದ್ರಾಕ್ಷಿ ಜೆ.ರೈ, ನಿರ್ದೇಶಕರಾದ ಜಲಜಾಕ್ಷಿ
ಪುತ್ತೂರು : ದಿ. ಬೋಳೋಡಿ ಸೀತಾರಾಮ ಆಳ್ವರವರ ಪತ್ನಿ ಕುಂಬ್ರ ಲಲಿತಾ ಎಸ್ ಆಳ್ವ( 93 ವ) ರವರು ಅ. 3 ರಂದು ಬೆಳಿಗ್ಗೆ ತಮ್ಮ ಸೃಗೃಹ ಪೆರುವಾಜೆ ಆಳ್ವಾ ಫಾರ್ಮ್ ನಲ್ಲಿ ನಿಧನರಾದರು. ಮೃತರು ಪುತ್ರರಾದ ಮಂಗಳೂರು ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ-ಒಪರೇಟಿವ್ ಸೊಸೈಟಿ ನಿರ್ದೇಶಕ ಕುಂಬ್ರ ದಯಾಕರ ಆಳ್ವ, ಉದ್ಯಮಿ ಕುಂಬ್ರ ದಿವಾಕರ್ ಆಳ್ವ, ಪುತ್ರಿ ಚಿತ್ರಾಲೇಖಾ ಅಡಪ, ಅಳಿಯ, ಸೊಸೆಯಂದಿರು ಹಾಗೂ ಮೊಮ್ಮಕ್ಕಳನ್ನು ಅಗಲಿದ್ದಾರೆ. ಮೃತರ ಅಂತ್ಯ ಸಂಸ್ಕಾರ ಅ. 3 ರಂದು […]
ಬೆಂಗಳೂರು: ಸೇಂಟ್ ಜೋಸೆಫ್ಸ್ ವಿಶ್ವವಿದ್ಯಾಲಯದ ಕಂಪ್ಯೂಟರ್ ಸೈನ್ಸ್ ವಿಭಾಗವು ತನ್ನ ಮೊದಲ ಇಂಟರ್ನೆಟ್ ಆಫ್ ಥಿಂಗ್ಸ್ (ಐಒಟಿ) ಪ್ರದರ್ಶನವನ್ನು ಯಶಸ್ವಿಯಾಗಿ ನಡೆಸಿತು. ಸಪ್ಟೆಂಬರ್ 29ರಂದು ನಡೆದ ಈ ಕಾರ್ಯಕ್ರಮದಲ್ಲಿ ಎಂಸಿಎ ಹಂತದ ದ್ವಿತೀಯ ವರ್ಷದ ವಿದ್ಯಾರ್ಥಿಗಳು ನೈಜ-ಜಗತ್ತಿನ ಸಮಸ್ಯೆಗಳಿಗೆ ಪರಿಹಾರ ನೀಡುವ ನಾವೀನ್ಯಕಾರಿ ಐಒಟಿ ಯೋಜನೆಗಳನ್ನು ಪ್ರದರ್ಶಿಸಿದರು. ಶ್ರೀ ಮುನೀನ್ ಪಾಷಾ ಅವರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ರೂಪಿಸಿದ ಈ ಯೋಜನೆಗಳು ದೈನಂದಿನ



























