ನಿವೃತ ಯೋಧ ಶಾಫಿ ಬೀಜದಕಟ್ಟೆ ಯವರ ಧರ್ಮ ಪತ್ನಿ ಲೆಫ್ಟಿನೆಂಟ್ ಕರ್ನಲ್ ರುಕಿಯಾ ಶಾಫಿ ಬೀಜದಕಟ್ಟೆ ಯವರು ಗುಜರಾತಿನ ಧ್ರನಂಗಧಾರ ಮಿಲಿಟರಿ ಅಸ್ಪತ್ರೆಯ ಇನ್ಚಾರ್ಜ್ ಆಗಿ ನೇಮಕಗೊಂಡು ಕರ್ತವ್ಯಕ್ಕೆ ಹಾಜರಾಗಿದ್ದಾರೆ.ಇವರು ಸುಳ್ಯ ತಾಲೂಕು ಸಂಪಾಜೆ ಗ್ರಾಮದ ನಿವಾಸಿಯಾಗಿರುವ ದಿ. ಸೈದು ಹಾಜಿ ಮತ್ತು ಆಸಿಯಮ್ಮ ದಂಪತಿಗಳ ಪುತ್ರ ಹಾಗೂ ಸಜ್ಜನ ಪ್ರತಿಷ್ಠಾನ ಅಧ್ಯಕ್ಷ
ಉಪರಾಷ್ಟ್ರಪತಿ ಜಗದೀಪ್ ದನ್ಕರ್ ನೀಡಿದ ರಾಜೀನಾಮೆಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸ್ವೀಕರಿಸಿದ್ದಾರೆ.ಹುದ್ದೆ ಬಿಟ್ಟ ದನ್ಕರ್ ಅವರನ್ನು ಈ ಸಂದರ್ಭದಲ್ಲಿ ಭೇಟಿ ಮಾಡಿದ ಪ್ರಧಾನಿ ಮೋದಿಯವರು ಆರೋಗ್ಯ ಬೇಗ ಸುಧಾರಿಸಲಿ ಎಂದು ಹಾರೈಸಿದರು. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಈ ಸಂದರ್ಭದಲ್ಲಿ ಹಾಜರಿದ್ದರು.೭೪ರ ಪ್ರಾಯದ ದನ್ಕರ್ ಅವರು ಆರೋಗ್ಯ ಸಮಸ್ಯೆ ಕಾರಣವನ್ನು ಮುಂದಿಟ್ಟು ರಾಷ್ಟ್ರಪತಿಗಳಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದರು. ೨೦೨೨ರ ಆಗಸ್ಟ್‌ನಲ್ಲಿ
ಅಮೆರಿಕ ಸಂಯುಕ್ತ ಸಂಸ್ಥಾನದ ಅತ್ಯಾಧುನಿಕ ತಂತ್ರಜ್ಞಾನದ ಮೂರು ಅಪಾಚೆ ಹೆಲಿಕಾಪ್ಟರ್‌ಗಳು ಇಂದು ಭಾರತೀಯ ಸೇನೆಗೆ ಬಂದು ಸೇರಿದವು. ಈ ಅಪಾಚೆ ಹೆಲಿಕಾಪ್ಟರ್‌ಗಳು ಕಾಮೊ ಎಂದರೆ ಪರಿಸರಕ್ಕೆ ಹೊಂದಿ ಅಡಗುವ ಬಣ್ಣ ಹೊಂದಿವೆ ಎಂದು ಹೇಳಲಾಗಿದೆ. ವಾಯು ಪಡೆಗೆ ಎಂದು ಹೇಳಲಾಗಿದ್ದರೂ ಈ ಮೂರು ಹೆಲಿಕಾಪ್ಟರ್‌ಗಳನ್ನು ಭಾರತೀಯ ಸೇನೆಯ ಅದರಲ್ಲೂ ಭೂಸೇನೆಯ ಅಗತ್ಯಕ್ಕೆ ಬಳಸಲಾಗುತ್ತದೆ ಎಂದು ಹೇಳಲಾಗಿದೆ. ಈ ಹೆಲಿಕಾಪ್ಟರ್ ಅಮೆರಿಕದ ಟರ್ಬೋ ಶಾಪ್ಟ್ ದಾಳಿ ಮಾಡುವ ಹೆಲಿಕಾಪ್ಟರ್
ಮಂಗಳೂರು ನಗರದ ರಾಷ್ಟ್ರೀಯ ಹೆದ್ದಾರಿ-66 ರ ಕೂಳೂರು ಹಳೇ ಸೇತುವೆಯ ಬಳಿಯ ಕೆ.ಐ.ಓ.ಸಿ.ಎಲ್ ಜಂಕ್ಷನ್‌ನಿಂದ ಅಯ್ಯಪ್ಪ ಗುಡಿಯವರೆಗೆ ದಿನಾಂಕಃ 22-07-2025 ಮಂಗಳವಾರ ರಾತ್ರಿ 8-00 ಗಂಟೆಯಿಂದ ದಿನಾಂಕಃ 25-07-2025 ಗುರುವಾರ ಬೆಳಿಗ್ಗೆ 8-00 ರವರೆಗೆ ರಸ್ತೆ ದುರಸ್ಥಿ ಕಾಮಗಾರಿ ನಡೆಯಲಿದೆ. ಹಾಗಾಗಿ ಮಂಗಳೂರು ಕಡೆಯಿಂದ ಉಡುಪಿ ಕಡೆಗೆ ಬರುವ ಕೂಳೂರು ಹೊಸ ಸೇತುವೆಯಲ್ಲಿ ದ್ವಿಪಥ ರಸ್ತೆಯನ್ನಾಗಿ ಪರಿವರ್ತಿಸಲಾಗುತ್ತದೆ. ಆದರಿಂದ ಕೋಡಿಕಲ್ ಕ್ರಾಸ್‌ನಿಂದ
ವಿಟ್ಲ: ಮಿನಿ ಟಿಪ್ಪರ್ ಮತ್ತು ಆಲ್ಟೊ ಕಾರು ನಡುವೆ ಭೀಕರ ಅಪಘಾತ ಸಂಭವಿಸಿ, ಕಾರಿನಲ್ಲಿದ್ದ ಚಾಲಕ ಅನೀಶ್ ಮೃತಪಟ್ಟಿದ್ದು ಹಾಗೂ ಆತನ ಸಹೋದರಿ ಮಹಿಳೆ ಮತ್ತು ಮಗು ಗಂಭೀರ ಗಾಯಗೊಂಡ ಘಟನೆ ವೀರಕಂಬ ಗ್ರಾಮದ ಕೆಲಿಂಜದಲ್ಲಿ ನಡೆದಿದೆ. ಕಲ್ಲಡ್ಕದಿಂದ ವಿಟ್ಲ ಕಡೆ ಬರುತ್ತಿದ್ದ ಆಲ್ಟೊ ಕಾರಿಗೆ ವಿಟ್ಲದಿಂದ ಕಲ್ಲಡ್ಕ ಕಡೆ ಚಲಿಸುತ್ತಿದ್ದ ಮಿನಿ ಟಿಪ್ಪರ್ ನಡುವೆ ಡಿಕ್ಕಿ ಹೊಡೆದಿದ್ದು, ಪರಿಣಾಮ ಕಾರಿನಲ್ಲಿದ್ದ ಚಾಲಕ ಹಾಗೂ ಸಹೋದರಿ ಮಹಿಳೆ ಹಾಗೂ ಮಗು ಗಂಭೀರ ಗಾಯ
ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮರವಂತೆ ಕ್ಯಾನ್ ಫಿನ್ ಹೋಮ್ಸ್ ಲಿಮಿಟೆಡ್ ನ CSR ನಿಧಿಯಿಂದ ಶೌಚಾಲಯ ಉದ್ಘಾಟನೆ ಕಾರ್ಯಕ್ರಮ ಶಾಲಾ ವಠಾರದಲ್ಲಿ ನಡೆಯಿತು. ಸತೀಶ್ ಎಮ್ ನಾಯಕ್ ನೂತನ ಶೌಚಾಲಯ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿ, ಕ್ಯಾನ್ ಫಿನ್ ಹೋಮ್ಸ್ ಲಿಮಿಟೆಡ್ ನ CSR ನಿಧಿಯಿಂದ ಶೌಚಾಲಯ 12 ಲಕ್ಷ ವೆಚ್ಚದಲ್ಲಿ ಹೈಟೆಕ್ ಶೌಚಾಲಯಾಗಿ ನಿರ್ಮಾಣವಾಗಿದೆ ಇದರ ಮುಖ್ಯ ಉದ್ದೇಶ ಶಾಲೆಯ ಪರಿಸರವನ್ನು ಸ್ವಚ್ಛ ಮತ್ತು ಆರೋಗ್ಯಕರವಾಗಿಡಲು ಸಹಾಯ ಮಾಡುತ್ತದೆ. ಇದು
ಮರವಂತೆ ಗ್ರಾಮ ಪಂಚಾಯತ್ ಪ್ರಾಯೋಜಕತ್ವ ದಲ್ಲಿ”ಸ್ವಚ್ಛ ಮರವಂತೆ-ಸುಂದರ ಮರವಂತೆ ” ಅಭಿಯಾನ ಮರವಂತೆ ಗ್ರಾಮ ಪಂಚಾಯತ್ ವಠಾರದಲ್ಲಿ ಚಾಲನೆಯನ್ನು ನೀಡಲಾಯಿತು. ಬೈಂದೂರು ಕ್ಷೇತ್ರದ ಶಾಸಕರು ಗುರುರಾಜ್ ಗಂಟೆಹೊಳೆ ಯವರು ಸ್ವಚ್ಛತೆ ಅರಿವಿನ ಬಗ್ಗೆ ಕರಪತ್ರ ಬಿಡುಗಡೆ ಮಾಡುದರ ಮೂಲಕ ಚಾಲನೆ ನೀಡಿ ಮಾತನಾಡಿ ಸ್ವಚ್ಛತೆ ದೃಷ್ಟಿಯಿಂದ ಮರವಂತೆ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಸ್ವಚ್ಛತೆಯ ಅಭಿಯಾನ ಕಾರ್ಯಕ್ರಮವನ್ನು ಹಮ್ಮಿಕೊಂಡಿರುವುದು ಹೆಮ್ಮೆಯ ವಿಷಯ
ಮುಂಬಯಿ ಮಹಾನಗರದ ಹಿರಿಯ ಸಾಮಾಜಿಕ, ಶೈಕ್ಷಣಿಕ, ಸಾಂಸ್ಕೃತಿಕ, ಸಾಹಿತ್ಯಿಕ ಸಂಘಟನೆಯಾದ ಕರ್ನಾಟಕ ರಾಜ್ಯ ಪ್ರಶಸ್ತಿ-೨೦೧೨ರ ಪುರಸ್ಕೃತ ಮೊಗವೀರ ವ್ಯವಸ್ಥಾಪಕ ಮಂಡಳಿಯ ೨೦೨೫-೨೦೨೮ರ ಮೂರು ವರ್ಷಗಳ ಅವಧಿಗೆ ಆಡಳಿತ ಮಂಡಳಿ ರಚನೆಯಾಗಿದೆ. ಅಧ್ಯಕ್ಷರಾಗಿ ಅಂಬಲ್ಪಾಡಿ ಗಣೇಶ್ ಕಾಂಚನ್, ಉಪಾಧ್ಯಕ್ಷರಾಗಿ ಬೈಕಂಪಾಡಿಯ ಬಿ.ಕೆ. ಪ್ರಕಾಶ್ ಮತ್ತು ಒಡೆಯರಬೆಟ್ಟು ಅಶೋಕ್ ಎಸ್. ಸುವರ್ಣ ಅವರು ಆಯ್ಕೆಯಾಗಿದ್ದಾರೆ. ಪ್ರಪ್ರಧಾನ ಕಾರ್ಯದರ್ಶಿಯಾಗಿ ಬಪ್ಪನಾಡು ದಿಲೀಪ್ ಕುಮಾರ್
ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾದ ಶ್ರೀ ಮಲ್ಲಿಕಾರ್ಜುನ ಖರ್ಗೆಯವರ 83ನೇ ವರ್ಷದ ಹುಟ್ಟು ಹಬ್ಬದ ಪ್ರಯುಕ್ತ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ತೆಕ್ಕಿಲ್ ಪ್ರತಿಷ್ಟಾನದ ಸ್ಥಾಪಕಧ್ಯಕ್ಷರಾದ ಟಿ. ಎಂ ಶಹೀದ್ ತೆಕ್ಕಿಲ್ ರವರ ನೇತೃತ್ವದಲ್ಲಿ ಸುಳ್ಯ ಕಾಂಗ್ರೆಸ್ ಮುಖಂಡರು ಇಂದು ಸುಳ್ಯದ ಸರ್ಕಾರಿ ತಾಲೂಕು ಆಸ್ಪತ್ರೆಯಲ್ಲಿನ ಬಡ ರೋಗಿಗಳಿಗೆ ಹಣ್ಣು ಹಂಪಲು ವಿತರಣಾ ಕಾರ್ಯಕ್ರಮ ನಡೆಸಲಾಯಿತು. ಕಾರ್ಯಕ್ರಮದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ
ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠ, ಪರಮಪೂಜ್ಯ ಜಗದ್ಗುರು ಅನಂತಶ್ರೀವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮಿಗಳವರ ವಿಶ್ವವಾಸು ಸಂವತ್ಸರದ ೨೧ನೇ ವರ್ಷದ ಚಾತುರ್ಮಾಸ್ಯ ವೃತಾಚರಣೆ ಜಗದ್ಗುರುಗಳ ಜನ್ಮ ವರ್ಧಂತ್ಯುತ್ಸವ ಜುಲೈ ೨೨ರಂದು ನಡೆಯಲಿದ್ದು, ವಿದ್ಯಾರ್ಥಿ ಅಭಿನಂದನೆ ಜುಲೈ ೨೭ರಂದು ಪಡುಕುತ್ಯಾರು ಶ್ರೀ ಸರಸ್ವತೀ ಸತ್ಸಂಗ ಮಂದಿರದಲ್ಲಿ ನಡೆಯಲಿದೆ.ಪಡುಕುತ್ಯಾರು ಚಾತುರ್ಮಾಸ್ಯ ವೃತ ನಿರ್ವಹಣಾ ಸಮಿತಿಯ ಗೌರವಾಧ್ಯಕ್ಷರಾದ ಪಿ.ವಿ.




























