Home Posts tagged #mangalore (Page 76)

ನಾಪತ್ತೆಯಾದ ಮೀನುಗಾರ ಪತ್ತೆಗೆ ತುರ್ತು ಕ್ರಮದ ಜತೆಗೆ ತುರ್ತು ಪರಿಹಾರದ ವ್ಯವಸ್ಥೆ: ಶಾಸಕ ಗುರುರಾಜ್ ಗಂಟಿಹೊಳೆ

ಬೈಂದೂರು: ಗಂಗೊಳ್ಳಿಯಲ್ಲಿ ಇಂದು ಬೆಳಗ್ಗೆ ಸಂಭವಿಸಿದ ದೋಣಿ ದುರಂತದಲ್ಲಿ ಒರ್ವ ಮೀನುಗಾರ ಅಪಾಯದಿಂದ ಪಾರಾಗಿದ್ದು ಮೂವರು ಮೀನುಗಾರರು‌ ನಾಪತ್ತೆಯಾಗಿರು ಮಾಹಿತಿ ತಿಳಿದು ಬಂದಿದೆ. ಕಾಣೆಯಾಗಿರುವ ಮೀನುಗಾರರ ಪತ್ತೆಗೆ ಅಗತ್ಯ ತುರ್ತು ಕ್ರಮಕ್ಕೆ ಈಗಾಗಲೇ ನಿರ್ದೇಶಿಸಲಾಗಿದೆ. ಮುಂದುರಿದು ಮೀನುಗಾರ ಕುಟುಂಬಕ್ಕೆ ಮೀನುಗಾರಿಕೆ ಇಲಾಖೆಯ ಸಂಕಷ್ಟ ಪರಿಹಾರ ನಿಧಿಯಡಿ

ನೆಲ್ಯಾಡಿ ಶ್ರೀರಾಮ ವಿದ್ಯಾಲಯದಲ್ಲಿ ನೂತನ ಕೊಠಡಿಗಳ ಉದ್ಘಾಟನೆ

ನೆಲ್ಯಾಡಿ: ಇಂದಿನ ತಾಂತ್ರಿಕ ಯುಗದಲ್ಲಿ ವಿದ್ಯಾರ್ಥಿಗಳು ನೈಜ ಪಠ್ಯವಸ್ತು ಜೊತೆಗೆ ನೈತಿಕ ಮೌಲ್ಯಗಳನ್ನು ಅಳವಡಿಸಿಕೊಂಡು ಬೆಳೆಯಬೇಕು. ಅತ್ಯಂತ ಪುರಾತನ ಹಾಗೂ ಸಂಸ್ಕಾರಯುತ ಭಾಷೆ ಸಂಸ್ಕೃತ, ಅದು ಮಾತ್ರವಲ್ಲದೆ ಪ್ರಾಚೀನ ಭಾರತೀಯ ಶಿಕ್ಷಣ ಪದ್ಧತಿಗಳು ವಿಶ್ವದ ಮೌಲ್ಯಮಾಪನದ ದಿಕ್ಕು ತೋರಿಸುವಂತಹವು. ಇಂತಹ ಶಿಷ್ಟ ಹಾಗೂ ಆಧ್ಯಾತ್ಮಿಕ ಶಿಕ್ಷಣ ನೀಡುವ ಸಂಸ್ಥೆಗೆ ಮಕ್ಕಳನ್ನು ಕಳುಹಿಸುವುದರಿಂದ ಅವರು ಜವಾಬ್ದಾರಿಯುತ ನಾಗರಿಕರಾಗಿ ರೂಪುಗೊಳ್ಳುತ್ತಾರೆ ಎಂದು ಕರ್ನಾಟಕ

ಮೂಡುಬಿದಿರೆ : ಉಪನ್ಯಾಸಕರಿಬ್ಬರಿಂದ ವಿದ್ಯಾಥಿ೯ನಿಯ ಅತ್ಯಾಚಾರ

ಮೂಡುಬಿದಿರೆ : ಇಲ್ಲಿನ ಕಾಲೇಜೊಂದರ ಕಾಮುಕ ಉಪನ್ಯಾಸಕರಿಬ್ಬರು ಮತ್ತು ಅವರ ಸ್ನೇಹಿತನೋವ೯ ಸೇರಿಕೊಂಡು ವಿದ್ಯಾರ್ಥಿನಿಯೋರ್ವಳ ಮೇಲೆ ಅತ್ಯಾಚಾರ ನಡೆಸಿದ ಆರೋಪದಲ್ಲಿ ಬೆಂಗಳೂರಿನ ಮಾರತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಮೂವರು ಆರೋಪಿಗಳನ್ನೂ ಅಲ್ಲಿನ ಪೊಲೀಸರು ಬಂಧಿಸಿದ್ದಾರೆಂದು ತಿಳಿದು ಬಂದಿದೆ.ಫಿಸಿಕ್ಸ್ ಉಪನ್ಯಾಸಕ ನರೇಂದ್ರ, ಬಯಾಲಜಿ ಉಪನ್ಯಾಸಕ ಸಂದೀಪ್ ಹಾಗೂ ಅವರ ಸ್ನೇಹಿತ ಅನೂಪ್ ಎಂಬವರೇ ಬಂಧಿತ ಆರೋಪಿಗಳು.ಉಪನ್ಯಾಸಕ ನರೇಂದ್ರ ನೋಟ್ಸ್

ಪುತ್ತೂರಿನ ಕನ್ನಡದ ಕಟ್ಟಾಳು ಸೀತಾರಾಮ ರೈ ಬನ್ನೂರು ನಿಧನ

ಪುತ್ತೂರು: ಪುತ್ತೂರಿನ ಕನ್ನಡದ ಕಟ್ಟಾಳು ಬನ್ನೂರು ನಿವಾಸಿ ಸೀತಾರಾಮ ರೈ ಬನ್ನೂರು(76ವ)ರವರು ಜು.15 ರಂದು ನಿಧನರಾದರು. ಪುತ್ತೂರಿನಲ್ಲಿ ಕನ್ನಡ ರಾಜ್ಯೋತ್ಸವ ಸಹಿತ ಹಲವಾರು ಕಾರ್ಯಕ್ರಮಗಳಲ್ಲಿ ಸಕ್ರೀಯರಾಗಿ ಭಾಗವಹಿಸುತ್ತಿದ್ದ ಸೀತಾರಾಮ ರೈ ಬನ್ನೂರು ಅವರು ಹೃದಯಾಘಾತಕ್ಕೊಳಗಾಗಿ ಹಲವು ದಿನಗಳ ಹಿಂದೆ ಮಂಗಳೂರು ಆಸ್ಪತ್ರೆಗೆ ದಾಖಲಾಗಿದ್ದರು. ಅಲ್ಲಿ ಅವರು ಚಿಕಿತ್ಸೆಗೆ ಸ್ಪಂಧಿಸದೆ ಮೃತಪಟ್ಟಿದ್ದಾರೆ. ಮೃತರು ಪುತ್ರಿ ರೋಜಾ, ಪುತ್ರರಾದ ಬ್ಲಾಕ್ ಕಾಂಗ್ರೆಸ್‌

ಸೌಹಾರ್ದತೆ ಬದುಕಿನ ಧ್ಯೇಯವಾಗಲಿ: ವಕೀಲ ದಿನೇಶ್ ಹೆಗ್ಡೆ ಉಳೇಪಾಡಿ

ಮಂಗಳೂರು: ಸೌಹಾರ್ದತೆ ನಮ್ಮ ಬದುಕಿನ ಮೂಲ ಧ್ಯೇಯವಾಗಬೇಕು, ವಿದ್ಯಾರ್ಥಿಗಳು ತಮ್ಮ ಬದುಕನ್ನು ರೂಪಿಸಿಕೊಳ್ಳುವ ಸಂದರ್ಭದಲ್ಲಿ ಜಾತಿ, ಮತ ತಾರತಮ್ಯವನ್ನು ಮೀರಿ ನಿಂತು ಸಾಧನೆಯನ್ನು ಮಾಡಬೇಕು. ಸೌಹಾರ್ದತೆ ಅನ್ನುವುದು ನಮ್ಮ ನಾಡಿನ ಪರಂಪರೆಯಾಗಿದೆ, ಈ ಆಶಯದಂತೆ ಬದುಕು ರೂಪಿಸಿಕೊಳ್ಳುವುದು ಪ್ರತಿಯೊಬ್ಬರ ಜವಬ್ದಾರಿ ಆಗಿದೆ ಎಂದು ಖ್ಯಾತ ವಕೀಲ ದಿನೇಶ್ ಹೆಗ್ಡೆ ಉಳೇಪಾಡಿ ಅವರು ಹೇಳಿದರು. ಅವರು ಮಂಗಳೂರಿನ ಸಂತ ಅಲೋಶಿಯಸ್ ಪ್ರೌಢಶಾಲೆಯಲ್ಲಿ ಕರ್ನಾಟಕ ತುಳು ಸಾಹಿತ್ಯ

ಕಡಬ: ಕಡಬ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆ

ಕಡಬ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಕಡಬ ತಾಲೂಕು ಘಟಕದ ವತಿಯಿಂದ ಪತ್ರಿಕಾ ದಿನಾಚರಣೆ ಕಾರ್ಯಕ್ರಮ ನೂಜಿಬಾಳ್ತಿಲ ಬೆಥನಿ ಪದವಿ ಪೂರ್ವ ಕಾಲೇಜಿನಲ್ಲಿ ಶನಿವಾರ ನಡೆಯಿತು. ಮಂಗಳೂರು ವೃತ್ತ ಪರೀಕ್ಷಾರ್ಥಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಹಸ್ತಾ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಪತ್ರಿಕೆ, ಮಾಧ್ಯಮಗಳು ನಮ್ಮ ಸುತ್ತ-ಮುತ್ತ ನಡೆಯುವ ಆಗು-ಹೋಗುಗಳನ್ನು ತಿಳಿಸುವ ಜೊತೆಗೆ ವಿದ್ಯಾರ್ಥಿಗಳಿಗೆ, ಸ್ಪರ್ಧಾತ್ಮಕ ಪರೀಕ್ಷೆ ಎದುರಿಸುವವರಿಗೆ ಭರಪೂರ

ರಾಜೀವ್ ಗಾಂಧಿ ಆರೋಗ್ಯ ವಿವಿ ಪ್ರಸಾರಾಂಗ ಸಲಹಾ ಸಮಿತಿ ಸದಸ್ಯರಾಗಿ ಡಾ. ಮುರಲೀ ಮೋಹನ್ ಚೂಂತಾರು ನೇಮಕ

ರಾಜೀವ್ ಗಾಂಧಿ ಆರೋಗ್ಯ ವಿಶ್ವ ವಿದ್ಯಾಲಯದ ಪ್ರಸಾರಾಂಗ ಸಲಹಾ ಸಮಿತಿ ಇದರ ಸದಸ್ಯರಾಗಿ ವೈದ್ಯ ಸಾಹಿತಿ,ಬರಹಗಾರ ಮತ್ತು ಬಾಯಿ ಮುಖ ಮತ್ತು ದವಡೆ ಶಸ್ತ್ರಚಿಕಿತ್ಸಕ ರಾದ ಪ್ರೋಫೆಸರ್ ಡಾ ಮುರಲೀ ಮೋಹನ್ ಚೂಂತಾರು ಅವರನ್ನು ನೇಮಕ ಮಾಡಲಾಗಿದೆ ಎಂದು ರಾಜೀವ್ ಗಾಂಧಿ ವಿಶ್ವ ವಿದ್ಯಾಲಯದ ಕುಲ ಸಚಿವರ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಗೌರವಾನ್ವಿತ ಕುಲಪತಿಗಳು ಈ ಸಮಿತಿಯ ಅಧ್ಯಕ್ಷರಾಗಿರುತ್ತಾರೆ.ಒಟ್ಟು ಹತ್ತು ಮಂದಿ ಈ ಸಮಿತಿಯಲ್ಲಿರುತ್ತಾರೆ. ವಿಶ್ವವಿದ್ಯಾಲಯದ ನಿಯತಕಾಲಿಕ

ಮುರುಳ್ಯ ಅಲೆಕ್ಕಾಡಿ ಶಾಲಾ ವಠಾರದಲ್ಲಿ ಅಡಿಕೆ ಗಿಡ ನೆಡುವ ಕಾರ್ಯಕ್ರಮ

ಮುರುಳ್ಯ ಗ್ರಾಮದ ಅಲೆಕ್ಕಾಡಿ ಶಾಲ ವಠಾರದಲ್ಲಿ ಶಾಲೆಗೆ ಆರ್ಥಿಕ ಶಕ್ತಿ ತುಂಬುವ ಸಲುವಾಗಿ ಇಂದು ಅಡಿಕೆ ಗಿಡಗಳನ್ನು ನೆಡುವ ಕಾರ್ಯಕ್ರಮ ನಡೆಯಿತು. ಶಾಸಕರು ಸಸಿ ನಡುವ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರ ಶಾಲೆಯ ಅಭಿವೃದ್ಧಿ ದೃಷ್ಟಿಯಿಂದ ಇದು ಒಳ್ಳೆಯ ಕಾರ್ಯ ಶಾಲೆಗೆ ಬೇಕಾದ ಅಭಿವೃದ್ಧಿ ಕಾರ್ಯಕ್ರಮಗಳನ್ನು ಮಾಡಲು ಇದರಿಂದ ಮುಂದಿನ ದಿನಗಳಲ್ಲಿ ಪ್ರಯೋಜನವಾಗಲಿದೆ,ಇಂತಹ ಸ್ವಾವಲಂಬಿ ಯೋಜನೆಗಳನ್ನು ಇಲ್ಲಾ ಜಾಗ ಇರುವ ಶಾಲೆಗಳಲ್ಲಿ

ಸುಬ್ರಹ್ಮಣ್ಯ:ವಿಶ್ವಜನಸಂಖ್ಯಾ ದಿನಾಚರಣೆ

ತಾಲ್ಲೂಕು ಆಡಳಿತ- ತಾಲ್ಲೂಕು ಪಂಚಾಯತ್, SSPU ಕಾಲೇಜು ಸುಬ್ರಹ್ಮಣ್ಯ ಇದರ ಆಶ್ರಯದಲ್ಲಿ ವಿಶ್ವಜನಸಂಖ್ಯಾ ದಿನಾಚರಣೆಯನ್ನು ಇಂದು Sspu ಕಾಲೇಜು ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಜನಸಂಖ್ಯೆ ಸ್ಪೋಟದಿಂದ ಉಂಟಾಗುವ ಸಮಸ್ಯೆಗಳು ಅದರಿಂದ ಆಗುವಂತಹ ಅನಾನುಕೂಲಗಳ ಬಗ್ಗೆ ಮಾಹಿತಿಯನ್ನು ವಿದ್ಯಾರ್ಥಿಗಳಿಗೆ ತಿಳಿಸಲಾಯಿತು.ಈ ಸಂದರ್ಭದಲ್ಲಿ ಕಾರ್ಯಕ್ರಮ ಉದ್ಘಾಟಕರಾದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಮಂಡಳಿಯ ಅಧ್ಯಕ್ಷರಾದ

ಮಂಗಳೂರು: ಜುಲೈ 12ರಂದು ಕ್ವಾಮೆನ್ ಸ್ಟುಡಿಯೋದ ಉದ್ಘಾಟನಾ ಕಾರ್ಯಕ್ರಮ

ಮಂಗಳೂರಿನ ಪಂಪ್‌ವೆಲ್ ಉಜ್ಜೋಡಿಯ ಸಿಟಿ ಗೇಟ್ ಬಿಲ್ಡಿಂಗ್‌ನಲ್ಲಿ ಕ್ವಾಮೆನ್ ಸ್ಟುಡಿಯೋದ ಉದ್ಘಾಟನಾ ಕಾರ್ಯಕ್ರಮ ಜುಲೈ 12ರಂದು ನಡೆಯಲಿದೆ. ಸಿ.ಪಿ. ಅಬ್ದುಲ್ ಕಯೂಮ್ ಮತ್ತು ಬ್ರದರ್‍ಸ್ ಮಾಲಕತ್ವದಲ್ಲಿ ಕ್ವಾಮೆನ್ ಸ್ಟುಡಿಯೋ ಕಾರ್ಯಾಚರಿಸಲಿದೆ. ಗಣ್ಯರಿಂದ ಕ್ವಾಮೆನ್ ಸ್ಟುಡಿಯೋ ಜುಲೈ 12ರಂದು ಲೋಕಾರ್ಪಣೆಗೊಳ್ಳಲಿದೆ. ವಿವಿಧ ಪಾರ್ಟನರ್‍ಸ್‌ಗಳಾದ ಲೆಕ್ಕೊ ಕ್ಯುಸಿನ್, ಮ್ಯಾನುಪ್ಯಾಕ್ಟರಿಂಗ್ ಮಾಡ್ಯೂಲರ್ ಕಿಚನ್, ವಾರ್ಡ್ ರೂಬ್ ಆಂಡ್ ವ್ಯಾನಿಟಿ, ಪಾರ್ಟನರ್‌ಗಳಾಗಿ