ಕಾಪು:ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ ) ಬಿ ಸಿ ಟ್ರಸ್ಟ್ ಕಾಪು ತಾಲೂಕು ಘಟಕದ ವತಿಯಿಂದಬೆಳ್ಳಿ ಕಟ್ಟಿಂಗೇರಿ ಕಾರ್ಯಕ್ಷೇತ್ರ ನಿರ್ವಹಿಸುವ ವಲಯದ ಶ್ರೀ ಮಹಾಲಿಂಗೇಶ್ವರ ಶ್ರೀ ಮಹಾಗಣಪತಿ ಶ್ರೀ ಸೂರ್ಯನಾರಾಯಣ ದೇವಸ್ಥಾನದಲ್ಲಿಸಹಸ್ರ ಬಿಲ್ವಾರ್ಚನೆ, ಪೂಜ ಕಾರ್ಯಕ್ರಮ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮವು ದಿನಾಂಕ 16/2/2026 ಸೋಮವಾರ ದಂದು
ಪಡುಬಿದ್ರಿ:ತುಮಕೂರಿನ ಟಿ.ಆರ್.ಎಸ್. ಅಬಾಕಸ್ ಅಕಾಡೆಮಿ ಆಯೋಜಿಸಿದ್ದ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಬ್ರಾಹ್ಮಿ ಸಿ. ಶೆಟ್ಟಿ ಚಾಂಪಿಯನ್ ಆಗಿ ಸಾಧನೆ ಮಾಡಿದ್ದಾರೆ. ಮಂಗಳೂರಿನ ಸೆಂಟ್ ತೆರೆಸಾ ಶಾಲೆಯ 3ನೇ ತರಗತಿ ವಿದ್ಯಾರ್ಥಿನಿ ಬ್ರಾಹ್ಮಿ ಸಿ. ಶೆಟ್ಟಿ ಅವರು ರಾಜ್ಯಮಟ್ಟದ ಅಬಾಕಸ್ ಸ್ಪರ್ಧೆಯಲ್ಲಿ ಚಾಂಪಿಯನ್ ಆಫ್ ಚಾಂಪಿಯನ್ಸ್ ಪದಕ ವಿಜೇತರಾಗಿದ್ದಾರೆ. ಅವರು ಮಂಗಳೂರಿನ ಕದ್ರಿಯ ನಿವಾಸಿಯಾಗಿದ್ದು, ಎರ್ಮಾಳ್ ಎಲ್ಲದಡಿ ಚಂದ್ರಹಾಸ್ ಶೆಟ್ಟಿ ಮತ್ತು ಅಮೃತಾ ಶೆಟ್ಟಿ
ಮೂಡುಬಿದಿರೆ : ರಾಷ್ಟ್ರೀಯ ಏಕತಾ ದಿನದ ಅಂಗವಾಗಿ ಲೇಖಕಿ ರೆಶೆಲ್ ಬ್ರೆಟ್ನಿ ಫೆರ್ನಾಂಡಿಸ್ ಅವರು ತಮ್ಮ ಹೊಸ ಕೃತಿ ‘ಇನ್‌ಕ್ರೆಡಿಬಲ್ ಭಾರತ್: ವಿಷನ್ ಫಾರ್ ವಿಕ್ಷಿತ್ ಭಾರತ್’ ಪುಸ್ತಕ ಬಿಡುಗಡೆಗೆ ಸಿದ್ಧಗೊಂಡಿದೆ. ರೆಶೆಲ್ ಫೆರ್ನಾಂಡಿಸ್ ಎಬಿವಿಪಿ ಸದಸ್ಯೆಯಾಗಿದ್ದು, ಕಿತ್ತೂರು ರಾಣಿ ಚೆನ್ನಮ್ಮ ರಾಜ್ಯ ಪ್ರಶಸ್ತಿ ಪುರಸ್ಕೃತೆ. ಪ್ರಸ್ತುತ ಅವರು ಮಂಗಳೂರಿನ ಎಸ್‌ಡಿಎಂ ಕಾನೂನು ಕಾಲೇಜಿನಲ್ಲಿ ಅಂತಿಮ ವರ್ಷದ ಎಲ್‌ಎಲ್‌ಬಿ ವಿದ್ಯಾರ್ಥಿನಿಯಾಗಿದ್ದಾರೆ. ದೇಶಭಕ್ತಿ,
ಅಮೆರಿಕದ ಕ್ಯಾಲಿಫೋರ್ನಿಯಾದ ಬರ್ಕ್ಲಿಯಲ್ಲಿ ಕಾಣೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ ಮೃತದೇಹ ಪತ್ತೆಯಾಗಿದೆ ಎಂದು ಭಾರತದ ಕಾನ್ಸುಲೇಟ್ ಅಧಿಕಾರಿಗಳು ತಿಳಿಸಿದ್ದಾರೆ. ನಾಪತ್ತೆಯಾಗಿದ್ದ ಭಾರತೀಯ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ ಅವರ ಮೃತದೇಹ ಪತ್ತೆಯಾಗಿರುವುದನ್ನು ಸ್ಥಳೀಯ ಪೊಲೀಸರು ದೃಢಪಡಿಸಿದ್ದಾರೆ. ಈ ಸಂಕಷ್ಟದ ಸಮಯದಲ್ಲಿ ಅವರ ಕುಟುಂಬ ಮತ್ತು ಪ್ರೀತಿಪಾತ್ರರಿಗೆ ನಾವು ನಮ್ಮ ಸಂತಾಪವನ್ನು ಸೂಚಿಸುತ್ತೇವೆ ಎಂದು ರಾಯಭಾರ ಕಚೇರಿಯು
ಉಳ್ಳಾಲ ಬೈಲ್‌ನ ಮಾತಾ ಕಾಂಪ್ಲೆಕ್ಸ್‌ನಲ್ಲಿ ಕರೆಂಟ್ ಎಲೆಕ್ಟ್ರಿಕಲ್ಸ್ ಸೇಲ್ಸ್ ಮತ್ತು ಸರ್ವೀಸ್ ಎಲೆಕ್ಟ್ರಿಕಲ್ಸ್ ಮತ್ತು ಪ್ಲಂಬಿಂಗ್‌ನ ಉದ್ಘಾಟನಾ ಸಮಾರಂಭ ನಡೆಯಿತು. ಸರ್ಫ್‌ರಾಝ್ ಮತ್ತು ಅಬ್ದುಲ್ ಲತೀಫ್ ಅವರ ಮಾಲಕತ್ವದಲ್ಲಿ ಕರೆಂಟ್ ಎಲೆಕ್ಟ್ರಿಕಲ್ಸ್ ಸೇಲ್ಸ್ ಮತ್ತು ಸರ್ವೀಸ್ ಮಳಿಗೆ ನೂತನವಾಗಿ ಶುಭಾರಂಭಗೊಂಡಿತು. ವಿಧಾನಸಭೆಯ ಸ್ಪೀಕರ್ ಮತ್ತು ಶಾಸಕರಾದ ಯು.ಟಿ. ಖಾದರ್ ಸಹಿತ ಗಣ್ಯರು ರಿಬ್ಬನ್ ಕತ್ತರಿಸಿ ಉದ್ಘಾಟಿಸಿದರು. ಇದೇ ವೇಳೆ ಮಾತನಾಡಿದ ಸ್ಪೀಕರ್
ಬೆಂಗಳೂರಿನಿಂದ ಎಂಡಿಎಂಎ ಡ್ರಗ್ಸ್ ಖರೀದಿಸಿ ತಂದು ಅದನ್ನು ಮಂಗಳೂರಿನ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಉಳ್ಳಾಲ ತಾಲೂಕಿನ ತಲಪಾಡಿ ಪರಿಸರದಲ್ಲಿ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೆÇಲೀಸರು ದಾಳಿ ನಡೆಸಿ ಮೂವರು ಆರೋಪಿಗಳನ್ನು ಬಂಧಿಸಿ 118 ಗ್ರಾಮ್ ಡ್ರಗ್ಸ್ ವಶಕ್ಕೆ ಪಡೆದಿದ್ದಾರೆ. ಫೆ.12 ರಂದು ಎಂಡಿಎಂಎ ಮಾದಕ ವಸ್ತುವನ್ನು ಮಾರಾಟ ಮಾಡುತ್ತಿದ್ದ ಕಾರನ್ನು ಪತ್ತೆಹಚ್ಚಿ ಕಾರ್ಯಾಚರಣೆ ನಡೆಸಿದ್ದಾರೆ. ಮುಕ್ಕಚೇರಿಯ
ಮಂಗಳೂರು: ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ದಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ ನಲ್ಲಿ ನೀಡಬೇಕೆಂದು ಮೂರು ಜಿಲ್ಲೆಗಳ ಜನಪ್ರತಿನಿಧಿಗಳು ಆಗ್ರಹಿಸಿದ್ದಾರೆ. ಗುರುವಾರ ಸ್ಪೀಕರ್ ಯು.ಟಿ. ಖಾದರ್ ಅವರ ಅಧ್ಯಕ್ಷತೆಯಲ್ಲಿ ನಗರದ ಜಿಲ್ಲಾಧಿಕಾರಿ ಕಚೇರಿ ‘ಪ್ರಜಾ ಸೌಧ’ದಲ್ಲಿ ನಡೆದ ಕರಾವಳಿ ಅಭಿವೃದ್ಧಿ ಮಂಡಳಿಯ ಸಭೆಯಲ್ಲಿ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಸಚಿವರು, ಶಾಸಕರು ಭಾಗವಹಿಸಿ, ಕರಾವಳಿಯ ಅಭಿವೃದ್ಧಿಯನ್ನು
ಸುಳ್ಯ: ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ, ಮಡಿಕೇರಿ ಹಾಗೂ ಮಹಾತ್ಮಗಾಂಧಿ ಮಲ್ನಾಡು ಆಂಗ್ಲಮಾಧ್ಯಮ ಪ್ರೌಢಶಾಲೆ, ಕೊಡಿಯಾಲಬೈಲು ಇವರ ಸಂಯುಕ್ತ ಆಶ್ರಯದಲ್ಲಿ ಕೆಡ್ಡಸ ದಿನಾಚರಣೆ–2026 ಕಾರ್ಯಕ್ರಮವು ಫೆಬ್ರವರಿ 14ರಂದು ಬೆಳಿಗ್ಗೆ 10 ಗಂಟೆಗೆ ಗೌಡ ಸಮುದಾಯ ಭವನದಲ್ಲಿ ನಡೆಯಲಿದೆ. ಕಾರ್ಯಕ್ರಮಕ್ಕೆ ಅಕಾಡೆಮಿಯ ಅಧ್ಯಕ್ಷರಾದ ಶ್ರೀ ಸದಾನಂದ ಮಾವಜಿ ಅಧ್ಯಕ್ಷತೆ ವಹಿಸಲಿದ್ದು, ನೆಹರು ಮೆಮೋರಿಯಲ್ ಕಾಲೇಜು ಸುಳ್ಯದ ವಿಶ್ರಾಂತ ಪ್ರಾಂಶುಪಾಲರಾದ
ಕಾರ್ಮಿಕ ವರ್ಗದ 29 ಪ್ರಮುಖ ಕಾನೂನುಗಳನ್ನು ರದ್ದುಗೊಳಿಸಿ, ಕಾರ್ಪೊರೇಟ್ ಪರ 4 ಸಂಹಿತೆಗಳನ್ನು ಜಾರಿಗೊಳಿಸಿದ ಕೇಂದ್ರ ಸರಕಾರದ ವಿರುದ್ಧ ಇಂದು (ಫೆಬ್ರವರಿ – 12) ರೈತ ಕಾರ್ಮಿಕರ ನೇತ್ರತ್ವದಲ್ಲಿ ಅಖಿಲ ಭಾರತ ಮಹಾಮುಷ್ಕರ ಅತ್ಯಂತ ಯಶಸ್ವಿಯಾಗಿ ಜರುಗಿದ್ದು,ಅದರ ಭಾಗವಾಗಿ ಮಂಗಳೂರಿನ ಹೃದಯಭಾಗದ ಕ್ಲಾಕ್ ಟವರ್ ಬಳಿಯಲ್ಲಿ ವಿವಿಧ ವಿಭಾಗದ ಕಾರ್ಮಿಕರು ನೌಕರರು ಜತೆಯಾಗಿ ಸೇರಿ ರಸ್ತೆತಡೆ ನಡೆಸಿ ಬಳಿಕ ಪ್ರತಿಭಟನಾ ಸಭೆಯನ್ನು ನಡೆಸಿದರು 500ಕ್ಕೂ ಮಿಕ್ಕಿದ
ಉಡುಪಿ:ಉಡುಪಿಯ ಪ್ರತಿಷ್ಠಿತ ನೇತ್ರ ಜ್ಯೋತಿ ಕಾಲೇಜಿನಲ್ಲಿ ಸಿವಿಲ್ ಡಿಫೆನ್ಸ್ ಮಾಹಿತಿ ಕಾರ್ಯಗಾರವನ್ನು ಏರ್ಪಡಿಸಲಾಯಿತು.ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಯಾಗಿ ಆಗಿಮಿಸಿ ಮಾತನಾಡಿದ ಉಡುಪಿ ಜಿಲ್ಲಾ ಸಿವಿಲ್ ಡಿಫೆನ್ಸ್ ಕಮಾಂಡಿಂಗ್ ಆಫೀಸರ್ ಡಾ. ವಿಜೇಂದ್ರರವರು ಸಂಕಷ್ಟದ ಸಮಯದಲ್ಲಿ ಸಾರ್ವಜನಿಕರ ರಕ್ಷಣೆ ಮತ್ತು ಮಾನವೀಯ ಸೇವೆ ಒದಗಿಸುವುದೇ ಸಿವಿಲ್ ಡಿಫೆನ್ಸ್. ಇಂತಹ ಸಮಾಜಮುಖಿ ಕಾರ್ಯಗಳನ್ನು ಮಾಡುವಲ್ಲಿ ವಿಧ್ಯಾರ್ಥಿಗಳು ಮುಂದಾಗಬೇಕು. ಹೆಚ್ಚು ಹೆಚ್ಚು




























