CRPFನಲ್ಲಿ ಸುದೀರ್ಘ 22 ವರ್ಷ ದೇಶದ ವಿವಿಧ ಭಾಗಗಳಲ್ಲಿ ವಿವಿಧ ಹುದ್ದೆಗಳಾದ ಕಾನ್ಸ್ಟೇಬಲ್, ಹೆಡ್ ಕಾನ್ಸ್ಟೇಬಲ್ ಮತ್ತು ಎ.ಎಸ್.ಐ. ಆಗಿ ಸೇವೆ ಸಲ್ಲಿಸಿರುವ ಬೆಳಿಯಪ್ಪ ಗೌಡ ಇವರು ಸಬ್ ಇನ್ಸ್ಪೆಕ್ಟರ್ ಆಗಿ ಪದೋನ್ನತಿ ಹೊಂದಿರುತ್ತಾರೆ. ಪ್ರಸ್ತುತ ಇವರು 133ನೇ ಬೆಟಾಲಿಯನ್ ರಾಂಚಿ ಜಾರ್ಖಂಡ್‌ನಲ್ಲಿ ಸೇವೆಯಲ್ಲಿರುತ್ತಾರೆ. ಕಡಬ ತಾಲ್ಲೂಕು ಐತೂರ್ ಗ್ರಾಮದ ಮುಂಡಡ್ಕ
ವಿಶ್ವಪರಿಸರ ದಿನಾಚರಣೆಯ ಪ್ರಯುಕ್ತ ಉಡುಪಿಯ ಪ್ರತಿಷ್ಠಿತ ನೇತ್ರಜ್ಯೋತಿ ಕಾಲೇಜಿನ ವಿದ್ಯಾರ್ಥಿಗಳಿಂದ ಪ್ರಸಿದ್ಧ ಮಂದಾರ್ತಿಯ ದುರ್ಗಾಪರಮೇಶ್ವರಿ ದೇವಾಲಯದ ಸುತ್ತ ಮುತ್ತಲು ಸ್ವಚ್ಚತಾ ಕಾರ್ಯ ನಡೆಯಿತು. ಸುಮಾರು 50 ವಿದ್ಯಾರ್ಥಿಗಳು ಬಾಗವಹಿಸಿದ್ದು ದೇವಾಲಯದ ಆವರಣದಲ್ಲಿರುವ ಪ್ಲಾಸ್ಟಿಕ್, ಬಾಟಲಿ, ಕಸ ಕಡ್ಡಿಗಳನ್ನು ತೆಗೆದು ಸ್ವಚ್ಛಗೊಳಿಸಿದರು. ನಂತರ ದೇವಾಲಯದ ಅನ್ನದಾನದ ಕೈಂಕರ್ಯದಲ್ಲಿಯೂ ಭಾಗವಹಿಸಿದರು, ಕಾರ್ಯಕ್ರಮದಲ್ಲಿ ಕಾಲೇಜಿನ ಕಾರ್ಡಿನೇಟರ್ ಗಳಾದ ಶ್ರೀ
ಮಂಗಳೂರು: ತಮಿಳುನಾಡಿನ ಕೆಎಸ್‌ಆರ್ ಶಿಕ್ಷಣ ಸಂಸ್ಥೆಯಲ್ಲಿ ನಡೆದ ರಾಷ್ಟ್ರೀಯ ಮಟ್ಟದ ವುಶು ಸ್ಪರ್ಧೆಯಲ್ಲಿ ಸಾನ್ವಿ ಶರಣ್ ಶೆಟ್ಟಿ ೪ ಅವರು ಅತ್ಯುತ್ತಮ ಪ್ರದರ್ಶನದೊಂ ದಿಗೆ ಬೆಳ್ಳಿ ಪದಕ ಗೆದ್ದಿದ್ದಾರೆ. ಸಾನ್ವಿ ಅವರು ಕರ್ನಾಟಕವನ್ನು ಪ್ರತಿನಿಧಿಸಿ ಜಾರ್ಖಂಡ್, ಉತ್ತರ ಪ್ರದೇಶ, ಪಂಜಾಬ್, ಮಣಿಪುರ ಮತ್ತು ಚಂಡೀಗಢದ ಪ್ರಬಲ ಸ್ಪರ್ಧಿಗಳ ವಿರುದ್ದ ಪ್ರಬಲ ಸ್ಪರ್ಧೆಯೊಡ್ಡಿ ಉತ್ತಮ ಸಾಧನೆ ಮೆರೆದಿದ್ದಾರೆ.
ಪುಂಜಾಲಕಟ್ಟೆ : ಬಂಟ್ವಾಳ ತಾಲೂಕಿನ ಇತಿಹಾಸ ಪ್ರಸಿದ್ದ ಕಾರಿಂಜ ದೇವಸ್ಥಾನದ ಗದಾ ತೀರ್ಥ ಕೆರೆಯಲ್ಲಿ ಕಾಲು ತೊಳೆಯಲೆಂದು ಹೋದ ಕಾಲೇಜು ವಿದ್ಯಾರ್ಥಿಯೋರ್ವ ಜಾರಿ ಬಿದ್ದು ಮೃತಪಟ್ಟ ಘಟನೆ ಶನಿವಾರ ಬೆಳಗ್ಗೆ ಸಂಭವಿಸಿದೆ.ವಗ್ಗ ಕಾರಿಂಜ ಕ್ರಾಸ್ ಬಳಿಯ ಕಂಗಿತ್ತಿಲು ನಿವಾಸಿ ಶ್ರೀಧರ ಮೂಲ್ಯ ಅವರ ಪುತ್ರ, ಬಂಟ್ವಾಳ ಬಿ.ಮೂಡ ಸರಕಾರಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿ ಚೇತನ್ ( 19) ಮೃತಪಟ್ಟವರು.ಚೇತನ್ ಪ್ರತಿ ಶನಿವಾರ ಕಾರಿಂಜ ದೇವಾಲಯಕ್ಕೆ ಭೇಟಿ ನೀಡಿ ದೇವರ ದರ್ಶನ
ಸಿದ್ದಾಪುರದ ಸಾವಯವ ಕೃಷಿ ಪರ ಹಾಗೂ ಸಾರ್ವಜನಿಕ ಮಹಿಳಾ ಮತ್ತು ಮಕ್ಕಳ ಬಗ್ಗೆ ಹೆಚ್ಚು ಒತ್ತು ನೀಡುತ್ತಿರುವ ರಾಜೇಂದ್ರ ಪೂಜಾರಿ ಸಾರಥ್ಯದಲ್ಲಿ ಸಾರ್ವಜನಿಕ ಕಳಾಕಳಿಯ ಭೋಜು ಪೂಜಾರಿ ಚಾರಿಟೇಬಲ್ ಟ್ರಸ್ಟ್. (ರಿ)ಬೆಚ್ಚಳ್ಳಿ ಹೊಸಂಗಡಿಯ ನೋಂದಾಯಿತ ಪ್ರಥಮ ಸಾಲಿನಲ್ಲೇ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಟ್ರಸ್ಟ್ ಆಗಿದೆ. ಇದರ ಪ್ರಥಮ ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮವು ದಿನಾಂಕ:15-06-2025ನೇ ಆದಿತ್ಯವಾರ ಬೆಳಿಗ್ಗೆ ಘಂಟೆ 09.00ಕ್ಕೆ ಶ್ರೀ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಸುಳ್ಯ ಮತ್ತು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸುಳ್ಯ ತಾಲೂಕು ವತಿಯಿಂದ ” ವಿಶ್ವ ತಂಬಾಕು ವಿರೋಧಿ ದಿನಾಚರಣೆ ” ಕಾರ್ಯಕ್ರಮವನ್ನು ಸುಳ್ಯ ಸರ್ಕಾರಿ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿನಡೆಯಿತು ಸುಳ್ಯ ತಾಲೂಕು ಜನಜಾಗೃತಿ ವೇದಿಕೆ ಅಧ್ಯಕ್ಷರಾದ ಶ್ರೀಯುತ ಲೋಕನಾಥ್ ಅಮೆಚೂರ್ ರವರು ದೀಪ ಪ್ರಜ್ವಲಿಸಿ ಇಂದು ಪ್ರಜ್ವಲಿಸಿದ ದೀಪ ಅಂತರಂಗದ ಕತ್ತಲನ್ನು ಹೋಗಲಾಡಿಸಿ ಜ್ಞಾನದ ಜ್ಯೋತಿ
ಸುಳ್ಯ: ನೆಹರೂ ಮೆಮೋರಿಯಲ್ ಕಾಲೇಜು ಸುಳ್ಯ ಇಲ್ಲಿನ ನೇಚರ್ ಕ್ಲಬ್ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ವಿಶೇಷ ಉಪನ್ಯಾಸ ಮತ್ತು 2024-25ನೇ ಸಾಲಿನ ವಾರ್ಷಿಕ ಚಟುವಟಿಕೆಗಳ ಸಮಾರೋಪ ಸಮಾರಂಭ ಜೂನ್ 05 ಗುರುವಾರದಂದು ಕಾಲೇಜು ದೃಶ್ಯ ಶ್ರವಣ ಕೊಠಡಿಯಲ್ಲಿ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಕಾಣಿಯೂರು ಸರಕಾರಿ ಪದವಿ ಪೂರ್ವ ಕಾಲೇಜಿನ ಜೀವ ವಿಜ್ಞಾನ ಉಪನ್ಯಾಸಕರಾದ ಡಾ. ಸಂಧ್ಯಾ ಕೆ ಮಾತನಾಡಿ, ಪರಿಸರ ದಿನದ ಮಹತ್ವಗಳನ್ನು, ಪ್ಲಾಸ್ಟಿಕ್
ಕರ್ಣಾಟಕ ರಕ್ಷಣಾ ವೇದಿಕೆ ಉಡುಪಿ ಜಿಲ್ಲೆ ಕಾರ್ಕಳ ತಾಲೂಕು ಘಟಕದ ವತಿಯಿಂದ ಜಿಲ್ಲಾಧ್ಯಕ್ಷರಾದ ಅ. ರಾ. ಪ್ರಭಾಕರ್ ಪೂಜಾರಿ ಅವರ ಆದೇಶದಂತೆ ಕಾರ್ಕಳ ತಾಲೂಕು ಘಟಕದ ವತಿಯಿಂದ ಕಾರ್ಕಳ ಎಎಸ್ಪಿ ಡಾ. ಹರ್ಷಪ್ರಿಯಂವದಾ ಹಾಗೂನಗರ ಠಾಣಾಧಿಕಾರಿಗಳಾದ ಪ್ರಸನ್ನ ಮತ್ತು ಠಾಣಾಧಿಕಾರಿ ಸಂದೀಪ್ ಅವರನ್ನು ಭೇಟಿಯಾಗಿ,ಕಾರ್ಕಳ ತಾಲೂಕಿನಲ್ಲಿ ಸುವ್ಯವಸ್ಥೆ ಯನ್ನು ಕಾಪಾಡುವಂತೆ, ಅಕ್ರಮ ವ್ಯವಹಾರಗಳಿಗೆ ಕಡಿವಾಣ ಹಾಕಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ ಕಾರ್ಕಳ ತಾಲೂಕು ಘಟಕದ
ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಮಂಗಳೂರಿನ ಫಳ್ನೀರ್‌ನ ಮಲಬಾರ್ ಗೋಲ್ಡ್ & ಡೈಮಂಡ್ಸ್ ಮಳಿಗೆ ಗ್ರಾಹಕರಿಗೆ ಗಿಡಗಳನ್ನ ವಿತರಿಸುವ ಮೂಲಕ ಪರಿಸರ ದಿನಾಚರಣೆಯನ್ನ ವಿಶಿಷ್ಟವಾಗಿ ಆಚರಣೆ ಮಾಡಲಾಯಿತು. ಈಗಾಗಲೇ ಚಿನ್ನಾಭರಣ ಹಾಗೂ ವಜ್ರಾಭರಣ ಮಾರಾಟದಲ್ಲೇ ಹೆಸ್ರು ಪಡೆದುಕೊಂಡಿರುವ ನಗರದ ಮಲಬಾರ್ ಗೋಲ್ಡ್ & ಡೈಮಂಡ್ಸ್ ಮಳಿಗೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಗ್ರಾಹಕರಿಗೆ ಗಿಡಗಳನ್ನು ವಿತರಿಸುವ ಮೂಲ ಕ ಪರಿಸರ ಪ್ರೇಮವನ್ನ ತೋರಿಸಿದರು. ಹಲವಾರು
ಉಡುಪಿಯ ಪ್ರತಿಷ್ಠಿತ ನೇತ್ರಜ್ಯೋತಿ ಕಾಲೇಜಿನಲ್ಲಿ ವಿಶ್ವಪರಿಸರ ದಿನಾಚರಣೆಯನ್ನು ವಿದ್ಯಾರ್ಥಿಗಳಿಗೆ ಗಿಡ ನೀಡುವ ಮೂಲಕ ವಿಶಿಷ್ಟವಾಗಿ ಆಚರಿಸಲಾಯಿತು. ಕಾರ್ಯಕ್ರಮಕ್ಕೆ ಮುಖ್ಯ ಅಥಿತಿಗಳಾಗಿ ಆಗಮಿಸಿದ ಉಡುಪಿಯ ಉಪವಲಯ ಅರಣ್ಯಾಧಿಕಾರಿಗಳಾದ ಶ್ರೀ ಶಿವಾನಂದ ರವರು ಮಾತನಾಡಿ, ವಿಶ್ವಪರಿಸರ ದಿನಾಚರಣೆಯ ಉದ್ದೇಶ, ಪರಿಸರ ರಕ್ಷಣೆ ಮಾಡುವಲ್ಲಿ ವಿದ್ಯಾರ್ಥಿಗಳ ಪಾತ್ರದ ಬಗ್ಗೆ ತಿಳಿಸಿದರು. ಇನ್ನೊರ್ವ ಅತಿಥಿ ಶ್ರೀ ದೇವರಾಜ್ ಪಣ ಬೀಟ್ ಫಾರೆಸ್ಟರ್ ಉಡುಪಿ ಇವರು ಮಾತನಾಡಿ




























