Home Posts tagged #mangalorenellikayiroad

ಮಂಗಳೂರಿನಲ್ಲಿ ಮಳೆಯ ಅವಾಂತರ: ತಡೆಗೋಡೆ ಕುಸಿದು ದ್ವಿಚಕ್ರ ವಾಹನಗಳು ಜಖಂ

ಕರಾವಳಿಯಲ್ಲಿ ಸುರಿಯುತ್ತಿರುವ ಭಾರೀ ಮಳೆ ಅವಾಂತರವನ್ನೇ ಸೃಷ್ಟಿಸುತ್ತಿದೆ. ತಡೆಗೋಡೆ ಕುಸಿದು ರಸ್ತೆಯ ಪಕ್ಕದಲ್ಲಿ ನಿಲ್ಲಿಸಿದ್ದ 13ಕ್ಕೂ ಅಧಿಕ ದ್ವಿಚಕ್ರ ವಾಹನಗಳು ಜಖಂ ಗೊಂಡಿರುವ ಘಟನೆ ಮಂಗಳೂರು ನಗರದ ನೆಲ್ಲಿಕಾಯಿ ರಸ್ತೆ ಸಮೀಪ ನಡೆದಿದೆ. ಪ್ಲಾಟ್ ಬಳಿ ತಡೆಗೋಡೆ ಶಿಥಿಲವಾಗಿದ್ದು, ಸುರಿದ ಭಾರೀ ಮಳೆಯಿಂದ ಕುಸಿದಿದೆ. ಈ ವೇಳೆ ಯಲ್ಲಿ ನಿಲ್ಲಿಸಿದ್ದ