Home Posts tagged #mangalorenewdc #newsdc #mangaloredc #dkdc mr ravikumar

ದ.ಕ. ಜಿಲ್ಲೆಯ ನೂತನ ಜಿಲ್ಲಾಧಿಕಾರಿ ಅಧಿಕಾರ ಸ್ವೀಕಾರ

ದ.ಕ. ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಎಂ.ಆರ್.ರವಿಕುಮಾರ್ ಬುಧವಾರ ಅಧಿಕಾರ ಸ್ವೀಕರಿಸಿದರು.ಪ್ರಭಾರ ಜಿಲ್ಲಾಧಿಕಾರಿಯಾಗಿದ್ದ ದ.ಕ. ಜಿಪಂ ಸಿಇಒ ಡಾ.ಕುಮಾರ ಅವರು ನೂತನ ಜಿಲ್ಲಾಧಿಕಾರಿಗೆ ಅಧಿಕಾರ ಹಸ್ತಾಂತರ ಮಾಡಿದರು. ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾನಿಲಯದ ರಿಜಿಸ್ಟಾçರ್ ಆಗಿದ್ದ ಎಂ.ಆರ್.ರವಿಕುಮಾರ್ ಅವರನ್ನು ದ.ಕ. ಜಿಲ್ಲಾಧಿಕಾರಿಯಾಗಿ