ಮಂಗಳೂರು: ಧರ್ಮ ಸಮನ್ವಯ ಹಾಗೂ ಅಂತರ್ಧರ್ಮೀಯ ಸಂವಾದದ ಹರಿಕಾರ ವಂ. ಡಾ.ಜಾನ್ ಫೆರ್ನಾಂಡಿಸ್ (85) ಅಲ್ಪಕಾಲದ ಅನಾರೋಗ್ಯದಿಂದ ನಗರದ ಖಾಸಗಿ ಆಸ್ಪತ್ರೆಯಲ್ಲಿ ಶನಿವಾರ ನಿಧನರಾದರು. 1936ರಲ್ಲಿ ಉದ್ಯಾವರದಲ್ಲಿ ಜನಿಸಿದ ಇವರು, 1963ರಲ್ಲಿ ಧರ್ಮಗುರುಗಳಾಗಿ ದೀಕ್ಷೆ ಪಡೆದರು. ಬಿಜೈ ಮತ್ತು ರೊಸಾರಿಯೊ ಧರ್ಮಕೇಂದ್ರಗಳಲ್ಲಿ ಸಹಾಯಕ ಗುರುಗಳಾಗಿ ಹಾಗೂ ಹೊಸಬೆಟ್ಟು
ಕೊರೊನಾ ಕಡಿಮೆಯಾಗುತ್ತಿದೆ ಎಂದು ಹೇಳುತ್ತಿರುವ ಸರ್ಕಾರ ಯಾಕೆ ಉಚಿತವಾಗಿ ಲಸಿಕೆ ನೀಡಲು ಮೀನಾಮೇಷ ಎಣಿಸುತ್ತಿದೆ. ಲಸಿಕೆ ಪಡೆದವರು ಯಾರೂ ಸತ್ತಿಲ್ಲ. ಲಸಿಕೆ ಸಿಗದೇ ಆದಂತಹಾ ಸಾವು ನೋವಿಗೆ ಬಿಜೆಪಿ ಸರ್ಕಾರ ನೇರ ಹೊಣೆ ಎಂದು ಎಐಸಿಸಿ ಕಾರ್ಯದರ್ಶಿ ಐವನ್ ಡಿಸೋಜಾ ಆರೋಪಿಸಿದ್ದಾರೆ. ಅವರು ಮಂಗಳೂರಿನ ಮಲ್ಲಿಕಟ್ಟೆಯಲ್ಲಿರುವ ಕಾಂಗ್ರೆಸ್ ಜಿಲ್ಲಾ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಲಸಿಕೆಯನ್ನು ಪಡೆಯದ ಕಾರಣ ನಮ್ಮವರು ಸತ್ತಿದ್ದಾರೆ ಎಂದು ಹೇಳುವ ಮಂದಿ
ಕೊರೊನಾದಿಂದ ಲಾಕ್‍ಡೌನ್ ಹಿನ್ನೆಲೆಯಲ್ಲಿ ಮಧ್ಯಮ ವರ್ಗ, ಹಿಂದುಳಿದ ವರ್ಗದವರು ಕಷ್ಟದಲ್ಲಿದ್ದಾರೆ. ರಾಜ್ಯ ಸರ್ಕಾರ ಘೋಷಿಸಿರುವ ಅನುದಾನ ಯಾವುದಕ್ಕೂ ಸಾಕಾಗುವುದಿಲ್ಲ. ಕನಿಷ್ಠ ಹತ್ತು ಸಾವಿರ ಆದರೂ ಅನುದಾನವನ್ನು ಕಾರ್ಮಿಕರಿಗೆ, ಬಡವರಿಗೆ ನೀಡಬೇಕು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗದ ಅಧ್ಯಕ್ಷ ವಿಶ್ವಾಸ್ ದಾಸ್ ಹೇಳಿದರು. ಅವರು ಮಂಗಳೂರಿನ ಮಲ್ಲಿಕಟ್ಟೆಯಲ್ಲಿರುವ ಕಾಂಗ್ರೆಸ್ ಜಿಲ್ಲಾ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು.
ಮಂಗಳೂರು: ಕೇಂದ್ರ ಹಾಗೂ ರಾಜ್ಯ ಸರ್ಕಾರ ಶೈಕ್ಷಣಿಕ ವಿಚಾರದಲ್ಲಿ ಗೊಂದಲ ನಿರ್ಮಾಣ ಮಾಡಿದೆ. ಈ ವಿಚಾರದಲ್ಲಿ ಶಿಕ್ಷಕರನ್ನು ರಾಜ್ಯ ಸರ್ಕಾರ ಭಿಕ್ಷುಕರನ್ನಾಗಿ ಮಾಡಿದೆ ಎಂದು ಮಾಜಿ ಸಚಿವ ಯು.ಟಿ.ಖಾದರ್ ಕಿಡಿಕಾರಿದ್ದಾರೆ. ಈ ಕುರಿತು ಮಂಗಳೂರಿನ ಸರ್ಕ್ಯೂಟ್‌ಹೌಸ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋವಿಡ್‌ನ ಲಾಕ್‌ಡೌನ್ ಪ್ಯಾಕೇಜ್‌ನಲ್ಲಿ ಕೂಡ ಶಿಕ್ಷಕರನ್ನ ಕಡೆಗಣಿಸಲಾಗಿದೆ. ಅನುದಾನ ರಹಿತ ಶಿಕ್ಷಕರಿಗೆ ತಕ್ಷಣ ಅನುದಾನ ಬಿಡುಗಡೆ ಮಾಡಬೇಕು.
ಡಾ.ಶಕೀಲ್ ಚಾರಿಟೇಬಲ್ ಟ್ರಸ್ಟ್ ದೇರಳಕಟ್ಟೆ ಇದರ ಆಶ್ರಯದಲ್ಲಿ 3000 ಅರ್ಹ ಬಡ ಕುಟುಂಬಗಳಿಗೆ ಅಕ್ಕಿ ವಿತರಣೆ ಕಾರ್ಯಕ್ರಮವು ದೇರಳಕಟ್ಟೆಯ ನೇತಾಜಿ ಸುಬಾಶ್ಚಂದ್ರಬೋಸ್ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗವಹಿಸಿದ್ದ ಕೊಣಾಜೆ ಪೆÇೀಲಿಸ್ ಠಾಣೆಯ ಅಧಿಕ್ಷಕ ಮಲ್ಲಿಕಾರ್ಜುನ ಬಡ ಕುಟುಂಬಗಳಿಗೆ ಅಕ್ಕಿ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.ಬೋಳಾ ನರಿಂಗಾನ ಚರ್ಚ್ ನ ಧರ್ಮ ಗುರು ಫಾದರ್ ಮೈಕಲ್ ಮಾತನಾಡಿ ಕರೊನಾ
ಮಂಗಳೂರು: ಸರಕಾರ ಕಲಾವಿದರಿಗೆ ಆರ್ಥಿಕ ಸಹಾಯ ನೀಡಲು 35 ವರ್ಷದ ವಯೋಮಿತಿಯಿಂದ ಕಡಿಮೆ ವಯಸ್ಸಿನ ಕಲಾವಿದರು ಅವಕಾಶ ವಂಚಿತರಾಗುತ್ತಿದ್ದಾರೆ. ಹೀಗಾಗಿ ವಯೋಮಿತಿಯನ್ನು ಕಡಿಮೆಗೊಳಿಸಬೇಕೆಂದು ತುಳು ನಾಟಕ ಕಲಾವಿದರ ಒಕ್ಕೂಟ ರಾಜ್ಯ ಬಿಜೆಪಿ ಅಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಅವರಿಗೆ ಬೇಡಿಕೆ ಈಡೇರಿಸುವಂತೆ ಮನವಿ ಮಾಡಿದೆ. ಒಕ್ಕೂಟದ ಅಧ್ಯಕ್ಷ ಕಿಶೋರ್ ಡಿ ಶೆಟ್ಟಿ ನೇತೃತ್ವದಲ್ಲಿ ಮನವಿ ನೀಡಲಾಯಿತು. ಲಾಕ್ಡೌನ್ ನಿಂದಾಗಿ ನಾಟಕ ಪ್ರದರ್ಶನಗಳಿಲ್ಲದೆ ತೊಂದರೆ
ಬೆಂಗಳೂರು -ಮಂಗಳೂರು ಹೆದ್ದಾರಿಯಿಂದ ಮಂಗಳೂರು – ಶಿವಮೊಗ್ಗ ಹೆದ್ದಾರಿಯನ್ನು ಜೋಡಿಸುವ ರಸ್ತೆಯನ್ನು ಜೋಡಿಸುವ ಕುಲಶೇಖರ ಕಣ್ಣಗುಡ್ಡೆ ರಸ್ತೆಯ ಕಾಮಗಾರಿ ಅವೈಜ್ಞಾನಿಕವಾಗಿ ನಡೆಯುತ್ತಿದೆಯಲ್ಲದೆ, ಈ ಸಂಬಂಧ ಧ್ವನಿ ಎತ್ತಿದ ಪಕ್ಷದ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಮನಪಾ ವಿಪಕ್ಷ ನಾಯಕ ವಿನಯ ರಾಜ್ ಆರೋಪಿಸಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಿರಿದಾದ ಆ ರಸ್ತೆಯನ್ನು ಅಗಲೀಕರಿಸುವ ಕುರಿತಂತೆ ಹಿಂದಿನ ಶಾಸಕ
ಮಂಗಳೂರು: ಕೊರೊನಾ ನಿಯಂತ್ರಣಕ್ಕೆ ಲಾಕ್ ಡೌನ್ ಜಾರಿಯಲ್ಲಿರುವುದರಿಂದ ಯಕ್ಷಗಾನ ಕಲಾವಿದರು, ನಾಟಕ ಕಲಾವಿದರು ಸಂಕಷ್ಟದಲ್ಲಿದ್ದಾರೆ. ಇಂತಹ ಸಂದರ್ಭದಲ್ಲಿ ಅನೇಕ ಸೇವಾ ಸಂಸ್ಥೆಗಳು ಕಲಾವಿದರಿಗೆ ನೆರವನ್ನು ನೀಡಿ ಕಲಾವಿದರ ಕಣ್ಣೀರು ಒರೆಸುವ ಕೆಲಸ ಮಾಡುತ್ತಿದೆ. ಈ ನಿಟ್ಟಿನಲ್ಲಿ ಖ್ಯಾತ ಯಕ್ಷಗಾನ ಭಾಗವತ ಪಟ್ಲ ಸತೀಶ್ ಶೆಟ್ಟಿ ಅವರ ನೇತೃತ್ವದ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಕಲಾವಿದರಿಗೆ ಸಹಾಯ ಹಸ್ತ ನೀಡುತ್ತಿರುವುದು ಶ್ಲಾಘನೀಯ ಕೆಲಸ ಎಂದು ಬಿಜೆಪಿ