ಮಂಗಳೂರು ನಗರದ ಅಮೃತ ವಿದ್ಯಾಲಯದಲ್ಲಿ ಜನವರಿ 8 ರಂದು ಜರುಗಿದ ವಿವಿಧ ವೈಶಿಷ್ಟ್ಯತೆಗಳ “ಅಮೃತ ಆರೋಗ್ಯ ಮೇಳ” ಅತ್ಯಂತ ಯಶಸ್ವಿಯಾಗಿ ನೆರವೇರಿತು. ಯೆನಪೋಯ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಕ್ಯಾನ್ಸರ್ ತಪಾಸಣೆ ಮಾಡುವ ಆಧುನಿಕ ಉಪಕರಣ ಸಹಿತ ವಾಹನದಲ್ಲಿ Mammography ಹಾಗೂ Pap test ಸೌಲಭ್ಯಗಳನ್ನು ಉಚಿತವಾಗಿ ನೀಡಲಾಯಿತು. ಅಲ್ಲದೆ ಆಯುಷ್ಮಾನ್
ಇತ್ತೀಚೆಗೆ ಪುತ್ತೂರಿನ ಕಾಣಿಯೂರಿನಲ್ಲಿ ಅಲ್ಪಸಂಖ್ಯಾತ ಸಮುದಾಯ ಸೇರಿದ ಇಬ್ಬರು ವ್ಯಾಪಾರಕ್ಕೆ ಹೋದಾಗ ಅವರ ಮೇಲೆ ಗುಂಪೊಂದು ಮಾರಣಾಂತಿಕ ಹಲ್ಲೆ ನಡೆಸಿರುವುದು ಖಂಡನೀಯ ಎಂದು ಮಾಜಿ ಶಾಸಕ ಜೆ.ಆರ್. ಲೋಬೋ ಹೇಳಿದ್ದಾರೆ. ಅವರು ನಗರದ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ವಿವಿಧ ಕ್ಷೇತ್ರದಲ್ಲಿ ಕಾನೂನಿನ ಸಂಪರ‍್ಣ ವಿಫಲತೆಯನ್ನು ನಾನು ಖಂಡಿಸುತ್ತೇನೆ. ಯುವಕರು ತಮ್ಮ ಹೊಟ್ಟೆಪಾಡಿಗಾಗಿ ಹಳ್ಳಿಗೆ ಹೋಗಿ ವ್ಯಾಪಾರ ಮಾಡುತ್ತಿದ್ದಾರೆ.