ಮಂಗಳೂರು: ನಗರದ ಮೇರಿಹಿಲ್ ವಿಕಾಸ್ ಕಾಲೇಜಿನ ಬಳಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಸ್ಕೂಟರ್ ಸವಾರರಿಬ್ಬರು ಬುಧವಾರ ರಾತ್ರಿ ಮೃತಪಟ್ಟಿದ್ದಾರೆ. ಮೃತರನ್ನು ಸ್ಥಳೀಯ ನಿವಾಸಿಗಳಾದ ಪವನ್ ( 16) ಹಾಗೂ ಚಿರಾಗ್ ( 15) ಎಂದು ಗುರುತಿಸಲಾಗಿದೆ. ಅಪಘಾತದಿಂದ ಒಬ್ಬ ಬಾಲಕ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದ. ಗಾಯಗೊಂಡ ಇನ್ನೊಬ್ಬ ಬಾಲಕನನ್ನು ರಾಜಲಕ್ಷ್ಮೀ ಬಸ್ಸಿನಲ್ಲಿ
ಆ್ಯಂಕರ್ : ಗೋ ಕಳ್ಳತನ ಹಾಗೂ ಗೋಹತ್ಯೆ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆಗ್ರಹಿಸಿದ್ದಾರೆ.ಮಂಗಳೂರಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದೇಶದಲ್ಲಿ ಗೋ ಸಂಸ್ಕøತಿ ಇದೆ. ಕೃಷಿ, ಜೀವನ, ಆರಾಧನೆ ಎಲ್ಲದಕ್ಕೂ ಗೋವು ಮುಖ್ಯವಾಗಿದೆ. ಗೋ ರಕ್ಷಣೆಗಾಗಿ ಬಿಜೆಪಿ ಸರಕಾರ ಗೋ ಹತ್ಯೆ ನಿಷೇಧ ಕಾನೂನು ಜಾರಿ ಮಾಡಿತ್ತು. ಇದೀಗ ಕಾಂಗ್ರೆಸ್ ಸರ್ಕಾರ ಕೈ ಬಿಡುವ ನಿರ್ಧಾರ ಮಾಡುತ್ತಿದೆ. ರಾಜ್ಯದಲ್ಲಿ ಗೋ
ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಡ್ರಗ್ಸ್ ವಿಚಾರವಾಗಿ ಅರಿವು ಮೂಡಿಸುವ ಕಾರ್ಯಕ್ರಮಗಳನು ಹಮ್ಮಿಕೊಳ್ಳಲಿದ್ದೇವೆ. ಅದಕ್ಕಾಗಿ 288 ಶಾಲೆ ಮತ್ತು ಕಾಲೇಜುಗಳನ್ನು ಪಟ್ಟಿ ಮಾಡಲಾಗಿದೆ ಎಂದು ಪೊಲೀಸ್ ಕಮಿಷನರ್ ಕುಲದೀಪ್ ಕುಮಾರ್ ಜೈನ್ ತಿಳಿಸಿದರು. ಅವರು ನಗರದ ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಮಾದಕ ದ್ರವ್ಯ ಜಾಗೃತಿ ಕಾರ್ಯಕ್ರಮದಲ್ಲಿ ಪೊಲೀಸ್ ಇಲಾಖೆ ಕೆಲವು ವೈದ್ಯರು ಮತ್ತು ಎಫ್‍ಎಸ್ ಎಲ್ ಅಧಿಕಾರಿಗಳು ಸಹ
ಕುರ್ಬಾನಿ ಹೆಸರಿನಲ್ಲಿ ಅಕ್ರಮ ಗೋಸಾಗಾಟ ಮತ್ತು ಗೋವಂಶ ಹತ್ಯೆ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಬಜರಂಗದಳದ ಪ್ರಾಂತ ಸಂಯೋಜಕ ಸುನೀಲ್ ಕೆ.ಆರ್. ಆಗ್ರಹಿಸಿದ್ದಾರೆ. ಅವರು ನಗರದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಗೋವು ಹಿಂದುಗಳ ಶ್ರದ್ಧಾ ಬಿಂದುವಾಗಿದ್ದು, ಆ ಗೋವಿಗೋಸ್ಕರ ನೂರಾರು ವರ್ಷಗಳ ಕಾಲ ಹಿಂದೂ ಸಮಾಜ ಹೋರಾಟ ಮಾಡಿದೆ. ಜೂನ್ 29ರಂದು ಬಕ್ರೀದ್ ನಡೆಯಲಿದ್ದು, ಕುರ್ಬಾನಿ ಹೆಸರಿನಲ್ಲಿ ಗೋವುಗಳ ವಧೆ ನಡೆಯುವ ಸಾಧ್ಯತೆ ಇದ್ದು, ಈ ಹಿನ್ನೆಲೆಯಲ್ಲಿ
ರೂಪೇಶ್ ಶೆಟ್ಟಿ ನಿರ್ದೇಶನದ ಬಹು ನಿರೀಕ್ಷಿತ “ಸರ್ಕಸ್” ತುಳು ಸಿನಿಮಾ ಭಾರತ್ ಮಾಲ್ ನ ಬಿಗ್ ಸಿನಿಮಾಸ್‍ನಲ್ಲಿ ಬಿಡುಗಡೆಗೊಂಡಿತು. ಸಿನಿಮಾ ಬಿಡುಗಡೆಗೂ ಮುನ್ನ ಅದ್ಧೂರಿ ಮೆರವಣಿಗೆ ನಡೆಯಿತು. ಕಾರ್ಯಕ್ರಮವನ್ನು ಅತಿಥಿಗಳು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಬಳಿಕ ಮಾತಾಡಿದ ಚಿತ್ರ ನಿರ್ದೇಶಕ, ನಟ ರೂಪೇಶ್ ಶೆಟ್ಟಿ ಅವರು, “ತುಳು ಸಿನಿಮಾಕ್ಕೆ ಸಣ್ಣ ಮಾರುಕಟ್ಟೆ ಇದ್ದರೂ ಇಷ್ಟು ದೊಡ್ಡ ರೀತಿಯಲ್ಲಿ ತುಳುವರು ಪೆÇ್ರೀತ್ಸಾಹ
ಮಂಗಳೂರು: ಗುರುಪುರ ಜಂಕ್ಷನ್ ಬಳಿ ಜೂನ್ 22ರಂದು ಬಸ್ ಢಿಕ್ಕಿಯಾಗಿ ಬೈಕ್ ಸವಾರ ಮೃತಪಟ್ಟ ಘಟನೆಯನ್ನು ಖಂಡಿಸಿ ಶುಕ್ರವಾರ ಸ್ಥಳೀಯರು ಕೈಕಂಬ ಜಂಕ್ಷನ್‍ನಲ್ಲಿ ಬಸ್‍ಗಳನ್ನು ತಡೆದು ಪ್ರತಿಭಟನೆ ನಡೆಸಿದರು. ಬಸ್ ಢಿಕ್ಕಿಯಾಗಿ ಬೈಕ್ ಸವಾರ ಪೊಳಲಿ ಕರಿಯಂಗಳ ನಿವಾಸಿ ಸಂತೋಷ್ ಕುಮಾರ್ ಅವರು ಮೃತಪಟ್ಟಿದ್ದು ಈ ಘಟನೆಯನ್ನು ಖಂಡಿಸಿ ನೂರಾರು ಮಂದಿ ಪ್ರತಿಭಟನೆ ಸೇರಿ ವ್ಯವಸ್ಥೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯಿಂದಾಗಿ ಕೈಕಂಬ ಜಂಕ್ಷನ್
ಮೂಡುಬಿದಿರೆ: ಮಳೆಗಾಲ ಬಂತೆಂದರೆ ಸಾಕು “ಉಳ್ಳವರು” ತಮಗೆ ಮನೆಗೆ ಬೇಕಾದ ವ್ಯವಸ್ಥೆಯನ್ನು ಬೇಗನೇ ಮಾಡಿ ಮುಗಿಸುತ್ತಾರೆ. ಆದರೆ ಒಂದು ತುತ್ತು ಅನ್ನಕ್ಕಾಗಿ ಪರದಾಡುವಂತಹ ಸ್ಥಿತಿಯಲ್ಲಿರುವ ಬಡವರು ಮಾತ್ರ ಹೊಟ್ಟೆ ತುಂಬಿಸುವುದು ಹೇಗೆ ಎಂಬುದೇ ಚಿಂತೆ ಇರುವಾಗ ಮನೆಗೆ ಬೇಕಾದ ವ್ಯವಸ್ಥೆಯನ್ನು ಮಾಡಿಕೊಳ್ಳಲು ಕಷ್ಟ ಸಾಧ್ಯವಾಗುತ್ತದೆ. ಇಂತಹ ಸ್ಥಿತಿಯಲ್ಲಿ ಇರುವೈಲಿನಲ್ಲೊಂದು ಅಸಹಾಯಕ ಕುಟುಂಬವು ಇಂದೋ, ನಾಳೆಯೋ ಬಿದ್ದು ಹೋಗಲಿರುವ ಮನೆಯಲ್ಲಿ ಜೀವನ
15 ಮಂದಿ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರಕಾರ ಆದೇಶ ಹೊರಡಿಸಿದ್ದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಐಪಿಎಸ್ ಅಧಿಕಾರಿ ಸಿ. ಬಿ. ರಿಷ್ಯಂತ್ ನೇಮಕಗೊಂಡಿದ್ದಾರೆ. 2013ರ ಬ್ಯಾಚ್‍ನ ಐಪಿಎಸ್ ಅಧಿಕಾರಿಯಾಗಿದ್ದ, ಬೆಂಗಳೂಳು ಮೂಲದ ರಿಷ್ಯಂತ್ ಅವರು ಈ ಹಿಂದೆ ದಕ್ಷಿಣ ಕನ್ನಡ, ಮೈಸೂರು, ಬಾಗಲಕೋಟೆ ಮತ್ತ್ತು ದಾವಣಗೆರೆಯ ಎಎಸ್‍ಪಿಯಾಗಿ, ನಂತರ ್ದ ದಾವಣಗೆರೆಯ ಎಸ್‍ಪಿಯಾಗಿ ಸೇವೆ ಸಲ್ಲಿಸಿದ್ದರು. ಈ ಹಿಂದೆ
ಮಂಗಳೂರಿನ ಎಂ.ಜಿ.ರೋಡ್ ಬಲ್ಲಾಳ್‍ಬಾಗ್‍ನಿಂದ ತಿರುವು ಪಡೆದ ರಸ್ತೆಯ ಅಂಚಿನಲ್ಲಿ ಕೃತಕ ನೆರೆ ಸೃಷ್ಠಿಯಾಗಿದೆ. ಈ ರಸ್ತೆಯಲ್ಲಿ ನೀರು ಹರಿಯಲು ಸೂಕ್ತವಾದ ಚರಂಡಿ ವ್ಯವಸ್ಥೆ ಇಲ್ಲದ್ದರಿಂದ ಮಳೆ ನೀರು ರಸ್ತೆಯಂಚಿನಲ್ಲೇ ನಿಂತು ವ್ಯಾಪಾರ ಮಳಿಗೆಗಳ ಒಳಗೆ ನುಗ್ಗುತ್ತಿದೆ. ಮಂಗಳೂರಿನ ಬಲ್ಳಾಲ್‍ಬಾಗ್ ಎಂ.ಜಿ.ರೋಡ್ ರಸ್ತೆಯಿಂದ ತಿರುವು ಪಡೆದ ರಸ್ತೆಯ ಕೋಡಿಯಾಲ್ ಗುತ್ತು ಜನತಾ ಡೀಲಕ್ಸ್ ಹೋಟೆಲ್ ಬಳಿ ಚಿಕ್ಕ ಮಳೆ ಬಂದರೆ ಸಾಕು,
ಉಳ್ಳಾಲ: ಬಿಫರ್ ಜಾಯ್ ಚಂಡಾಮಾರುತ ಭೀತಿ ಹಿನ್ನೆಲೆಯಲ್ಲಿ ಒಂದು ವಾರದಿಂದ ಪ್ರಕ್ಷುಬ್ದಗೊಂಡಿದ್ದ ಉಚ್ಚಿಲ ಬಟ್ಟಪ್ಪಾಡಿಯ ಸಮುದ್ರತೀರದಲ್ಲಿ ಜಿಲ್ಲಾಡಳಿತದ ಆದೇಶದಂತೆ ತುರ್ತು ಕಲ್ಲು ಹಾಕುವ ಕಾಮಗಾರಿಯನ್ನು ಆರಂಭಿಸಿದೆ. ದಕ್ಷಿಣ ಕನ್ನಡ ಜಿಲ್ಲಾಡಳಿತದಿಂದ ತಕ್ಷಣದ ಸುರಕ್ಷತಾ ಕಾಮಗಾರಿ ಆರಂಭಿಸಲಾಗಿದೆ. ಉಳ್ಳಾಲದ ಸಮುದ್ರ ತೀರಕ್ಕೂ ಭಿಪರ್ ಜಾಯ್ ಎಫೆಕ್ಟ್ ತಟ್ಟುವ ಸಾಧ್ಯತೆ ಹಿನ್ನೆಲೆ ತುರ್ತಾಗಿ ಕಲ್ಲುಗಳನ್ನು ಹಾಕಲಾಗುತ್ತಿದೆ. ದ.ಕ ಜಿಲ್ಲಾ ಉಸ್ತುವಾರಿ ಸಚಿವ




























