ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗ್ರಾಮಾಂತರ ಭಾಗದಲ್ಲಿರುವ ಆಟೋ ರಿಕ್ಷಾ, ಟ್ಯಾಕ್ಸಿ ಚಾಲಕರಿಗೆ ಶಾಸಕರಾದ ಡಾ. ವೈ ಭರತ್ ಶೆಟ್ಟಿಯವರ ಆಶಯ ಮತ್ತು ನೇತೃತ್ವದಲ್ಲಿ ಅದೇ ಪ್ರದೇಶದಲ್ಲಿ ಕೋವಿಡ್ ಲಸಿಕಾ ಸೌಲಭ್ಯ ನೀಡುವ ಅಂಗವಾಗಿ ಗುರುಪುರ- ಕೈಕಂಬದ ಮಾತೃಭೂಮಿ ಸಭಾಂಗಣದಲ್ಲಿ ಮಂಗಳವಾರ ಲಸಿಕಾ ಅಭಿಯಾನ ನಡೆಯಿತು. ಈ ಸಂದರ್ಭದಲ್ಲಿ ಭಾಜಪಾ ಉತ್ತರ
ಕೋವಿಡ್ ಲಸಿಕೆಯನ್ನು ಎಲ್ಲರಿಗೂ ಉಚಿತವಾಗಿ ನೀಡಬೇಕು. ಲಸಿಕೆ ವ್ಯಾಪರೀಕರಣದ ವಸ್ತುವಾಗಬಾರದು. ಸರ್ಕಾರವೇ ಲಸಿಕೆಯನ್ನು ಭರಿಸಿ ಉಚಿತವಾಗಿ ಎಲ್ಲರಿಗೂ ಉಚಿತವಾಗಿ ನೀಡಬೇಕು ಎಂದು ಮಾಜಿ ಎಂಎಲ್‌ಸಿ ಐವನ್ ಡಿಸೋಜಾ ಆಗ್ರಹಿಸಿದರು.ಅವರು ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ದೇಶದ 130 ಕೋಟಿ ಜನರಿಗೆ ಉಚಿತ ಲಸಿಕೆಯನ್ನು ನೀಡಬೇಕೆಂದು ಸುಪ್ರೀಂಕೋರ್ಟ್ ನಿರ್ದೇಶನ ನೀಡಿದೆ. ಅದಕ್ಕಾಗಿಯೇ 35,000 ಕೋಟಿ ರೂಪಾಯಿ ತೆರಿಗೆಯ ಹಣವನ್ನು
ಮಂಗಳೂರಿನ ವಿ4 ಡಿಜಿಟಲ್ ಇನ್ಫೋಟೆಕ್ ಮತ್ತು ಡಿಜಿಟಲ್‌ನ ಕೇಬಲ್ ಆಪರೇಟರ್ ಹಾಗೂ ಸಿಬ್ಬಂದಿಗಳಿಗೆ ಉಚಿತವಾಗಿ ಕೋವಿಡ್ ಲಸಿಕೆ ನೀಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ನಗರದ ಯೆಯ್ಯಡಿಯಲ್ಲಿರುವ ವಿ4 ಡಿಜಿಟಲ್ ಇನ್ಫೋಟೆಕ್ ಮತ್ತು ಡಿಜಿಟಲ್‌ನಲ್ಲಿ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ವೈದ್ಯಾಧಿಕಾರಿ ಡಾ| ಸುಷ್ಮಾ ಜಾಸ್ಮಿನ್ ಅವರು ಚಾಲನೆ ನೀಡಿದ್ರು. ಇನ್ನು ದಕ್ಷಿಣ ಕನ್ನಡ ಜಿಲ್ಲಾಡಳಿತ , ಜಿಲ್ಲಾ ಆರೋಗ್ಯ ಇಲಾಖೆ , ಮಂಗಳೂರು ಮಹಾನಗರ ಪಾಲಿಕೆ ಸಹಕಾರದೊಂದಿಗೆ
ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್‍ವೆಲ್ ಹಾಗೂ ದುರ್ಗಾವಾಹಿನಿ ಸಂಘಟನೆಯ ಬಗ್ಗೆ ವಾಟ್ಸ್ ಆಪ್ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಸಂದೇಶವನ್ನು ರವಾನಿಸಿರುವ ದೂರಿನ ಕುರಿತಂತೆ ನಾಲ್ವರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ತಿಳಿಸಿದರು. ಬಂಧಿತರನ್ನು ಸುಳ್ಯ ಕಸಬಾ ತಾಲೂಕಿನ ಭವಾನಿ ಶಂಕರ್ (32), ಬಜಾಲ್‍ನ ನೌಶಾದ್ (27), ಕಾವೂರಿನ ರವಿ ಅಲಿಯಾಸ್ ಟಿಕ್ಕಿ ರವಿ (38), ಹಾಗೂ ಮೂಡಬಿದ್ರೆಯ ಜಯಕುಮಾರ್ (33) ಎಂದು


















