2010ರ ಮೇ 22ರಂದು ಬೆಳಗ್ಗೆ 6.20ಕ್ಕೆ ದುಬಾಯಿಂದ ಬಂದ ಏರ್ ಇಂಡಿಯಾ ಎಕ್ಸ್‍ಪ್ರೆಸ್ ಲ್ಯಾಂಡ್ ಆಗುವ ಹಂತದಲ್ಲಿ ನಿರ್ದಿಷ್ಟ ಮಿತಿಗಿಂತ ಸ್ವಲ್ಪ ಮೀಟರ್ ದೂರದಲ್ಲಿ ಇಳಿದ ಕಾರಣ ಹತೋಟಿ ತಪ್ಪಿ ಕೆಂಜಾರಿನ ಗುಡ್ಡದಿಂದ ಕೆಳ ಜಾರಿತ್ತು. ಅಗ್ನಿ ಆವರಿಸಿ ಅದರಲ್ಲಿದ್ದ 158 ಮಂದಿ ಮೃತಪಟ್ಟಿದ್ದರು. 8 ಮಂದಿಯಷ್ಟೇ ಬದುಕುಳಿದಿದ್ದರು. ಊರಿಗೆ ಮರಳುವ ಖುಷಿಯಲ್ಲಿ
ಮೂಡುಬಿದಿರೆ: ಕರಾವಳಿಯ ಜಾನಪದ ಕ್ರೀಡೆ ಕಂಬಳ. ರಾಜ್ಯದಲ್ಲಿ ಪ್ರಾಣಿ ಹಿಂಸಾ ತಡೆ ಕಾಯ್ದೆಗೆ ತಿದ್ದುಪಡಿ ತಂದು ಕರಾವಳಿ ಕರ್ನಾಟಕದಲ್ಲಿ ನಡೆಯುವ ಕಂಬಳಕ್ಕೆ ಮಾನ್ಯತೆ ನೀಡಿರುವುದರ ವಿರುದ್ಧ ಸುಪ್ರೀಂ ಕೋರ್ಟ್ ನಲ್ಲಿ ಪ್ರಾಣಿ ದಯಾ ಸಂಘಗಳು ಸಲ್ಲಿಸಿದ ಅರ್ಜಿಯನ್ನು ವಜಾಗೊಳಿಸಿ ಗ್ರೀನ್ ಸಿಗ್ನಲ್ ನೀಡಿರುವುದಕ್ಕೆ ಕಂಬಳ ಸಮಿತಿ ಸಂತಸ ವ್ಯಕ್ತಪಡಿಸಿದ್ದು, ಈ ದಿನ ಕಂಬಳ ಕ್ಷೇತ್ರದಲ್ಲಿ ಐತಿಹಾಸಿಕ ದಿನ ಎಂದು ಕಂಬಳ ಸಮಿತಿ ಬಣ್ಣಿಸಿದೆ. ಈ ಬಗ್ಗೆ ಜಿಲ್ಲಾ ಕಂಬಳ ಸಮಿತಿಯ
ಖಾಸಗಿ ಬಸ್ ಚಾಲಕನೊರ್ವ ಏಕಾಏಕಿ ಬಸ್‍ನ್ನು ಹೆದ್ದಾರಿಗಡ್ಡವಾಗಿ ತಿರುಗಿಸಿದ್ದರ ಪರಿಣಾಮ ನಡೆದ ಸರಣಿ ಅಪಘಾತದಲ್ಲಿ ಕೆಲ ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.ಪಡುಬಿದ್ರಿಯ ಅಪಾಯಕಾರಿ ತಿರುವು ಸಹಿತ ಜಂಕ್ಷನ್‍ನಲ್ಲಿ ಮಂಗಳೂರು ಕಡೆಯಿಂದ ಬಂದ ಖಾಸಗಿ ಬಸ್ ವಿದ್ಯಾರ್ಥಿಗಳನ್ನು ತುಂಬಿಸಿಕೊಂಡು ಉಡುಪಿ ಕಡೆಯಿಂದ ಹೆದ್ದಾರಿಯಲ್ಲಿ ವಾಹನಗಳು ಬರುತ್ತಿದ್ದರೂ ಕ್ಯಾರೇ ಎನ್ನದೆ ಏಕಾಏಕಿ ಹೆದ್ದಾರಿಗಡ್ಡವಾಗಿ ಬಸ್ ಚಲಾಯಿಸಿದಾಗ ಹೆದ್ದಾರಿಯಲ್ಲಿ ಬರುತ್ತಿದ್ದ
ಮಂಗಳೂರಿನ ತೋಟ ಬೆಂಗ್ರೆ ಪರಿಸರದ ಜನರಲ್ ಸ್ಟೋರ್ ಗೆ ಬೆಂಕಿಸರಿಸುಮಾರು 2 ಘಂಟೆ ರಾತ್ರಿ ಜನರಲ್ ಸ್ಟೋರ್‍ಗೆ ಬೆಂಕಿ ಕಾಣಿಸಿದ್ದು ಇದ್ದನ್ನು ಗಮನಿಸಿದ್ದ ಸ್ಥಳೀಯರು ಕದ್ರಿ ಅಗ್ನಿಶಾಮಕ ದಳಕ್ಕೆ ಕರೆ ಮಾಡಿ ತಮ್ಮಿಂದ ಆಗುವಷ್ಟು ಸ್ಥಳಿಯರೇ ನಂದಿಸುವಲ್ಲಿ ಕಾರ್ಯದಲ್ಲಿ ತೊಡಗಿದ್ದರು. ಬಳಿಕ ಬಂದ ಕದ್ರಿ ಅಗ್ನಿಶಾಮಕ ದಳದ ಅಧಿಕಾರಿಗಳು ಸಿಬ್ಬಂದಿಗಳು ಜೊತೆ ಸೇರಿ ಸಂಪೂರ್ಣ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅಷ್ಟರಲ್ಲಿ ಅಂಗಡಿಯ ವಸ್ತುಗಳೆಲ್ಲಾ ಸಂಪೂರ್ಣ
ಕೊಣಾಜೆ: ಬೋಳಿಯಾರ್ ನ ಕುಚುಗುಡ್ಡೆಯಲ್ಲಿ ಮಗಳ ಮದುವೆಯ ದಿನದಂದೇ ತಂದೆ ಹೃದಯಘಾತಗೊಂಡು ಮೃತಪಟ್ಟ ಘಟನೆ ಸೋಮವಾರ ಮುಂಜಾವು ಸಂಭವಿಸಿದೆ.ಮೃತಪಟ್ಟ ವ್ಯಕ್ತಿಯನ್ನು ಬೋಳಿಯಾರ್ ನ ಕುಕ್ಕೋಟ್ಟು ಕುಚುಗುಡ್ಡೆಯ ಹಸನಬ್ಬ (60) ಎಂದು ಗುರುತಿಸಲಾಗಿದೆ. ಹಸನಬ್ಬ ಅವರ ಮಗಳಿಗೆ ಕಾಸರಗೋಡುವಿನ ಯುವಕನೊಂದಿಗೆ ಸೋಮವಾರದಂದು ಹೊಸಂಗಡಿಯ ಸಭಾಂಗಣವೊಂದರಲ್ಲಿ ಮದುವೆ ನಿಗಧಿಯಾಗಿತ್ತು. ದುರದೃಷ್ಟವಶಾತ್ ಭಾನುವಾರಂದು ಹಸನಬ್ಬರಿಗೆ ಸೋಮವಾರ ಮುಂಜಾವಿನ 4 ಗಂಟೆಯ ವೇಳೆಗೆ ತೀವ್ರ
ಅಂಗರಗುಂಡಿ ಬಳಿ ಗೂಡ್ಸ್ ರೈಲಿನಡಿ ಬಿದ್ದು ಎಮ್ಮೆಗಳು ದಾರುಣವಾಗಿ ಮೃತಪಟ್ಟ ಘಟನೆ ಭಾನುವಾರ ರಾತ್ರಿ 12 ಗಂಟೆಯ ಸುಮಾರಿಗೆ ಸಂಭವಿಸಿದೆ. ಗೂಡ್ಸ್ ರೈಲು ಕಂಕನಾಡಿ ಕಡೆಯಿಂದ ಎಂಸಿಎಫ್ ಕಡೆ ಹೋಗುತ್ತಿದ್ದಾಗ ಈ ಅವಘಢ ಸಂಭವಿಸಿದೆ. ಕದ್ರಿ ಅಗ್ನಿಶಾಮಕ ದಳದವರು ಮೂರು ಎಮ್ಮೆಗಳನ್ನು ರಕ್ಷಿಸಿದ್ದು, ಸತತ ಮೂರು ಗಂಟೆ ಕಾರ್ಯಾಚರಣೆ ನಡೆದಿದೆ. ಕೆಲವು ಎಮ್ಮೆಗಳು ಸುಮಾರು 25 ಅಡಿ ಆಳಕ್ಕೆ ಬಿದ್ದು ಮೃತಪಟ್ಟಿವೆ ಎಂದು ತಿಳಿದು ಬಂದಿದೆ.
ಮಂಗಳೂರು: ಇತಿಹಾಸ ಪ್ರಸಿದ್ಧ ಕದ್ರಿ ಶ್ರೀ ಮಂಜುನಾಥ ದೇವಾಲಯಕ್ಕೆ ಬೈಕ್ ನೊಂದಿಗೆ ನುಗ್ಗಲೆತ್ನಿಸಿದ ಅಪರಿಚಿತ ಯುವಕರನ್ನು ಸ್ಥಳೀಯರೇ ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ಮೇ 11ರಂದು ರಾತ್ರಿ ವೇಳೆ ನಡೆದಿದೆ. ಅಸೈಗೋಳಿ ನಿವಾಸಿ ಹಸನ್ ಶಾಹಿನ್, ಜಾಫರ್ , ಫಾರೂಕ್ ಕೃತ್ಯ ಎಸಗಿದ ಆರೋಪಿಗಳು. ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ ಮೂವರನ್ನು ಕಂಡು ಸ್ಥಳದಲ್ಲಿ ಜನ ಜಮಾಯಿಸಿದ್ದಾರೆ. ಬಳಿಕ ಅವರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಸ್ಥಳಕ್ಕೆ ಆಗಮಿಸಿ
ರಾಜ್ಯ ವಿಧಾನ ಸಭಾ ಚುನಾವಣೆಯಲ್ಲಿ ಕರಾವಳಿಯ ಭಾಗದ ಮೀನುಗಾರರು ಬಿಜೆಪಿ ಪಕ್ಷವನ್ನು ಬೆಂಬಲಿಸಬೇಕೆಂದು ರಾಜ್ಯ ಬಿ.ಜೆ.ಪಿ ವಿಷೇಶ ಕಾರ್ಯಕಾರಿಣ ಸದಸ್ಯರಾದರಾಮಚಂದರ್ ಬೈಕಂಪಾಡಿ ಮನವಿ ಮಾಡಿದ್ದಾರೆ. ಈ ಕುರಿತು ಮಂಗಳೂರಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ಕರಾವಳಿಯಲ್ಲಿ ಕಳೆದ ಐದು ವರ್ಷಗಳಲ್ಲಿ ಮೀನುಗಾರಿಕಾ ಅಭಿವೃದ್ಧಿ ಕ್ಷೇತ್ರದಲ್ಲಿ ಬಿ. ಎಸ್. ಯೇಡಿಯೂರಪ್ಪ ಮತ್ತು ಬಸವರಾಜ್ ಬೊಮ್ಮಾಯಿ ಮಾಡಿದ ಅಭೂತ ಪೂರ್ವ ಮೀನುಗಾರಿಕಾ ಅಭಿವೃದ್ಧಿಗೆ
ಭಾರತೀಯ ಜನತಾ ಪಾರ್ಟಿ, ಮಂಗಳೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀ ಸತೀಶ್ ಕುಂಪಲ ಇವರಿಂದ ಮತಯಾಚನೆ ಕಾರ್ಯಕ್ರಮ. ತೊಕ್ಕೊಟ್ಟು ಕಲ್ಲಾಪುವಿನ ಗ್ಲೋಬಲ್ ಮಾರ್ಕೆಟಿನ ವಠಾರದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಅಭ್ಯರ್ಥಿಯೊಂದಿಗೆ ಶ್ರೀ ಸಂತೋಷ್ ಕುಮಾರ್ ರೈ ಬೋಳಿಯರ್, ಶ್ರೀ ಕುಂಟಾರು ರವೀಶ್ ತಂತ್ರಿ, ಶ್ರೀ ರವೀಂದ್ರ ಶೆಟ್ಟಿ ಉಳಿದೊಟ್ಟು ಮತ್ತು ಪಾರ್ಟಿಯ ಇತರ ಜವಾಬ್ದಾರಿಯ ನಾಯಕರುಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು
ಮಂಗಳೂರಿನ ಸಿಟಿ ಸಮೂಹ ಸಂಸ್ಥೆಗಳು ಹಾಗೂ ಕೈಲ್ಕೆರೆ ರುಕ್ಮಣಿ ಶೆಟ್ಟಿ ಕಾಲೇಜು ಆಫ್ ನಸಿಂಗ್‌ನ ವಾರ್ಷಿಕ ಕ್ರೀಡೊತ್ಸವವು ಮಂಗಳ ಕ್ರೀಡಾಂಗಣದಲ್ಲಿ ಜರುಗಿತು.ಫಿಟ್ನೆಸ್ ಇನ್‌ಸ್ಟ್ರಕ್ಟರ್ ಹಾಗೂ ಮಿಕ್ಸೆಡ್ ಮಾರ್ಷಲ್ ಆರ್ಟ್ಸ್ ಕೋಚ್‌ಗಳಾದ ಶ್ರೀ ಕೌಶಿಕ್ ಬೋಳೂರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಕ್ರೀಡೋತ್ಸವದ ವಿನ್ಯಾಸವನ್ನು (ಸಿನ್ಯಾಪ್ಸ್ 2023) ಅನಾವರಣಗೊಳಿಸಿದರು. ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತ್ತಾ ವಿದ್ಯಾರ್ಥಿಗಳು ತಮ್ಮನ್ನು ಕ್ರೀಡಾಪಟುಗಳಾಗಿ




























