Home Posts tagged #manglore airport

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ : ಅಕ್ರಮ ಚಿನ್ನ ಸಾಗಾಟ

ಐವರು ಪ್ರಯಾಣಿಕರು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 86.09 ಲಕ್ಷ ಮೌಲ್ಯದ 1703ಗ್ರಾಂ ಚಿನ್ನವನ್ನು ವಶಕ್ಕೆ ಪಡೆದ ಘಟನೆ ಮಂಗಳೂರು ಏರ್ ಪೋರ್ಟ್ ನ ನಡೆದಿದೆ. ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಅಕ್ರಮವಾಗಿ ಸಾಗಾಟ ಮಾಡಲೆತ್ನಿಸಿದ ಕಾಸರಗೋಡು, ಭಟ್ಕಳ ಮತ್ತು ಟ್ರಿವೇಂಡ್ರಂ ಮೂಲದ ಐವರನ್ನು ಅಧಿಕಾರಿಗಳು ವಶಕ್ಕೆ ಪಡೆಸಿದ್ದಾರೆ. ದುಬೈ ಮತ್ತು