ಬಿಲ್ಲವರ ಸಂಘದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ವರ್ಷಾಚರಣೆಯನ್ನು ಬಹಳ ವಿಜ್ರಂಬಣೆಯಿಂದ ಆಚರಿಸಲಾಯಿತು.ಈ ಬಾರಿ ನಾರಾಯಣ ಗುರುಗಳ ಮೂರ್ತಿಯನ್ನು ಪಾದೆಬೆಟ್ಟು ಧೂಮಾವತಿ ದೈವಸ್ಥಾನದಿಂದ ಶೋಭಾಯಾತ್ರೆಯ ಮೂಲಕ ಹೆದ್ದಾರಿ ಕನ್ನಾಂಗಾರು ಬ್ರಹ್ಮ ಬೈದರ್ಕಳ ಗರೋಡಿಯವರಗೆ ಸಾಗಿ ಅಲ್ಲಿಂದ ಬಿಲ್ಲವರ ಸಂಘದ ಬಳಿಯ ನಾರಾಯಣ ಗುರು ಮಂದಿರಕ್ಕೆ ಬರಲಿದೆ. ಶೋಭಾಯಾತ್ರೆಯಲ್ಲಿ
ಪವರ್ ಫ್ರೆಂಡ್ಸ್ ಬೆದ್ರ ಮಹಿಳಾ ಘಟಕ ಮತ್ತು ಇನ್ನರ್ ವ್ಹೀಲ್ ಕ್ಲಬ್ ಆಫ್ ಮೂಡುಬಿದಿರೆ ಇವುಗಳ ಜಂಟಿ ಆಶ್ರಯದಲ್ಲಿ ಮಂಗಳೂರಿನ ಎ.ಜೆ.ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆಯ ವೈದ್ಯಾಧಿಕಾರಿಗಳಿಂದ ಕನ್ನಡ ಭವನದಲ್ಲಿ ಉಚಿತ ಕಣ್ಣಿನ ತಪಾಸಣೆ ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಿತು. ಇನ್ನರ್ ವ್ಹೀಲ್ ಕ್ಲಬ್ ಅದ್ಯಕ್ಷ ಬಿಂದಿಯಾ ಎಸ್.ಶೆಟ್ಟಿ ಅಧ್ಯಕ್ಷತೆ ವಹಿಸಿ ಶಿಬಿರವನ್ನು ಉದ್ಘಾಟಿಸಿ ಮಾತನಾಡಿ ನಮಗೆ ಆರೋಗ್ಯ ಮುಖ್ಯವಾಗಿ ಬೇಕು. ಒಂದೊಂದು ಅಂಗವೂ