ದಿ ಕೇರಳ ಸ್ಟೋರಿ, ರಾಷ್ಟ್ರಾದ್ಯಂತ ಹೊಸ ಸಂಚಲನ ಮೂಡಿಸಿರುವ ಈ ಸಿನಿಮಾದ ಉಚಿತ ಪ್ರದರ್ಶನ ಉಡುಪಿ ಜಿಲ್ಲೆಯ ಅಲ್ಲಲ್ಲಿ ಏರ್ಪಟ್ಟಿದೆ. ಬಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್ ಪರ್ಕಳ, ಉಡುಪಿ ಸಂಘಟಕರು ಜಂಟಿಯಾಗಿ ಮೇ 23 ರಂದು ಮಣಿಪಾಲದ ಐನಾಕ್ಸ್ ಸಿನಿಮಾಸ್ ಮತ್ತು ಕೆನರಾ ಮಾಲ್ ನಲ್ಲಿರುವ ಭಾರತ್ ಸಿನಿಮಾಸ್ ನಲ್ಲಿ 18 ವರ್ಷ ಮೇಲ್ಪಟ್ಟ ಯುವತಿಯರಿಗೆ ಉಚಿತವಾಗಿ
ಕ್ಯಾನ್ಸರ್ ರೋಗದ ಕುರಿತು ಜಾಗೃತಿ ಮೂಡಿಸಲು ನಾವೆಲ್ಲ ಒಂದಾಗಿ ಹೊರೋಡೋಣ ಎಂಬ ಘೋಷ ವಾಕ್ಯದೊಂದಿಗೆ ಮೇ 15, 2023 ರ ಸೋಮವಾರದಂದು, ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ಕ್ಯಾನ್ಸರ್ ಶಸ್ತ್ರ ಚಿಕಿತ್ಸಾ ವಿಭಾಗವು ಮಾಹೆ ಮಣಿಪಾಲ ಮತ್ತು ಟಾಟಾ ಮೆಮೋರಿಯಲ್ ಆಸ್ಪತ್ರೆ ಮುಂಬೈ ತಂಡಗಳ ಸೌಹಾರ್ದ ಕ್ರಿಕೆಟ್ ಪಂದ್ಯ 14ನೇ ಮೇ ಯಂದು ಏರ್ಪಡಿಸಲಾಗಿತ್ತು. ಮಾಹೆ ಮಣಿಪಾಲದ ವೈದ್ಯರುಗಳ ತಂಡದ ನೇತೃತ್ವವನ್ನು ಮಾಹೆ ಉಪ ಕುಲಪತಿಗಾಳದ ಲೆಫ್ಟಿನೆಂಟ್ ಜನರಲ್ (ಡಾ) ಎಂ ಡಿ ವೆಂಕಟೇಶ್
ವಿಶ್ವ ಆರೋಗ್ಯ ದಿನಾಚರಣೆಯ ಪ್ರಯುಕ್ತ ಏಪ್ರಿಲ್ 6 ರ ಗುರುವಾರದಂದು ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಆರೋಗ್ಯ ಜಾಗೃತಿ ಮತ್ತು ಅರಿವು ಮೂಡಿಸುವ ಶಿಲ್ಪ ಅನಾವರಣ ಮತ್ತು ಉಚಿತ ಆರೋಗ್ಯ ತಪಾಸಣೆ ಜರುಗಿತ್ತು. ಈ ಸಂದರ್ಭದಲ್ಲಿ ಮಾತನಾಡಿದ ಉಡುಪಿ ಜಿಲ್ಲಾ ಸರ್ವಲೆನ್ಸ್ ಆಫೀಸರ್ ಡಾ. ನಾಗರತ್ನ ಅವರು, “ಪ್ರತಿ ವರ್ಷ ಏಪ್ರಿಲ್ 7 ರಂದು ವಿಶ್ವ ಆರೋಗ್ಯ ದಿನವನ್ನಾಗಿ ವಿಶ್ವಾದ್ಯಂತ ಆಚರಿಸಲಾಗುತ್ತದೆ. ಇದರ ಮುಖ್ಯ ಉದ್ದೇಶ ಸಾರ್ವಜನಿಕರಲ್ಲಿ ಉತ್ತಮ ಆರೋಗ್ಯದ
ವಿಶ್ವ ಮೂತ್ರಪಿಂಡ ದಿನದ ಅಂಗವಾಗಿ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ರೋಗಿಗಳಿಗೆ ಮತ್ತು ಸಾರ್ವಜನಿಕರಿಗೆ ಮೂತ್ರಪಿಂಡ ಆರೋಗ್ಯದ ಕುರಿತು ಜಾಗೃತಿ ಹಾಗೂ ಶಿಕ್ಷಣ ಕಾರ್ಯಕ್ರಮ ಆಯೋಜಿಸಲಾಗಿತ್ತು. ಇಂದು ನಡೆದ ಕಾರ್ಯಕ್ರಮದಲ್ಲಿ ಮುಖ್ಯ ಅಥಿತಿಯಾಗಿದ್ದ ಡಾ ಪದ್ಮರಾಜ ಹೆಗ್ಡೆ , ಡೀನ್-ಕೆ ಎಂ ಸಿ ಮಣಿಪಾಲ ಇವರು ವಿಶೇಷ ಮೂತ್ರಪಿಂಡ ಹೆಲ್ತ್ ಚೆಕ್ ಪ್ಯಾಕೇಜ್ ಗಳನ್ನು ಬಿಡುಗಡೆ ಮಾಡಿದರು. ಗೌರವ ಅಥಿತಿಯಾಗಿದ್ದ ಡಾ ಜಿ ಅರುಣ್ ಮಯ್ಯ , ಡೀನ್- ಮಣಿಪಾಲ್ ಕಾಲೇಜು ಆಫ್
ವಾದ್ಯ, ಚೆಂಡೆಗಳ ಘೋಷದೊಂದಿಗೆ ಮಣಿಪಾಲದ ಸಿಂಡಿಕೇಟ್ ಸರ್ಕಲ್ ನಿಂದ ಶಿವಪಾಡಿಯ ಶ್ರೀ ಉಮಾಮಹೇಶ್ವರ ದೇವಸ್ಥಾನದವರೆಗೆ ಮಾರ್ಚ್ 04, 2023 ರಂದು ಭವ್ಯ ಮೆರವಣಿಗೆಯ ಮೂಲಕ ಶೃಂಗೇರಿ ಶೃಂಗೇರಿ ಶ್ರೀ ಶಾರದಾ ಪೀಠದ ಶ್ರೀಮಜ್ಜಗದ್ಗುರು ಶ್ರೀ ಶ್ರೀ ವಿಧುಶೇಖರಭಾರತೀ ಸನ್ನಿಧಾನಂಗಳವರನ್ನು ಆದರದಿಂದ ಬರಮಾಡಿಕೊಳ್ಳಲಾಯಿತು. ಶಿವಪಾಡಿಯ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಅತಿರುದ್ರ ಮಹಾಯಾಗದ, ಸಮಾಪ್ತಿಯ ದಿನ ಮಾರ್ಚ್ 05, 2023 ರ ಭಾನುವಾರದಂದು ಅತಿರುದ್ರ ಯಾಗಮಂಟಪದಲ್ಲಿ
ಶಿವಪಾಡಿಯ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 22, 2023 ರಿಂದ ನಡೆಯುತ್ತಿರುವ ಅತಿರುದ್ರ ಮಹಾಯಾಗದ, ಸಮಾಪ್ತಿಯ ದಿನ ಮಾರ್ಚ್ 05, 2023 ರ ಭಾನುವಾರದಂದು ಅತಿರುದ್ರ ಯಾಗಮಂಟಪದಲ್ಲಿ ಬೆಳಗ್ಗೆ ಜಗದ್ಗುರುಗಳ ಸಾನಿಧ್ಯದಲ್ಲಿ ಪೂರ್ಣಾಹುತಿ, ಮಧ್ಯಾಹ್ನ ಜಗದ್ಗುರುಗಳಿಂದ ಶ್ರೀ ದೇವರಿಗೆ ಕಲಶಾಭಿಷೇಕ, ಪ್ರಸನ್ನಪೂಜೆ, ಮಹಾಪೂಜೆ, ಫಲಮಂತ್ರಾಕ್ಷತೆ. ನಂತರ ಪಲ್ಲಪೂಜೆ, ಮಹಾಸಂತರ್ಪಣೆ ನೆರವೇರಿತು. ಅತಿರುದ್ರ ಮಹಾಯಾಗದ ಮಹಾಸಂಕಲ್ಪ ಸುದೀರ್ಘ 12 ದಿನಗಳ ಕಾಲ
ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಮಾರ್ಚ್ 04, 2023 ರ ಶನಿವಾರದಂದು ನಡೆದ ಹನ್ನೊಂದನೇ ದಿನದ ಅತಿರುದ್ರ ಮಹಾಯಾಗದಲ್ಲಿ ಸಂಜೆ ಶ್ರೀ ಕ್ಷೇತ್ರ ಶಿವಪಾಡಿಗೆ ಶೃಂಗೇರಿ ಶ್ರೀ ಶಾರದಾ ಪೀಠದ ಶ್ರೀಮಜ್ಜಗದ್ಗುರು ಶ್ರೀ ಶ್ರೀ ವಿಧುಶೇಖರಭಾರತೀ ಸನ್ನಿಧಾನಂಗಳವರ ಬೃಹತ್ ಶೋಭಾಯಾತ್ರೆ ನಡೆಯಿತು. ವಾದ್ಯ, ಚೆಂಡೆಗಳ ಘೋಷದೊಂದಿಗೆ ಮಣಿಪಾಲದ ಸಿಂಡಿಕೇಟ್ ಸರ್ಕಲ್ ನಿಂದ ಶಿವಪಾಡಿಯ ಶ್ರೀ ಉಮಾಮಹೇಶ್ವರ ದೇವಸ್ಥಾನದವರೆಗೆ ಶೃಂಗೇರಿ ಸ್ವಾಮೀಗಳ ಭವ್ಯ ಮೆರವಣಿಗೆ
ಶೃಂಗೇರಿ ಶಾರದಾ ಪೀಠಾಧೀಶ್ವರ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಭಾರತೀತೀರ್ಥ ಮಹಾಸ್ವಾಮಿಗಳ ಆಶೀರ್ವಾದ ಹಾಗೂ ನೇತೃತ್ವದೊಂದಿಗೆ ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 22, 2023 ರಂದು ಪ್ರಾರಂಭಗೊಂಡ ‘ಅತಿರುದ್ರ ಮಹಾಯಾಗ’ ಅನೇಕ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಹನ್ನೊಂದು ದಿನಗಳನ್ನು ಪೂರೈಸಿ, ಇದೀಗ ಸಂಪನ್ನಗೊಳ್ಳುವ ಹಂತಕ್ಕೆ ಬಂದು ತಲುಪಿದೆ. ಕಳೆದ 11 ದಿನಗಳಲ್ಲಿ ಹಲವು ಗಣ್ಯಾತಿ ಗಣ್ಯರು ಅತಿರುದ್ರ
ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಮಾರ್ಚ್ 04, 2023 ರ ಶನಿವಾರದಂದು ನಡೆದ ಹನ್ನೊಂದನೇ ದಿನದ ಅತಿರುದ್ರ ಮಹಾಯಾಗದಲ್ಲಿ ಸಂಜೆ ಶ್ರೀ ಕ್ಷೇತ್ರ ಶಿವಪಾಡಿಗೆ ಶೃಂಗೇರಿ ಶ್ರೀ ಶಾರದಾ ಪೀಠದ ಶ್ರೀಮಜ್ಜಗದ್ಗುರು ಶ್ರೀ ಶ್ರೀ ವಿಧುಶೇಖರಭಾರತೀ ಸನ್ನಿಧಾನಂಗಳವರ ಬೃಹತ್ ಶೋಭಾಯಾತ್ರೆ ನಡೆಯಿತು. ವಾದ್ಯ, ಚೆಂಡೆಗಳ ಘೋಷದೊಂದಿಗೆ ಮಣಿಪಾಲದ ಸಿಂಡಿಕೇಟ್ ಸರ್ಕಲ್ ನಿಂದ ಶಿವಪಾಡಿಯ ಶ್ರೀ ಉಮಾಮಹೇಶ್ವರ ದೇವಸ್ಥಾನದವರೆಗೆ ಶೃಂಗೇರಿ ಸ್ವಾಮೀಗಳ ಭವ್ಯ ಮೆರವಣಿಗೆ
ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 22, 2023 ರಂದು ಪ್ರಾರಂಭಗೊಂಡ ಅತಿರುದ್ರ ಮಹಾಯಾಗ ಹತ್ತು ದಿನಗಳನ್ನು ಸಂಪೂರ್ಣವಾಗಿ ಪೂರೈಸಿದ್ದು, ಮಾರ್ಚ್ 04 ರ ಹನ್ನೊಂದನೇ ದಿನದ ಅತಿರುದ್ರ ಮಹಾಯಾಗದಲ್ಲಿ ಮುಂಜಾನೆಯ ಸಕಲ ಪೂಜಾ ಕಾರ್ಯಗಳು ಪೂರ್ಣಗೊಂಡ ಬಳಿಕ ಸಂಜೆ ಶ್ರೀ ಕ್ಷೇತ್ರ ಶಿವಪಾಡಿಗೆ ಶೃಂಗೇರಿ ಶ್ರೀ ಶಾರದಾ ಪೀಠದ ಶ್ರೀಮಜ್ಜಗದ್ಗುರು ಶ್ರೀ ಶ್ರೀ ವಿಧುಶೇಖರಭಾರತೀ ಸನ್ನಿಧಾನಂಗಳವರ ಬೃಹತ್ ಶೋಭಾಯಾತ್ರೆ ನಡೆಯಿತು. ವಾದ್ಯ, ಚೆಂಡೆಗಳ