Home Posts tagged manjeshwara

ಕರಾವಳಿ ಸಹಿತ 3 ಜಿಲ್ಲೆಗಳಲ್ಲಿ ಭಾರೀ ಮಳೆ:ರೆಡ್‌ ಅಲರ್ಟ್‌ ಘೋಷಣೆ

ರಾಜ್ಯದಲ್ಲಿ ಮುಂಗಾರು ಮಳೆ ಹಲವೆಡೆ ವ್ಯಾಪಿಸಿ ಉತ್ತಮ ಮಳೆಯಾಗುತ್ತಿದ್ದು, ಕೆಲವು ಉತ್ತಮ ಮಳೆಯಾಗಿ ಜನಜೀವನ ವ್ಯಸ್ತಗೊಂಡಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾನುವಾರವೂ ಉತ್ತಮ ಮಳೆಯಾಗುತ್ತಿದ್ದು, ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸಹಿತ ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾನುವಾರ (ಜೂ.15) ಭಾರೀ ಮಳೆಯಾಗುವ

ಮಂಜೇಶ್ವರ: ಆಟೋ ಚಾಲಕ ಮುಹಮ್ಮದ್ ಶರೀಫ್ ಸಾವು ಪ್ರಕರಣ: ಕೊಲೆಗೈದು ಬಾವಿಗೆ ಎಸೆದಿರುವ ದುಷ್ಕರ್ಮಿಗಳು: ಮರಣೋತ್ತರ ಪರೀಕ್ಷೆಯಲ್ಲಿ ದೃಢ

ಕುಂಜತ್ತೂರು ಪದವು ಎಂಬಲ್ಲಿ ಮುಲ್ಕಿ ಕೊಲ್ನಾಡು ನಿವಾಸಿ ಆಟೋ ಚಾಲಕ ಮುಹಮ್ಮದ್ ಶರೀಫ್ (೫೨) ಅವರ ನಿಗೂಡ ಸಾವು ಕೊಲೆ ಕೃತ್ಯ ಎಂದು ಪ್ರಾಥಮಿಕ ಹಂತದ ಮರಣೋತ್ತರ ಪರೀಕ್ಷಾ ವರದಿ ತಿಳಿಸಿದೆ. ಮರಣೋತ್ತರ ಪರೀಕ್ಷಾ ವರದಿಯಲ್ಲಿ ಮುಹಮ್ಮದ್ ಶರೀಫ್ ರ ಕುತ್ತಿಗೆ ಹಾಗೂ ತಲೆಗೆ ಗಾಯಗಳಾಗಿರುವುದು ಸಾವಿಗೆ ಕಾರಣವೆಂದು ಸೂಚಿಸಲಾಗಿದೆ.  ಗುರುವಾರ ಕುಂಜತ್ತೂರು ಅಡ್ಡ ಪದವು ಎಂಬಲ್ಲಿನ ನಿರ್ಜನ ಪ್ರದೇಶದ ಬಾವಿಯಲ್ಲಿ ಮುಹಮ್ಮದ್ ಶರೀಫ್ ರ ಶವ  ಪತ್ತೆಯಾಗಿತ್ತು. ಅದರ

ಮಂಜೇಶ್ವರ: ಮೂಡಂಬೈಲ್ ದಡ್ಡಂಗಡಿ ತರವಾಡು ಟ್ರಸ್ಟ್‌ನವರು ನೂತನವಾಗಿ ನಿರ್ಮಿಸಿದ ಶ್ರೀ ನಾಗದೇವರ ಪುನರ್ ಪ್ರತಿಷ್ಠಾ ಬ್ರಹ್ಮಕಲಾಶಾಭಿಷೇಕದ ಆಮಂತ್ರಣ ಪತ್ರಿಕೆ ಬಿಡುಗಡೆ

ಮಂಜೇಶ್ವರ ಮೂಡಂಬೈಲ್ ದಡ್ಡಂಗಡಿ ತರವಾಡು ಟ್ರಸ್ಟ್‌ನ ದಡ್ಡಂಗಡಿ ಕುಟುಂಬಸ್ಥರು ನೂತನವಾಗಿ ನಿರ್ಮಿಸಿದ ಶ್ರೀ ನಾಗದೇವರ ಪುನರ್ ಪ್ರತಿಷ್ಠಾ ಬ್ರಹ್ಮಕಲಶಾಭಿಷೇಕ ಏಪ್ರಿಲ್ 10 ಮತ್ತು 11ರಂದು ನಡೆಯಲಿದೆ. ನಾಗದೇವರ ಪುನರ್ ಪ್ರತಿಷ್ಟ  ಬ್ರಹ್ಮಕಲಶದ ಆಮಂತ್ರಣ ಪತ್ರಿಕೆಯ ಬಿಡುಗಡೆ ಸಮಾರಂಭವು ದಡ್ಡಂಗಡಿ ಶ್ರೀಮಹಾ ವಿಷ್ಣು ದೇವಸ್ಥಾನದಲ್ಲಿ ದೇವರ ಮಹಾ ಪೂಜೆಯ ಬಳಿಕ ನೆರವೇರಿತು. ಈ ಸಂದರ್ಭದಲ್ಲಿ ಬಾಲಕೃಷ್ಣ ಭಂಡಾರಿ ದಡ್ಡಂಗಡಿ, ಶಂಕರ್ ಶೆಟ್ಟಿ, ಮಂಜುನಾಥ್

ಮಂಜೇಶ್ವರ: ವ್ಯಕ್ತಿಯೋರ್ವನನ್ನು ಇರಿದು ಕೊಲೆ

ಮಂಜೇಶ್ವರ : ವ್ಯಕ್ತಿಯೋರ್ವನನ್ನು ಕಡಿದು ಕೊಲೆ ಮಾಡಿದ ಘಟನೆ ಮಂಜೇಶ್ವರದ ಉಪ್ಪಳದಲ್ಲಿ ನಡೆದಿದೆ. ಕಣ್ಣೂರು ಪಯ್ಯನ್ನೂರು ನಿವಾಸಿ ಹಾಗೂ ಉಪ್ಪಳ ಮೀನು ಮಾರುಕಟ್ಟೆ ಸಮೀಪದ ಫ್ಲಾಟಿನ ನೌಕರನಾಗಿರುವ ಸುರೇಶ್ ಕುಮಾರ್ (48) ಸಾವನ್ನಪ್ಪಿದ ದುರ್ದೈವಿ. ಮಂಗಳವಾರ ರಾತ್ರಿ ಉಪ್ಪಳ ಮೀನು ಮಾರುಕಟ್ಟೆ ಪರಿಸರದಲ್ಲಿ ಈ ದುಷ್ಕೃತ್ಯ ನಡೆದಿದೆ. ಘಟನೆಗೆ ಸಂಬಂಧಿಸಿ ಉಪ್ಪಳ ಫತ್ವಾಡಿ ಕಾರ್ಗಿಲ್ ನಿವಾಸಿ ಸವಾದ್( 23) ಎಂಬಾತನನ್ನು ಮಂಜೇಶ್ವರ ಪೊಲೀಸರು  ವಶಕ್ಕೆ ತೆಗೆದಿದ್ದಾರೆ.

ಮಂಜೇಶ್ವರ: ಕುಂಬಳೆಯಲ್ಲಿ ಕಾರು ಅಪಘಾತ : ಮಹಿಳೆ ಸಾವು

ಮಂಜೇಶ್ವರ: ಸೋಮವಾರ ಮಧ್ಯಾಹ್ನ ಮಟ್ಟಂ ಶಿರಿಯಾ ಬಳಿ ನಡೆದ ವಾಹನ ಅಪಘಾತದಲ್ಲಿ ಗಾಯಗೊಂಡ 62 ವರ್ಷದ ಮಹಿಳೆ ಸಾವನ್ನಪ್ಪಿದ್ದಾರೆ ಕಾಇಾಂಗಾಡಿನ ಕೊವ್ವಲ್ಪಳ್ಳಿ ಮಾನ್ಯಾಟ ವಿಷ್ಣುಮೂರ್ತಿ ದೇವಸ್ಥಾನದ ಬಳಿ ನಿವಾಸಿ ನಫೀಸ (62) ಸಾವನ್ನಪ್ಪಿದ ದುರ್ದೈವಿ. ಅಪಘಾತದಲ್ಲಿ ತೀವ್ರ ಗಾಯಗೊಂಡ ಅವರನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವು ಸಂಭವಿಸಿದೆ. ಅಪಘಾತದಲ್ಲಿ ಗಾಯಗೊಂಡ ಇತರ ನಾಲ್ಕು ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ

ಮಂಜೇಶ್ವರ: ಹೊತ್ತಿ ಉರಿದ ಎಂಎಫ್ ಫ್ರೇಂ ವರ್ಕ್ ಪ್ಲೈವುಡ್ ಕಾರ್ಖಾನೆ: ಭಾರೀ ಪ್ರಮಾಣದ ಸಾಮಾಗ್ರಿಗಳು ನಾಶ

ಮಂಜೇಶ್ವರ: ಮಂಜೇಶ್ವರ ಬಟ್ಟಿ ಪದವಿನಲ್ಲಿ ಕಾಯಾಚರಿಸುತ್ತಿರುವ ಎಂ ಎಫ್ ಫ್ರೇಂ ವರ್ಕ್ ಕಾರ್ಖಾನೆಯಲ್ಲಿ ಶನಿವಾರ ಸಂಜೆ ವೇಳೆಗೆ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಇದರ ಪರಿಣಾಮವಾಗಿ, ಕಾರ್ಖಾನೆ ಬಹುತೇಕ ಹೊತ್ತಿ ಉರಿದು ಭಾರೀ ಪ್ರಮಾಣದ ಸಾಮಾಗ್ರಿಗಳು ನಾಶಗೊಂಡಿದೆ. ಮಾಹಿತಿ ಅರಿತು ಉಪ್ಪಳದಿಂದ ಆಗಮಿಸಿದ ಅಗ್ನಿಶಾಮಕದಳ ಹಾಗೂ ಸ್ಥಳೀಯರು ಬೆಂಕಿಯನ್ನು ನಂದಿಸುವಲ್ಲಿ ಯಶಸ್ಸುಗೊಂಡಿದ್ದಾರೆ.ಮಂಗಳೂರು ನಿವಾಸಿಗಳಾದ ಎಕೆ ನಿಯಾಸ್ ಹಾಗೂ ಅನಿಲ್ ಕುಮಾರ್ ರವರ

ಖಾಲಿಯ ರಫೀಕ್ ಕೊಲೆ ಪ್ರಕರಣ: ಎಲ್ಲಾ ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

ಮಂಜೇಶ್ವರ : ಉಪ್ಪಳ ಹಿದಾಯತ್ ನಗರದಲ್ಲಿ 2017ರ ಫೆಬ್ರವರಿ 14ರಂದು ನಡೆದ ಶಾಲಿಯ ರಫೀಕ್‌ ಕೊಲೆ ಪ್ರಕರಣದಲ್ಲಿ ಎಲ್ಲಾ ಆರೋಪಿಗಳನ್ನು ಮಂಗಳೂರು 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಖುಲಾಸೆ ಗೊಳಿಸಿ ತೀರ್ಪಿತ್ತಿದೆ. ಅಂದಿನ ದಿನ ಹಿದಾಯತ್ ನಗರದ ಕ್ಲಬ್‌ವೊಂದರಲ್ಲಿ 1ರಿಂದ 9ನೇ ಆರೋಪಿಗಳು ಒಟ್ಟಾಗಿ ಒಳಸಂಚು ರೂಪಿಸಿಕೊಂಡು, ಟಿಪ್ಪರ್ ಲಾರಿ ಬಳಸಿ ರಫೀಕ್ ಮತ್ತು ಅವನ ಸ್ನೇಹಿತರು ಸಂಚರಿಸುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದು, ಬಳಿಕ ಪೆಟ್ರೋಲ್ ಪಂಪ್