Home Posts tagged manjeshwara

ಖಾಲಿಯ ರಫೀಕ್ ಕೊಲೆ ಪ್ರಕರಣ: ಎಲ್ಲಾ ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

ಮಂಜೇಶ್ವರ : ಉಪ್ಪಳ ಹಿದಾಯತ್ ನಗರದಲ್ಲಿ 2017ರ ಫೆಬ್ರವರಿ 14ರಂದು ನಡೆದ ಶಾಲಿಯ ರಫೀಕ್‌ ಕೊಲೆ ಪ್ರಕರಣದಲ್ಲಿ ಎಲ್ಲಾ ಆರೋಪಿಗಳನ್ನು ಮಂಗಳೂರು 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಖುಲಾಸೆ ಗೊಳಿಸಿ ತೀರ್ಪಿತ್ತಿದೆ. ಅಂದಿನ ದಿನ ಹಿದಾಯತ್ ನಗರದ ಕ್ಲಬ್‌ವೊಂದರಲ್ಲಿ 1ರಿಂದ 9ನೇ ಆರೋಪಿಗಳು ಒಟ್ಟಾಗಿ ಒಳಸಂಚು ರೂಪಿಸಿಕೊಂಡು, ಟಿಪ್ಪರ್ ಲಾರಿ ಬಳಸಿ ರಫೀಕ್