ಮಂಜೇಶ್ವರ: ಮಂಜೇಶ್ವರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬೀದಿನಾಯಿಗಳ ಹಾವಳಿ ಮಿತಿಮೀರಿರುವುದರಿಂದ ವಿದ್ಯಾರ್ಥಿಗಳು, ಪಾದಚಾರಿಗಳು ಭಯದ ವಾತಾವರಣದಲ್ಲಿ ನಡೆದಾಡಬೇಕಾದ ಪರಿಸ್ಥಿತಿ ಬಂದೊದಗಿದೆ. ಈ ಬಗ್ಗೆ ಪಂಚಾಯಿತಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಇದುವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಅಧಿಕಾರಿಗಳ ನಿರ್ಲ್ಯಕ್ಷ ವನ್ನು ಖಂಡಿಸಿ ಎಸ್‍ಡಿಪಿಐ
ಕಾವಲುಗಾರನ ತಲೆಗೆ ಹೊಡೆದು ಗೋಣಿಯೊಯೊಳಗೆ ಕಟ್ಟಿ ಹಾಕಿ ಮಂಜೇಶ್ವರದ ಹೃದಯ ಭಾಗವಾದ ಹೊಸಂಗಡಿಯಲ್ಲಿ ಕಾರ್ಯಾಚರಿಸುತ್ತಿರುವ ರಾಜಧಾನಿ ಜ್ಯುವೆಲ್ಲರಿಯ ಬೀಗವನ್ನು ಮುರಿದು ಒಳನುಗ್ಗಿದ ಕಳ್ಳರು ಭಾರಿ ಮೌಲ್ಯದ ಬೆಳ್ಳಿ ಆಭರಣ ಹಾಗೂ ಲಕ್ಷಾಂತರ ರೂ. ನಗದನ್ನು ಕೊಂಡೊಯ್ದಿದ್ದಾರೆ. ಕಳೆದ ರಾತ್ರಿ ಎರಡು ಗಂಟೆಯ ಸುಮಾರಿಗೆ ಎರಡು ಕಾರಿನಲ್ಲಿ ಆಗಮಿಸಿದ ಎಂಟು ಮಂದಿಯ ತಂಡ ಈ ಕೃತ್ಯ ನಡೆಸಿದೆ. ಕಾವಲುಗಾರ ಕಡಂಬಾರ್ ನಿವಾಸಿ ಅಬ್ದುಲ್ಲ ದರೋಡೆಕೋರರ ಹಲ್ಲೆಯಿಂದ ಗಾಯಗೊಂಡು