Home Posts tagged #maps college

ಮಂಗಳೂರು : ಫೆ.24ರಂದು ಕೆ.ಟಿ.ಗಟ್ಟಿ ಅವರಿಗೆ ನುಡಿ ನಮನ

ಮಂಗಳೂರು : ಇತ್ತೀಚೆಗೆ ನಿಧನರಾದ ಖ್ಯಾತ ಕಾದಂಬರಿಕಾರ , ಭಾಷಾ ತಜ್ಞ, ಶಿಕ್ಷಕ ಕೆ.ಟಿ.ಗಟ್ಟಿ ಅವರಿಗೆ ನುಡಿ ನಮನ ಸಲ್ಲಿಸುವ ಕಾರ್ಯಕ್ರಮ ಫೆ.24 ರ ಶನಿವಾರ ಅಪರಾಹ್ನ ಗಂಟೆ 3.30ಕ್ಕೆ ಮಂಗಳೂರಿನ ಬಂಟ್ಸ್ ಹಾಸ್ಟೆಲ್ ವೃತ್ತದ ಸಮೀಪ ಇರುವ ಮ್ಯಾಪ್ಸ್ ಕಾಲೇಜಿನಲ್ಲಿ ನಡೆಯಲಿದೆ.‌ಕೆ.ಟಿ.ಗಟ್ಟಿಯವರ ಅಭಿಮಾನಿಗಳು, ಸಾಹಿತ್ಯ, ಸಾಮಾಜಿಕ, ರಾಜಕೀಯ , ಶೈಕ್ಷಣಿಕ

ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ; ಮ್ಯಾಪ್ಸ್ ಪಿಯು ಕಾಲೇಜು ಅನನ್ಯಾಗೆ ರಾಜ್ಯದಲ್ಲಿ 10ನೇ ರ್‍ಯಾಂಕ್

2022-23ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದ್ದು, ಮ್ಯಾಪ್ಸ್ ಸಮೂಹ ಶಿಕ್ಷಣ ಸಂಸ್ಥೆಯಲ್ಲೊಂದಾದ ಮ್ಯಾಪ್ಸ್ ಪದವಿ ಪೂರ್ವ ಕಾಲೇಜು ವಾಣಿಜ್ಯ ವಿಭಾಗದಲ್ಲಿ ರಾಜ್ಯಮಟ್ಟದಲ್ಲಿ ರ್‍ಯಾಂಕ್ ಗಳಿಸಿದ್ದು, ಕುಮಾರಿ ಅನನ್ಯಾ ಎ. 600ರಲ್ಲಿ 588 ಅಂಕಗಳನ್ನು ಪಡೆದು ರಾಜ್ಯದಲ್ಲಿ ಹತ್ತನೇ ರ್‍ಯಾಂಕ್ ಪಡೆದಿರುತ್ತಾರೆ. ಕಾಲೇಜಿಗೆ ಶೇ.99 ಫಲಿತಾಂಶ ಲಭಿಸಿದ್ದು, ಶೇ.50 ವಿಶಿಷ್ಟ ಶ್ರೇಣಿ ಹಾಗು ಶೇ.46 ಪ್ರಥಮ ಶ್ರೇಣಿಯಲ್ಲಿ

ಮ್ಯಾಪ್ಸ್ ಕಾಲೇಜಿನಲ್ಲಿ ಕೃತಿಗಳ ಬಿಡುಗಡೆ : ಬಿಸು ಹಬ್ಬದ ವಿಚಾರ ವಿನಿಮಯ ಕಾರ್ಯಕ್ರಮ

ತುಳು ಪರಿಷತ್ ಮತ್ತು ಮ್ಯಾಪ್ಸ್ ಕಾಲೇಜು ಮಂಗಳೂರು ಇದರ ಜಂಟಿ ಆಶ್ರಯದಲ್ಲಿ ಲೇಖಕಿ ಶಾರದಾ ಅಂಚನ್ ಅವರ ನಂಬಿ ಸತ್ಯೋಲು ಮತ್ತು ರಕ್ತ ಶುದ್ಧಿ- ಆರೋಗ್ಯ ವೃದ್ಧಿ ಹಾಗೂ ಡಾ. ಪ್ರಭಾಕರ ನೀರ್‍ಮಾರ್ಗ ಅವರ ಕಾದಂಬರಿ ಓಲಗ ಕೃತಿಗಳ ಬಿಡುಗಡೆ ಕಾರ್ಯಕ್ರಮ ಮತ್ತು ಬಿಸು ಹಬ್ಬದ ವಿಚಾರ ವಿನಿಮಯ ಕಾರ್ಯಕ್ರಮವು ನಗರದ ಬಂಟ್ಸ್ ಹಾಸ್ಟೆಲ್ ಸಮೀಪದ ಮ್ಯಾಪ್ಸ್ ಕಾಲೇಜಿನಲ್ಲಿ ನಡೆಯಿತು. ನಗರದ ಮ್ಯಾಪ್ಸ್ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಖ್ಯಾತ ಸಾಹಿತಿ ಬಿ.ಎಂ.

ಮಾಪ್ಸ್ ಕಾಲೇಜಿನಲ್ಲಿ ಸಿ.ಎ ಪೌಂಡೇಶನ್ ಕೋರ್ಸಿನ ಬಗ್ಗೆ ಓರಿಯೆಂಟೇಶನ್ ಕಾರ್ಯಕ್ರಮ

ಮಾಪ್ಸ್ ಕಾಲೇಜು, ಮಂಗಳೂರು ಇಲ್ಲಿ ಜೂನ್ ತಿಂಗಳಲ್ಲಿ ನಡೆಯುವ ಸಿ.ಎ ಪೌಂಡೇಶನ್ ಪರೀಕ್ಷೆಯ ಬಗ್ಗೆ ಆಸಕ್ತ ವಿದ್ಯಾರ್ಥಿಗಳಿಗೆ ಹಾಗೂ ವಿದ್ಯಾರ್ಥಿಗಳ ಹೆತ್ತವರಿಗೆ ಓರಿಯೆಂಟೇಶನ್ ಕೋರ್ಸನ್ನು ನಡೆಸಲಾಯಿತು. ಕಾಲೇಜಿನ ಅಧ್ಯಕ್ಷರಾದ ಶ್ರೀ ದಿನೇಶ್ ಕುಮಾರ್ ಆಳ್ವ ಇವರು ಮಾತಾನಾಡುತ್ತಾ ಮಾಪ್ಸ್ ಕಾಲೇಜು ಸಿ.ಎ ಕೋಚಿಂಗ್‍ಗೆ ಹೆಸರಾದ ಸಂಸ್ಥೆಯಾಗಿದ್ದು ಅತ್ಯಂತ ಪರಿಣ ತಿ ಹೊಂದಿರುವ ಪ್ರಾಚಾರ್ಯರು ಕೋಚಿಂಗ್ ಒದಗಿಸುತ್ತಿದ್ದು, ಹಾಜಾರಾದ ವಿದ್ಯಾರ್ಥಿಗಳು ಉತ್ತಮ

ಮಂಗಳೂರಿನ ಮ್ಯಾಪ್ಸ್ ಕಾಲೇಜಿನಲ್ಲಿ ಪೀಠ ಕ್ರಿಯೇಷನ್‌ನವರ ’ವಿವಾಸ್ವತ’ ಕನ್ನಡ ಕಿರುಚಿತ್ರ ಬಿಡುಗಡೆ

ಪೀಠ ಕ್ರಿಯೇಷನ್ ವತಿಯಿಂದ ’ವಿವಾಸ್ವತ’ ಕನ್ನಡ ಕಿರುಚಿತ್ರದ ಲೋಕಾರ್ಪಣೆ ಕಾರ್ಯಕ್ರಮವು ಮಂಗಳೂರಿನ ಮ್ಯಾಪ್ಸ್ ಕಾಲೇಜಿನಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಮ್ಯಾಪ್ಸ್ ಕಾಲೇಜಿನ ಪ್ರಾಂಶುಪಾಲರಾದ ಡಾ. ಪ್ರಭಾಕರ್ ನೀರ್‌ಮಾರ್ಗ ಅವರು ’ವಿವಾಸ್ವತ’ ಕನ್ನಡ ಕಿರುಚಿತ್ರವನ್ನು ಲೋಕಾರ್ಪಣೆಗೊಳಿಸಿದರು. ಬಳಿಕ ಮಾತನಾಡಿದ ಅವರು, ಪೀಠ ಕ್ರಿಯೇಶನ್‌ನವರು ವಿವಾಸ್ವತ ಎಂಬ ಕಿರುಚಿತ್ರವನ್ನು ಹೊರತಂದಿದೆ. ಸಮಾಜಕ್ಕೆ ಕನ್ನಡಿ ಹಿಡಿದು ಸಮಾಜವನ್ನು ತಿದ್ದುವ ಕೆಲಸ ಇವರ ಕಿರುಚಿತ್ರ