Home Posts tagged #marathon

ಬಾಹ್ಯಾಕಾಶಕ್ಕೆ ಮೂರನೆಯ ದಾಪುಗಾಲು

ಭಾರತದ ಬಾಹ್ಯಾಕಾಶದ ಕನಸನ್ನು ಅಮೆರಿಕ ಸಂಯುಕ್ತ ಸಂಸ್ಥಾನದಲ್ಲಿ ಸಾಕಾರಪಡಿಸಿಕೊಂಡ ಮಹಿಳೆಯರು ಎಂದರೆ ಕಲ್ಪನಾ ಚಾವ್ಲಾ ಮತ್ತು ಸುನಿತಾ ವಿಲಿಯಮ್ಸ್. ಭಾರತೀಯ ಮೂಲದ ಅಮೆರಿಕದ ಪ್ರಜೆಗಳು ಇವರು. ಈಗ ಸುನಿತಾ ವಿಲಿಯಮ್ಸ್ ಅವರು ಮೂರನೆಯ ಬಾರಿಗೆ ಬಾಹ್ಯಾಕಾಶಕ್ಕೆ ನೆಗೆದಿದ್ದಾರೆ. ಕಲ್ಪನಾ ಬದುಕು ಅರ್ಧದಲ್ಲೇ ಉರಿದು ಗಗನದ ತಾರೆಯಾಯಿತು. ಇಲ್ಲದಿದ್ದರೆ ಅವರು ಕೂಡ

ಜೆಸಿಐನಿಂದ ಮಹಿಳೆಯರಿಗೆ ಮಿನಿ ಮ್ಯಾರಥ್ಯಾನ್

ಮಂಗಳೂರು: ಜೆಸಿಐ ಮಂಗಳಗಂಗೋತ್ರಿ ಕೊಣಾಜೆ, ವಲಯ 15 ವತಿಯಿಂದ ಇತ್ತೀಚೆಗೆ ಬೆಲ್ಮಸೋತ್ಸವ, ಬೆಲ್ಮ ಇವರ ಸಹಯೋಗದಲ್ಲಿ ಮಹಿಳೆಯರಿಗೆ ಮಿನಿ ಮ್ಯಾರಥ್ಯಾನ್ ಏರ್ಪಡಿಸಲಾಗಿತ್ತು. ಮ್ಯಾರಥ್ಯಾನ್ ಓಟವನ್ನು ಕೊಣಾಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಚಂಚಲಾಕ್ಷ್ಮಿ ಉದ್ಘಾಟನೆ ಮಾಡಿ ಶುಭಾಶಯ ಕೋರಿದರು. ಕರ್ನಾಟಕ ರಾಜ್ಯ ಅಲೆಮಾರಿ ನಿಗಮದ ಮಾಜಿ ಅಧ್ಯಕ್ಷ ಕೆ. ರವೀಂದ್ರ ಶೆಟ್ಟಿ ಉಳಿದೋಟ್ಟು ಕ್ರಿeಡಾಕೂಟ ಭಾಗವಸಿ ಜೆಸಿಐ ಕಾರ್ಯಾಚಟುವಟಿಕೆಗಳನ್ನು ಶ್ಲಾಘಿಸಿದರು. ಬೆಲ್ಮ

ಹಳ್ಳಿಗಾಡಿನ ಯುವಕರ ಮನ ಸೆಳೆಯುತ್ತಿದೆ ಹೇ ರನ್ ಜಾಲ್

ಕುಂದಾಪುರ: ಶ್ರೀ ದುರ್ಗಾಪರಮೇಶ್ವರಿ ಮಿತ್ರಮಂಡಳಿ, ಧನುಷ್ ಚಾರಿಟೇಬಲ್ ಟ್ರಸ್ಟ್ ಪ್ರಾಯೋಜಕತ್ವದಲ್ಲಿ ರಿಯಾಲಿಟಿ ಟೂರ್ಸ್ ಎಂಡ್ ಟ್ರಾವೆಲ್ಸ್ ಮುಂಬೈ ನ ಸ್ಥಾಪಕ ಕೃಷ್ಣ ಪೂಜಾರಿಯವರು ನಡೆಸಿಕೊಂಡು ಬರುತ್ತಿರುವ ಹಳ್ಳಿಗಾಡಿನ ಯುವಕ ಯುವತಿಯರಿಗಾಗಿ ಹೇ ರನ್ ಜಾಲ್ ಆಯೋಜಿಸಿದ್ದರು ಕಳೆದ ನಾಲ್ಕು ವರ್ಷಗಳಿಂದ ಪ್ರತೀ ಪೆಬ್ರವರಿ ಅಥವಾ ಮಾರ್ಚ್ ತಿಂಗಳ ಒಂದು ಭಾನುವಾರದಂದು ಇಲ್ಲಿನ ಯುವಕ ಯುವತಿಯರಿಗೆ ಮ್ಯಾರಥಾನ್ ಓಟವನ್ನು ಆಯೋಜಿಸಿಕೊಂಡು ಬರುತ್ತಿದ್ದಾರೆ.ಮಾರ್ಚ್ 5ರ