Home Posts tagged #maravante

ಮರವಂತೆ ಕಡಲ ತೀರದಲ್ಲಿ ಉಪಾಧ್ಯಕ್ಷ ಫಿಲಂ ಶೂಟಿಂಗ್

ಬೈಂದೂರು ತಾಲೂಕಿನ ವಿಶ್ವಪ್ರಸಿದ್ಧ ಮರವಂತೆ ಕಡಲ ತೀರದಲ್ಲಿ ಹಾಗೂ ಕುಂದಾಪುರ ಉಡುಪಿಯ ಪರಿಸರದಲ್ಲಿ ಇಂದು ಉಪಾಧ್ಯಕ್ಷ ಫಿಲಂ ಶೂಟಿಂಗ್ ನಡೆಯಿತು.ಸ್ಯಾಂಡಲ್‍ವುಡ್‍ನಲ್ಲಿ ಕಾಮಿಡಿ ಕಿಂಗ್ ಎಂದು ಹೆಸರು ಮಾಡಿದ ಖ್ಯಾತರಾದ ಚಲನಚಿತ್ರ ನಟ ಚಿಕ್ಕಣ್ಣ ಕೆಲವೊಂದು ಸಿನಿಮಾಗಳಲ್ಲಿ ಇವರೇ ಹೀರೋಗಿಂತ ಹಾಸ್ಯ ನಟನಾಗಿ ಹೆಚ್ಚಾಗಿ ಮಿಂಚಿದ್ದು, ಈಗ ಉಪಾಧ್ಯಕ್ಷ