Home Posts tagged #marnadu

ಕಾಫಿ ಪುಡಿಯಿಂದ ಅರಳಿದ ಕಟೀಲಿನ ಭ್ರಮರಾಂಭೆ

ಪೈಂಟಿಂಗ್, ಕ್ಯಾನ್ ವಾಸ್, ಅಶ್ವತ್ಥದ ಎಲೆ ಹಾಗೂ ಮೊಳೆಗಳನ್ನು ಬಳಸಿ ಚಿತ್ರಗಳನ್ನು ಬಿಡಿಸಿ ಹಲವಾರು ಕಲಾವಿದರು ಈಗ ಗಮನ ಸೆಳೆಯುತ್ತಿರುವ ಮಧ್ಯೆಯೇ ಇದೀಗ ಕಾಲೇಜು ವಿದ್ಯಾರ್ಥಿ ಶ್ರವಣ್ ಪೂಜಾರಿ ಮಾರ್ನಾಡು ಕಾಫಿ ಹುಡಿಯನ್ನು ಬಳಸಿ ಹಲವು ಗಣ್ಯರ ಚಿತ್ರ ಬಿಡಿಸಿದ್ದಲ್ಲದೆ, ನೆನೆದವರ ಮನದಲ್ಲಿ ನೆಲೆಯಾಗಿ, ನಂಬಿರುವ ಭಕ್ತರ ರಕ್ಷೆಯಾಗಿ, ಸಹಸ್ರಾರು ಭಕ್ತರ ಪೂಜೆ ಹಾಗೂ