Home Posts tagged #mascat

ಸರ್ಕಸ್ ತುಳುಸಿನಿಮಾ – ಮಸ್ಕತ್‍ನ ಸಿನಿಪ್ರೇಕ್ಷಕರಿಂದ ಸಿನಿಮಾ ಬಗ್ಗೆ ಮೆಚ್ಚುಗೆ

ತುಳುವಿನ ಬಹುನಿರೀಕ್ಷೆಯ ಸಿನಿಮಾ ಸರ್ಕಸ್, ರೂಪೇಶ್ ಶೆಟ್ಟಿ ನಿರ್ದೇಶನದ ಸಿನಿಮಾವಾಗಿದ್ದು, ವಿದೇಶಗಳಲ್ಲಿ ಸಿನಿಮಾದ ಪ್ರೀಮಿಯರ್ ಶೋ ಆಯೋಜಿಸಿದ್ದು, ಸಿನಿ ಪ್ರೇಕ್ಷಕರು ಫುಲ್ ಮಾಕ್ರ್ಸ್ ನೀಡಿದ್ದಾರೆ. ತುಳು ಸಿನಿಮಾರಂಗದ ರಾಕ್ ಸ್ಟಾರ್ ಬಿಗ್‍ಬಾಸ್ 9ರ ವಿಜೇತ ರೂಪೇಶ್ ಶೆಟ್ಟಿ ನಿರ್ದೇಶನದ ಹೊಚ್ಚ ಹೊಸ ಮತ್ತು ಹಾಸ್ಯಮಯ ಸಿನಿಮಾ ಸರ್ಕಸ್. ಈಗಾಗಲೇ