Home Posts tagged #Mata Amritanandamayi Mata

ಮಾತಾ ಅಮೃತಾನಂದಮಯಿ ಮಠದಲ್ಲಿ ಜ್ಯೋತಿಷ್ಯ ತರಬೇತಿ: ಭಾರತೀಯ ಜ್ಯೋತಿಷ್ಯ ಶಾಸ್ತ್ರ ಸರ್ವ ಶ್ರೇಷ್ಠ – ಡಾ.ಶಿಕಾರಿಪುರ ಕೃಷ್ಣಮೂರ್ತಿ

ಮಂಗಳೂರು: ನಗರದ ಮಾತಾ ಅಮೃತಾನಂದಮಯಿ ಮಠದಲ್ಲಿ ಭಾರತೀಯ ಜ್ಯೋತಿಷ್ಯ ಶಾಸ್ತ್ರದ ತರಬೇತಿ ಕಾರ್ಯಕ್ರಮಕ್ಕೆ ಶ್ರೀ ಬ್ರಹ್ಮಸ್ಥಾನ ಕ್ಷೇತ್ರದಲ್ಲಿ ಚಾಲನೆ ನೀಡಲಾಯಿತು.ಮಠಾಧಿಪತಿ ಸಂಪೂಜ್ಯ ಸ್ವಾಮಿನಿ ಮಂಗಳಾಮೃತ ಪ್ರಾಣರವರು ಜ್ಯೋತಿ ಬೆಳಗಿಸಿ ಚಾಲನೆ ನೀಡಿದರು.ಅವರು ಆಶೀರ್ವಚನವಿತ್ತು ಜ್ಯೋತಿಷ್ಯ ಶಾಸ್ತ್ರದ ಜ್ಞಾನ ಪಡೆದುಕೊಳ್ಳಲು ಕರೆ ನೀಡಿದರು. ಭಾರತೀಯ ಜ್ಯೋತಿಷ್ಯ