ಮಂಗಳೂರು ಮಹಾನಗರ ಪಾಲಿಕೆ ನಾಲ್ಕು ಸ್ಥಾಯೀ ಸಮಿತಿಗಳ ಅಧ್ಯಕ್ಷರ ಚುನಾವಣೆವು ನಗರದ ಪಾಲಿಕೆ ಕಚೇರಿಯಲ್ಲಿ ನಡೆಯಿತು. ಪಟ್ಟಣ ಯೋಜನೆ ಹಾಗೂಸುಧಾರಣೆ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ವೀಣಾ ಮಂಗಳ, ತೆರಿಗೆ ನಿರ್ಧರಣೆ , ಹಣಕಾಸು ಹಾಗೂ ಅಪೀಲು ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಮನೋಹರ ಶೆಟ್ಟಿ ಕದ್ರಿ, ಸಾರ್ವಜನಿಕ ಆರೋಗ್ಯ, ಶಿಕ್ಷಣ ಹಾಗೂ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ
ಮಂಗಳೂರು: ಮಹಾನಗರ ಪಾಲಿಕೆಯ ಮುಂದಿನ ಅವಧಿಗೆ ಮೇಯರ್ ಆಗಿ ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ವಾರ್ಡ್ ನಂಬರ್ 17 ಮನಪಾ ಸದಸ್ಯ ಮನೋಜ್ ಕುಮಾರ್ ಕೋಡಿಕಲ್ ಹಾಗೂ ಉಪಮೇಯರ್ ಆಗಿ ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ವಾರ್ಡ್ ನಂಬರ್ 58ರ ಸದಸ್ಯೆ ಭಾನುಮತಿ ಪಿ.ಎಸ್. ಆಯ್ಕೆಯಾಗಿದ್ದಾರೆ. ಗುರುವಾರ ಮಂಗಳೂರು ಪಾಲಿಕೆಯಲ್ಲಿ ಮೇಯರ್ ಉಪಮೇಯರ್ ಹುದ್ದೆಗೆ ಚುನಾವಣೆ ನಡೆಯಿತು. ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಶಾಸಕರಾದ ವೇದವ್ಯಾಸ ಕಾಮತ್, ಡಾ/ವೈ.ಭರತ್