ನಮ್ಮ ಯುವ ತೇಜಸ್ಸಿನ ಆಂಬುಲೆನ್ಸ್ ಚಾಲಕರಾಗಿ ದುಡಿಯುತ್ತಿದ್ದ ‘ಪ್ರದೀಪ್ ಅಡ್ಕ’ ಎಂಬುವವರು ಬೈಕಿನಿಂದ ಬಿದ್ದು ತಲೆಯ ಭಾಗಕ್ಕೆ ತಾಗಿ ಮೆದುಳಿಗೆ ಸಂಬಂಧಿಸಿದ ನರಕ್ಕೆ ಪೆಟ್ಟಾಗಿದ್ದು, ಪ್ರಸ್ತುತ ಮಂಗಳೂರಿನ ಫಸ್ಟ್ ನ್ಯೂರೋದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಯುವ ತೇಜಸ್ಸು ಆಂಬುಲೆನ್ಸ್‌ನಲ್ಲಿ ಬಹಳಷ್ಟು ಬಾರಿ ಬಡವರಿಗೆ (ಕಷ್ಟದಲ್ಲಿರುವವರಿಗೆ) ಜನರಿಗೆ
ಎಲ್ಲಾ ಮಕ್ಕಳಂತೆ ಆಟದಲ್ಲೂ ಪಾಠದಲ್ಲೂ ಸದಾ ಚಟುವಟಿಕೆಯಿಂದ್ದಿದ್ದ 13 ವರ್ಷದ ಬಾಲಕ ಸವಣೂರಿನ ಧನ್ವಿತ್ ಈಗ ಮಂಗಳೂರಿನ ಫಸ್ಟ್ ನ್ಯೂರೋ ಆಸ್ಪತ್ರೆಯಲ್ಲಿ ಮಲಗಿದ್ದಾನೆ. ಎರಡು ತಿಂಗಳ ಹಿಂದೆ ವಾಂತಿ ಕಾಣಿಸಿಕೊಂಡ ಈತನಿಗೆ ಸಾವಿರಾರು ರೂಪಾಯಿ ಖರ್ಚು ಮಾಡಿ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಮಾಡಿದರೂ ಫಲಕಾರಿ ಆಗಲಿಲ್ಲ. ಬಳಿಕ ಮಂಗಳೂರಿನ ಕೆ. ಎಂ.ಸಿಗೆ ದಾಖಲಿಸಿದರೂ ಚಿಕಿತ್ಸೆಗೆ ಸ್ಪಂದಿಸಿದೇ ಮಂಗಳೂರಿನ ಫಸ್ಟ್ ನ್ಯೂರೊಗೆ ದಾಖಲಿಸಲಾಯಿತು. ಇಲ್ಲಿ ಈತನಿಗೆ ಮೆದುಳು
ಸರಕಾರಿ ಕೆಲಸದಿಂದ ನಿವೃತ್ತಿ ಹೊಂದಿ ಗಂಡನೊಂದಿಗೆ ತನ್ನ ಮುದ್ದಾದ ಮಗುವಿನೊಂದಿಗೆ ಸುಂದರವಾದ ಬದುಕಿನ ಕನಸು ಕಾಣುತ್ತಿದ್ದ ಆ ಮುದ್ದಾದ ಕುಟುಂಬಕ್ಕೆ, ಅದ್ಯಾರ ಕಣ್ಣು ಬಿತ್ತೋ.. ಗೊತ್ತಿಲ್ಲ.! ಬೈಕ್ ಸಾವರನೊಬ್ಬನ ಅತೀವೇಗ , ಅತೀ ಅವಸರ ಇಡೀ ಕುಟುಂಬವನ್ನೇ ಜೀವನಪೂರ್ತಿ ಕಣ್ಣೀರ ಕಡಲಲ್ಲಿ ಕಳೆಯುವಂತೆ ಮಾಡಿದೆ ಈ ಬಗ್ಗೆ ಒಂದು ವಿಶೇಷ ವರದಿ ಇಲ್ಲಿದೆ. ಇವರು ಉಡುಪಿಯ ವೈ ರಮೇಶ್ ಭಟು, ಈ ಹಿಂದೆ ಉಡುಪಿಯ ರೇಷ್ಮೆ ಇಲಾಖೆಯಲ್ಲಿ ಸುಮಾರು 12 ವರ್ಷಗಳ ಕಾಲ ದಿನಗೂಲಿ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಕಡಬ ಇವರಿಂದ ಗೋಳಿತಟ್ಟು ವಲಯ ಜನಜಾಗೃತಿ ವಲಯ ಅಧ್ಯಕ್ಷರಾದ ನೋಣಯ್ಯ ಪೂಜಾರಿ ಅಂಭರ್ಜೆ ರಸ್ತೆ ಅಪಘಾತದಲ್ಲಿ ಕಾಲು ಮುರಿತಕ್ಕೆ ಒಳಗಾಗಿದ್ದು ಇವರಿಗೆ ಜನಜಾಗೃತಿ ವೇದಿಕೆಯಿಂದ ಮಂಜೂರಾದ ಹತ್ತು ಸಾವಿರ ರೂಪಾಯಿಯ ಮಂಜೂರಾತಿ ಪತ್ರವನ್ನು ಕಡಬ ತಾಲ್ಲೂಕು ಜನಜಾಗೃತಿ ಅಧ್ಯಕ್ಷ ಮಹೇಶ್ ಸವಣೂರು ಹತ್ತಾಂತರ ಮಾಡಿದರು. ಈ ಸಂದರ್ಭದಲ್ಲಿ ತಾಲೂಕು ಯೋಜನಾಧಿಕಾರಿ ಮೇದಪ್ಪ ಗೌಡ, ಗೋಳಿತಟ್ಟು ವಲಯ