Home Posts tagged #megha shetty

ಕಟಪಾಡಿ ಪೇಟೆಬೆಟ್ಟು ಬಬ್ಬು ಸ್ವಾಮಿ ದೈವಸ್ಥಾನದ ಕೊರಗಜ್ಜ ಸನ್ನಿಧಿಗೆ ಧಾರಾವಾಹಿಯ ನಾಯಕಿ ಮೇಘ ಶೆಟ್ಟಿ ಭೇಟಿ

ಕಟಪಾಡಿ ಪೇಟೆಬೆಟ್ಟು ಬಬ್ಬು ಸ್ವಾಮಿ ದೈವಸ್ಥಾನದಲ್ಲಿನ ಕಾರ್ಣಿಕ ಪ್ರಸಿದ್ಧ ಕರಾವಳಿಯ ಅತ್ಯಂತ ನಂಬಿಕೆಯ ದೈವ ಕೊರಗಜ್ಜ ಸನ್ನಿಧಿಗೆ ಜೊತೆ ಜೊತೆಯಲಿ ಧಾರಾವಾಹಿಯ ನಾಯಕಿ ಮೇಘ ಶೆಟ್ಟಿ ಭೇಟಿ ನೀಡಿ, ಕೊರಗಜ್ಜನಲ್ಲಿ ಇಷ್ಟಾರ್ಥ ಸಿದ್ದಿಗೆ ಬೇಡಿಕೊಂಡರು.ಇತ್ತೀಚಿನ ದಿನಗಳಲ್ಲಿ ಸೆಲೆಬ್ರೆಟಿಗಳ ದಂಡೇ ಕೊರಗಜ್ಜ ಕ್ಷೇತ್ರಗಳಿಗೆ ಭೇಟಿ ನೀಡುತ್ತಿದ್ದಾರೆ. ಸಿನಿಮಾ ನಟ,