Home Posts tagged #mescom lineman

ಉಳ್ಳಾಲ : ಕೃತಕ ನೆರೆ ದಾಟಿ 40 ಮನೆಗಳಿಗೆ ವಿದ್ಯುತ್ ಪೂರೈಸಿದ ಮೆಸ್ಕಾಂ ಸಿಬ್ಬಂದಿ

ಉಳ್ಳಾಲ: ಕರ್ತವ್ಯವಾದರೂ ನಿಭಾಯಿಸಲು ಛಲ ಬೇಕು. ಮಳೆಗಾಲದ ಸಂದರ್ಭ ಮೆಸ್ಕಾಂ ಪವರ್ಮೆನ್‍ಗಳು ಜನರ ಬಾಯಿಂದ ಕೇಳುವುದೇ ಜಾಸ್ತಿ. ಆದರೆ ಮೆಸ್ಕಾಂನ ಉಳ್ಳಾಲ-2 ಘಟಕದ ಪವರ್ಮೆನ್ ವಸಂತ್ ಹಾಗೂ ಸುರೇಶ್ ಗದ್ದೆಯೊಂದರಲ್ಲಿ ಕೃತಕ ನೆರೆಯಾಗಿದ್ದರೂ ಅದನ್ನು ಕಷ್ಟಪಟ್ಟು ದಾಟಿ 40 ಮನೆಗಳಿಗೆ ವಿದ್ಯುತ್ ಪೂರೈಸಿದ್ದಾರೆ. ಈ ಕುರಿತ ವೀಡಿಯೋವನ್ನು ಮೆಸ್ಕಾಂ ಜೆ.ಇ

ಕರ್ತವ್ಯ ನಿರತ ಮೆಸ್ಕಾಂ ಸಿಬ್ಬಂದಿಗಳಿಗೆ ದೊಣ್ಣೆಯಿಂದ ಹಲ್ಲೆ

ಕರ್ತವ್ಯ ನಿರತ ಮೆಸ್ಕಾಂ ಸಿಬಂದಿಗಳ ಮೇಲೆ ವ್ಯಕ್ತಿಯೊಬ್ಬರು ದೊಣ್ಣೆಯಿಂದ ಹಲ್ಲೆ ನಡೆಸಿದ ಘಟನೆ ಅ 15 ರಂದು ಸಂಜೆ ಉಪ್ಪಿನಂಗಡಿ ಮೆಸ್ಕಾಂ ಕಚೇರಿಯೊಳಗಡೆ ನಡೆದಿದೆ.     ಉಪ್ಪಿನಂಗಡಿ ಮೆಸ್ಕಾಂ ಕಚೇರಿಯ ಸಿಬಂದಿಗಳಾದ ಜೂನಿಯರ್ ಲೈನ್ ಮ್ಯಾನ್ ವಿತೇಶ್ ಮತ್ತು ಸಿಬ್ಬಂದಿ ಸತೀಶ್ ಹಿರೆಬಂಡಾಡಿ ಹಲ್ಲೆಗೊಳಗಾದವರು. ಹಲ್ಲೆ ಕೃತ್ಯದ ಬಗ್ಗೆ ಮೆಸ್ಕಾಂ ಕಚೇರಿಗಳು ಮಾಹಿತಿ ನೀಡಿದ್ದು ಅಲ್ಲಿಗೆ ಉಪ್ಪಿನಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.