ಅತೀ ದೊಡ್ಡ ವ್ಯಾಪ್ತಿ ಹೊಂದಿರುವ ಪಡುಬಿದ್ರಿ ಮೆಸ್ಕಾಂ ಕಛೇರಿಗೆ ಶಾಶ್ವತ ಶಾಖಾಧಿಕಾರಿ ಇಲ್ಲದೆ, ವ್ಯವಸ್ಥೆಗಳು ಹಾಳಾಗುತ್ತಿದ್ದು ಇದಕ್ಕೆ ಸಾಕ್ಷಿಯೋ ಎಂಬಂತೆ ಹೆಜಮಾಡಿ ಗುಂಡಿ ರಸ್ತೆಯುದ್ಧಕ್ಕೂ ಮೆಸ್ಕಾಂ ವಿದ್ಯುತ್ ಕಂಬ ತಂತಿಗಳಿಗೆ ಬಳ್ಳಿ ಸುತ್ತಿಕೊಂಡು ಅಪಾಯದ ಸ್ಥಿತಿ ನಿರ್ಮಾಣಗೊಂಡಿದೆ. ಪಡುಬಿದ್ರಿ ಮೆಸ್ಕಾಂ ಕಛೇರಿ ವ್ಯಾಪ್ತಿ ಬಹಳಷ್ಟು ವಿಸ್ತೀರ್ಣ ಇದ್ದು
ಕರ್ತವ್ಯ ನಿರತ ಮೆಸ್ಕಾಂ ಸಿಬಂದಿಗಳ ಮೇಲೆ ವ್ಯಕ್ತಿಯೊಬ್ಬರು ದೊಣ್ಣೆಯಿಂದ ಹಲ್ಲೆ ನಡೆಸಿದ ಘಟನೆ ಅ 15 ರಂದು ಸಂಜೆ ಉಪ್ಪಿನಂಗಡಿ ಮೆಸ್ಕಾಂ ಕಚೇರಿಯೊಳಗಡೆ ನಡೆದಿದೆ. ಉಪ್ಪಿನಂಗಡಿ ಮೆಸ್ಕಾಂ ಕಚೇರಿಯ ಸಿಬಂದಿಗಳಾದ ಜೂನಿಯರ್ ಲೈನ್ ಮ್ಯಾನ್ ವಿತೇಶ್ ಮತ್ತು ಸಿಬ್ಬಂದಿ ಸತೀಶ್ ಹಿರೆಬಂಡಾಡಿ ಹಲ್ಲೆಗೊಳಗಾದವರು. ಹಲ್ಲೆ ಕೃತ್ಯದ ಬಗ್ಗೆ ಮೆಸ್ಕಾಂ ಕಚೇರಿಗಳು ಮಾಹಿತಿ ನೀಡಿದ್ದು ಅಲ್ಲಿಗೆ ಉಪ್ಪಿನಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮೂಡುಬಿದಿರೆ: ಮೂಡುಬಿದಿರೆ ಪುರಸಭಾ ವ್ಯಾಪ್ತಿಯ ಕಲ್ಲಬೆಟ್ಟು ಗ್ರಾಮದ ಕೋಂಕೆ ಎಂಬಲ್ಲಿರುವ ವಿದ್ಯುತ್ ಟ್ರಾನ್ಸ್ ಫಾರ್ಮರ್ ಕೆಟ್ಟು 4 ದಿನಗಳಾಗಿದ್ದು ಸ್ಥಳಿಯ ನಿವಾಸಿಗಳು ಕುಡಿಯಲೂ ನೀರಿಲ್ಲದೆ ತೊಂದರೆ ಅನುಭವಿಸಿದ್ದಾರೆ. ಈ ಭಾಗದಲ್ಲಿ ಬಹಳಷ್ಟು ಕೃಷಿಕರೂ ಇದ್ದು ಕೃಷಿಗೆ ನೀರು ಬಿಡಲೂ ಸಾಧ್ಯವಾಗದೆ ತೊಂದರೆ ಅನುಭವಿಸಿದರೂ ಮೆಸ್ಕಾಂ ಇಲಾಖೆಯ ಎ.ಇ.ಇ., ಎಸ್ .ಒ. ಸಹಿತ ಸಿಬ್ಬಂದಿಗಳು ವಿಷಯ ತಿಳಿದರೂ ಸಹಕರಿಸದೆ ಬಹಳಷ್ಟು ತೊಂದರೆ ನೀಡಿದ್ದಾರೆ. ಕೊನೆಕೊನೆಗೆ