Home Posts tagged # milagris pu collage

ಮಂಗಳೂರು : ಯಶಸ್ವಿಯಾಗಿ ನಡೆದ ಮಿಲಾಗ್ರಿಸ್ ಪಿ.ಯು. ಕಾಲೇಜು ಎನ್.ಎಸ್.ಎಸ್. ಶಿಬಿರ

ಮಂಗಳೂರಿನ ಹಂಪನಕಟ್ಟೆಯ ಮಿಲಾಗ್ರಿಸ್ ಪದವಿ ಪೂರ್ವ ಕಾಲೇಜಿನ ಎನ್.ಎಸ್.ಎಸ್. ಶಿಬಿರವು ನಗರದ ಕಾಸ್ಸಿಯಾ ಸಂತ ರೀಟಾ ವಿದ್ಯಾ ಸಂಸ್ಥೆಯಲ್ಲಿ ಯಶಸ್ವಿಯಾಗಿ ನಡೆಯಿತು. ಶಿಬಿರವನ್ನು ಮಹಾನಗರ ಪಾಲಿಕೆ ಸದಸ್ಯೆ ಭಾನುಮತಿ ಅವರು ಉದ್ಘಾಟಿಸಿ ಮಾತನಾಡಿ, ಎನ್.ಎಸ್.ಎಸ್. ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವ , ಶಿಸ್ತು, ಸಮಯ ಪ್ರಜ್ನೆ , ಸಾಮರಸ್ಯದ ಗುಣಗಳನ್ನು